ಆಡಳಿತ ತರಬೇತಿ ಸಂಸ್ಥೆ ಮೈಸೂರು, ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕ

Advertisements

ಆಡಳಿತ ತರಬೇತಿ ಸಂಸ್ಥೆ ಮೈಸೂರು, ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕ 2
ಆಡಳಿತ ತರಬೇತಿ ಸಂಸ್ಥೆ ಮೈಸೂರು ಇಲ್ಲಿ ಇ-ಗರ್ವನೆನ್ಸ್ ಮತ್ತು ಡೇಟಾ ಅನಾಲಿಟಿಕ್ಸ್ ಕೇಂದ್ರದಲ್ಲಿ ಖಾಲಿಯಿರುವ ಕೆಳಕಂಡ ಹುದ್ದೆಗಳನ್ನು ಗುತ್ತಿಗೆ/ನಿಯೋಜನೆ ಆಧಾರದ ಮೇಲೆ ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಹುದ್ದೆಗಳ ವಿವರ : ಸೀನಿಯರ್ ಫ್ಯಾಕಲ್ಟಿ- 01 ಹುದ್ದೆಸೀನಿಯರ್ ಫ್ಯಾಕಲ್ಟಿ ( ಕೇಂದ್ರ ಕಚೇರಿ ಬೆಂಗಳೂರು, ಬೆಳಗಾಂ, ಕಲ್ಬುರ್ಗಿ) – 03 ಹುದ್ದೆ ಜೂನಿಯರ್ ಫ್ಯಾಕಲ್ಟಿ -01 ಜೂನಿಯರ್ ಫ್ಯಾಕಯ ಕಮ್ ರಿಸರ್ಚ್ ಅಸಿಸ್ಟೆಂಟ್ ‌- 03 ರಿಸರ್ಚ್ ಅಸಿಸ್ಟೆಂಟ್- 02 ಮಲ್ಟಿ ಟಾಸ್ಕಿಂಗ್ ಅಸಿಸ್ಟೆಂಟ್ – 01 […]

Source

Leave a Comment