ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಆರೋಗ್ಯ ಸಹಾಯಕಿ ಹುದ್ದೆಗೆ ತರಬೇತಿ

Advertisements


ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಕಚೇರಿ, ರಾಮನಗರ ಜಿಲ್ಲೆಯಲ್ಲಿ ಖಾಲಿ ಇರುವ ಆರೋಗ್ಯ ಸಹಾಯಕಿಯರ ತರಬೇತಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆರೋಗ್ಯ ಇಲಾಖಾ ವತಿಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ತರಬೇತಿ ಅವಧಿಯು 2 ವರ್ಷದ್ದಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ವೆಬ್ಸೈಟ್ ಮೂಲಕ ಅರ್ಜಿಯನ್ನು ಪಡೆದು ದ್ವಿಪ್ರತಿಯಲ್ಲಿ ದೃಢೀಕೃತ ಪ್ರತಿಗಳೊಂದಿಗೆ ದಿನಾಂಕ 10-12-2021 ರ ಸಂಜೆ 5.30 ಗಂಟೆಯೊಳಗೆ ಅರ್ಜಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ರಾಮನಗರ ಜಿಲ್ಲೆ ಇವರಿಗೆ ಸಲ್ಲಿಸತಕ್ಕದ್ದು. ವಿದ್ಯಾರ್ಹತೆ : ದ್ವಿತೀಯ ಪಿಯುಸಿ […]

Source

Comments

Leave a Reply

Your email address will not be published. Required fields are marked *