ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಆರೋಗ್ಯ ಸಹಾಯಕಿ ಹುದ್ದೆಗೆ ತರಬೇತಿ

Advertisements

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಆರೋಗ್ಯ ಸಹಾಯಕಿ ಹುದ್ದೆಗೆ ತರಬೇತಿ 2
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಕಚೇರಿ, ರಾಮನಗರ ಜಿಲ್ಲೆಯಲ್ಲಿ ಖಾಲಿ ಇರುವ ಆರೋಗ್ಯ ಸಹಾಯಕಿಯರ ತರಬೇತಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆರೋಗ್ಯ ಇಲಾಖಾ ವತಿಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ತರಬೇತಿ ಅವಧಿಯು 2 ವರ್ಷದ್ದಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ವೆಬ್ಸೈಟ್ ಮೂಲಕ ಅರ್ಜಿಯನ್ನು ಪಡೆದು ದ್ವಿಪ್ರತಿಯಲ್ಲಿ ದೃಢೀಕೃತ ಪ್ರತಿಗಳೊಂದಿಗೆ ದಿನಾಂಕ 10-12-2021 ರ ಸಂಜೆ 5.30 ಗಂಟೆಯೊಳಗೆ ಅರ್ಜಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ರಾಮನಗರ ಜಿಲ್ಲೆ ಇವರಿಗೆ ಸಲ್ಲಿಸತಕ್ಕದ್ದು. ವಿದ್ಯಾರ್ಹತೆ : ದ್ವಿತೀಯ ಪಿಯುಸಿ […]

Source

Leave a Comment