Advertisements
ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರಕ್ಕೆ ಕಾನೂನು ವಿಭಾಗದಲ್ಲಿ ಸೇವೆ ಸಲ್ಲಿಸಲು ಕಾನೂನು ಸಲಹೆಗಾರರನ್ನು ನೇಮಿಸಲು ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ವಕೀಲರು ಸೇರಿದಂತೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರ(KSMHA Karnataka)ಹುದ್ದೆಯ ಹೆಸರು: ಲೀಗಲ್ ಕನ್ಸಲ್ಟೆಂಟ್ವೇತನ: ಮಾಸಿಕ ರೂ. 50,000/- ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಕಾನೂನು ಪದವೀಧರರಾಗಿರಬೇಕು ಮತ್ತು ಕನಿಷ್ಟ ಐದು ವರ್ಷಗಳ ಅನುಭವ ಇರಬೇಕು. ಅಥವಾ ವಕೀಲರಾಗಿ ಮೂರು ವರ್ಷದ ಅನುಭವ ಅಥವಾ ಆರೋಗ್ಯ/ಮಾನಸಿಕ ಆರೋಗ್ಯದಲ್ಲಿ ಅದಕ್ಕೂ ಹೆಚ್ಚಿನ ಅನುಭವ. […]
Source