Advertisements
ಬೀದರ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹಿಂಬಾಕಿ ಹುದ್ದೆಗಳಾದ ಸ್ಟೆನೋಗ್ರಾಫರ್ ಗ್ರೇಡ್ ||| ಮತ್ತು ಟೈಪಿಸ್ಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅರ್ಜಿಯನ್ನು ಬೀದರ್ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 13-09-2021ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09-10-2021 ಹುದ್ದೆ ವಿವರ : ಸ್ಟೆನೋಗ್ರಾಫರ್ ಗ್ರೇಡ್ ||| – 12ಟೈಪಿಸ್ಟ್ – […]
Source