Advertisements
2020 ನೇ ಸಾಲಿನ 26 ವೈರ್ ಲೆಸ್ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕರ್ನಾಟಕ ಪೊಲೀಸ್ ಇಲಾಖೆಯು ಈಗಾಗಲೇ ಬಿಡುಗಡೆ ಮಾಡಿದೆ.
ಅಭ್ಯರ್ಥಿಗಳು ಕೆಎಸ್ ಪಿ ವೆಬ್‌ಸೈಟ್ ಗೆ ಭೇಟಿ ನೀಡಿ ಚೆಕ್ ಮಾಡಬಹುದು
ಪ್ರಸ್ತುತ ಪ್ರಕಟಿಸಲಾದ ವೈರಲೆಸ್ ಪಿಎಸ್ ಐ ತಾತ್ಕಾಲಿಕ ಆಯ್ಕೆ ಪ್ರಕ್ರಿಯೆಯಲ್ಲಿ ಹೆಸರು ಪಡೆದ ಅಭ್ಯರ್ಥಿಗಳು ವೈದ್ಯಕೀಯ ಪರೀಕ್ಷೆಯ ಫಲಿತಾಂಶಗಳಿಗೆ ಒಳಪಟ್ಟಿರುತ್ತಾರೆ. ಪಟ್ಟಿಯಲ್ಲಿ ಹೆಸರು ಇದ್ದ ಕಾರಣಕ್ಕೆ ಯಾವುದೇ ಕಾನೂನಾತ್ಮಕ ಹಕ್ಕು ಹುದ್ದೆಯ ನೇಮಕಕ್ಕೆ ಇರುವುದಿಲ್ಲ.
26 ವೈರ್ ಲೆಸ್ ಪಿಎಸ್ ಐ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ತಾತ್ಕಾಲಿಕ ಆಯ್ಕೆ ಪಟ್ಟಿ ಚೆಕ್ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ: