Advertisements
ಕರ್ನಾಟಕ ಪೊಲೀಸ್ ಇಲಾಖೆಯು 2672 ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಹಾಗೆ ವಿವಿಧ ವಲಯಗಳಿಗೆ ಅಂತಿಮ ಪಟ್ಟಿಯನ್ನು ಭಾಗಶಃ ಪ್ರಕಟಿಸಿದೆ. ಈ ಆಯ್ಕೆ ಪಟ್ಟಿಯನ್ನು ಕೆಎಸ್ ಪಿ ವೆಬ್‌ಸೈಟ್ ನಲ್ಲಿ ವೀಕ್ಷಿಸಬಹುದು.
ಪ್ರಸ್ತುತ ಬೆಂಗಳೂರು ವಲಯದ 4 ನೇ ಪಡೆ ಮತ್ತು 3 ನೇ ಪಡೆ ಕೆಎಸ್ ಆರ್ ಪಿ ಯ ವಿಶೇಷ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಭಾಗಶಃ ಪ್ರಕಟಿಸಲಾಗಿದೆ.
ಅಭ್ಯರ್ಥಿಗಳು ಸದರಿ ಆಯ್ಕೆ ಪಟ್ಟಿಯನ್ನು ಈ ಲಿಂಕ್ ಕ್ಲಿಕ್ ಮಾಡಬಹುದು