316 ದ್ವಿತೀಯ ದರ್ಜೆ ಲೆಕ್ಕ ಸಹಾಯಕ,1143 ಗ್ರಾ.ಪಂ.ಕಾರ್ಯದರ್ಶಿಗಳ ನೇರ ನೇಮಕಾತಿ

Advertisements

316 ದ್ವಿತೀಯ ದರ್ಜೆ ಲೆಕ್ಕ ಸಹಾಯಕ,1143 ಗ್ರಾ.ಪಂ.ಕಾರ್ಯದರ್ಶಿಗಳ ನೇರ ನೇಮಕಾತಿ 2
ರಾಜ್ಯದ ಗ್ರಾಮ ಪಂಚಾಯತಿ ಕಾರ್ಯದರ್ಶಿ ( ಗ್ರೇಡ್ 2) ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ರಾಜ್ಯ ಸರಕಾರ ನಿರ್ಧರಿಸಿ ಆದೇಶ ಪ್ರಕಟಿಸಿದೆ. ಈ ಹುದ್ದೆಗಳಿಗೆ ಪ್ರಸ್ತುತ ಸೇವೆಯಲ್ಲಿರುವ ಗ್ರಾಮ ಪಂಚಾಯತಿ ನೌಕರರ ವೃಂದದಿಂದ ನೇರ ನೇಮಕಾತಿ ಮಾಡಿಕೊಳ್ಳಲು ತೀರ್ಮಾನಿಸಿರುವುದು. ಇದರಿಂದ ಗ್ರಾಮ ಪಂಚಾಯತಿ ನೌಕರರಿಗೆ ಬಡ್ತಿ ಭಾಗ್ಯವೂ ದೊರೆಯಲಿದೆ. ಕೊರೊನಾ ಕಾರಣದಿಂದಾಗಿ ನೇರ ನೇಮಕಾತಿ ಪ್ರಕ್ರಿಯೆಯನ್ನು ತೆರವುಗೊಳಿಸಲಾಗಿಸೆ. ಆ ಮೂಲಕ, ಹಲವು ವರ್ಷಗಳಿಂದ ಪದೋನ್ನತಿಗೆ ಕಾಯುತ್ತಿರುವ ಗ್ರಾಮ‌ ಪಂಚಾಯತಿಯ ವಿವಿಧ […]

Source

Leave a Comment