Advertisements
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಭಾರತದೆಲ್ಲೆಡೆ ಖಾಲಿ ಇರುವ 5237 ಜ್ಯೂನಿಯರ್ ಅಸೋಸಿಯೇಟ್ ( ಕಸ್ಟಮರ್ ಸಪೋರ್ಟ್ ಮತ್ತು ಸೇಲ್ಸ್ ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಈ ಮೊದಲು ಆಹ್ವಾನಿಸಿದ್ದು, ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಲಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಲಿಂಕ್ ಕ್ಲಿಕ್ ಮಾಡಿ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಜ್ಯೂನಿಯರ್ ಅಸೋಸಿಯೇಟ್ ( ಕಸ್ಟಮರ್ ಸಪೋರ್ಟ್ ಮತ್ತು ಸೇಲ್ಸ್ ) ಹುದ್ದೆಗಳನ್ನು ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಲು ಎಸ್ ಬಿಐ ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಲು ಈ ಲಿಂಕ್ ಕ್ಲಿಕ್ ಮಾಡಿ.
ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಅಭ್ಯರ್ಥಿಗಳು ಮೇ.20 ರ ರವರೆಗೆ ಆನ್ಲೈನ್ ರಿಜಿಸ್ಟ್ರೇಶನ್ ಸಲ್ಲಿಸಿ ಶುಲ್ಕವನ್ನು ಪಾವತಿಸಬಹುದು. ಈ ಹಿಂದೆ ಮೇ. 17, 2021 ರ ವರೆಗೆ ಮಾತ್ರ ಅರ್ಜಿಗೆ ಅವಕಾಶ ನೀಡಲಾಗಿತ್ತು