ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ (ಎಐಐಎಸ್ ಎಚ್) ಮೈಸೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ :
ಹುದ್ದೆ : ರಿಸರ್ಚ್ ಆಫೀಸರ್ ಮತ್ತು ಡಾಟಾ ಎಂಟ್ರಿ ಆಫೀಸರ್
ಹುದ್ದೆ ಸಂಖ್ಯೆ – 07
ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 03-03-2021(5.30pm)
ಅರ್ಜಿ ಶುಲ್ಕ : ಸಾಮಾನ್ಯ , ಒಬಿಸಿ, ಇಡ್ಬ್ಯುಎಸ್ ಅಭ್ಯರ್ಥಿಗಳಿಗೆ ರೂ.100/-,
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ.40/- ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ವಿರುವುದಿಲ್ಲ
ವಯೋಮಿತಿ : ರಿಸರ್ಚ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷ ವಯೋಮಿತಿ ಹೊಂದಿರಬೇಕು.
ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ www.aiishmysore.in ಗೆ ಭೇಟಿ ನೀಡಿ , ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ 03-03-2021 ರ ಸಂಜೆ 5.30 ರೊಳಗೆ ಈ ಕೆಳಗಿನ ಕಚೇರಿ ವಿಳಾಸಕ್ಕೆ ಸಲ್ಲಿಸಬೇಕು.
Office of the chief Administrative Officer,
All India Institute of speech and hearing,
Manasagangothri,
Mysore -570006