ವಾಕ್ ಮತ್ತು ಶ್ರವಣ ಸಂಸ್ಥೆ : ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Advertisements

ಮೈಸೂರು : ಜಿಲ್ಲೆಯ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಯ ವಿವರ : ಡೀನ್ – 01
ನರ್ಸಿಂಗ್ ಸೂಪರಿಂಟೆಂಡೆಂಟ್ – 01
ಆಡಿಯೋಲಾಜಿಸ್ಟ್ ಸ್ಪೀಚ್ ಲಾಂಗ್ವೇಜ್ ಪಾತೋಲಜಿಸ್ಟ್ – 02
ಲೈಬ್ರರಿ ಆಂಡ್ ಇನ್ಫಾರ್ಮೇಶನ್ ಪಾತಜಿಸ್ಟ್ – 02
ಲೈಬ್ರರಿ ಆಂಡ್ ಇನ್ಫಾರ್ಮೇಶನ್ ಅಸಿಸ್ಟೆಂಟ್ – 01
ಮೆಡಿಕಲ್ ರೆಕಾರ್ಡ್ ಟೆಕ್ನಿಶಿಯನ್ – 01
ಅಸಿಸ್ಟೆಂಟ್ ಗ್ರೇಡ್ 2 – 01
ಮಲ್ಟಿ ರಿಹೇಬ್ರೆಷನ್ ವರ್ಕರ್ – 01

ಈ ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17-12-2021

ಸೂಕ್ತ ಅರ್ಜಿ ನಮೂನೆಯಲ್ಲಿ ಕೊನೆಯ ದಿನಾಂಕದೊಂದಿಗೆ ಸಂಬಂಧಿಸಿದಂತ ವಿದ್ಯಾರ್ಹತೆ, ಅನುಭವದ ದಾಖಲಾತಿಗಳೊಂದಿಗೆ ಚೀಫ್ ಅಡ್ಮಿನಿಸ್ಟ್ರೇಟಿವ್ ಆಫೀಸರ್, ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಸ್ಪೀಚ್ ಆಂಡ್ ಇಯರಿಂಗ್, ಮಾನಸಗಂಗೋತ್ರಿ, ಮೈಸೂರು – 570006 ವಿಳಾಸಕ್ಕೆ ಕಳುಹಿಸಿಕೊಡುವಂತೆ ಸೂಚಿಸಿದೆ.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

Leave a Comment