ಮೈಸೂರಿನಲ್ಲಿರುವ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16-04-2021
ಹುದ್ದೆ : ಕ್ಲಿನಿಕಲ್ ಸೈಕಾಲಜಿ ಉಪನ್ಯಾಸಕರು- 02
ಸೆಕ್ಯುರಿಟಿ ಆಫೀಸರ್- 01
ಸ್ಪೀಚ್ ಲ್ಯಾಂಗ್ವೇಜ್ ಪ್ಯಾಥೋಲಾಜಿಸ್ಟ್ ಗ್ರೇಡ್ 2 – 04
ಆಡಿಯೋಲಾಜಿಸ್ಟ್ – 04
ವಿದ್ಯಾರ್ಹತೆ : ಅಭ್ಯರ್ಥಿಗಳು ಹುದ್ದೆಗಳಿಗನುಸಾರವಾಗಿ ಎಂಎ/ಎಂ.ಎಸ್ಸಿ/ಪದವಿ/ಬಿಎಸ್ಸಿ ಪದವಿ ಯನ್ನು ಪಡೆದಿರಬೇಕು.
ಅರ್ಜಿ ಶುಲ್ಕ : ಅಭ್ಯರ್ಥಿಗಳು ಅರ್ಜಿ ಶುಲ್ಕ ರೂ. 100 ನ್ನು “Director,AIISH Mysore ” ಗೆ ಡಿ.ಡಿ.ತೆಗೆಯಬೇಕು.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ವಯೋಮಿತಿ : ಕ್ಲಿನಿಕಲ್ ಸೈಕಾಲಜಿ ಉಪನ್ಯಾಸಕರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ,
ಸೆಕ್ಯುರಿಟಿ ಆಫೀಸರ್ ಹುದ್ದೆಗೆ ಗರಿಷ್ಠ 65 ವರ್ಷ
ಸ್ಪೀಚ್ ಲ್ಯಾಂಗ್ವೇಜ್ ಪ್ಯಾಥೋಲಾಜಿಸ್ಟ್ ಗ್ರೇಡ್ ಹಾಗೂ
ಆಡಿಯೋಲಾಜಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 30 ವಯೋಮಿತಿ ಹೊಂದಿರಬೇಕು.
ಆಸಕ್ತ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ, ಅರ್ಜಿ ಡೌನ್‌ಲೋಡ್ ಮಾಡಿ, ಭರ್ತಿಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ದಿನಾಂಕ 16, ಎಪ್ರಿಲ್ ರೊಳಗಾಗಿ ಸಲ್ಲಿಸಬೇಕು.
ವಿಳಾಸ : Chief Administrative Officer, All India Institute of Speech and Hearing, Manasagangotri, Mysore – 570006
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ