Advertisements
ಚಿಕ್ಕಮಗಳೂರು ಜಿಲ್ಲೆಯ IDSG ಸರಕಾರಿ ಕಾಲೇಜಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆ : ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್, 01, 2021
ವಿದ್ಯಾರ್ಹತೆ : ಹುದ್ದೆಗಳಿಗೆ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮಾಡಿರಬೇಕು. ಜೊತೆಗೆ ಎನ್ ಇಟಿ, ಕೆಎಸ್ ಇಟಿ, ಪಿಹೆಚ್‌ಡಿ ಪಡೆದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ಅಭ್ಯರ್ಥಿಗಳು ಸಂದರ್ಶನದ ಸಮಯದಲ್ಲಿ ಅಗತ್ಯ ಮೂಲ ದಾಖಲೆಗಳ ಜೊತೆಗೆ ಒಂದು ಸೆಟ್ ಜೆರಾಕ್ಸ್ ಕಾಪಿಗಳನ್ನು ತರಬೇಕು.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ದೂರವಾಣಿ ಸಂಖ್ಯೆ 9448246988, 08262-22464 ಗೆ ಸಂಪರ್ಕಿಸಬಹುದು.