ಕರ್ನಾಟಕ ರಾಜ್ಯ ಸರಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ನೇಮಕ : ಮಾಹಿತಿ ಇಲ್ಲಿದೆ

Advertisements

ಕರ್ನಾಟಕ ರಾಜ್ಯ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಫೆಬ್ರವರಿ- 2021 ನೇರ ನೇಮಕಾತಿ ಮೂಲಕ ಅತಿಥಿ ಶಿಕ್ಷಕರನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ.‌

ಹುದ್ದೆ : ಶಿಕ್ಷಕ ಹುದ್ದೆ

ಹುದ್ದೆ ಸಂಖ್ಯೆ : 3473

ಗೌರವ ಧನ : 8000/-

ಹೆಚ್ಚಿನ ಮಾಹಿತಿಗಾಗಿ ಈ ಲಿಂಕನ್ನು ಕ್ಲಿಕ್ ಮಾಡಿ

Leave a Comment