ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿಯು (ಎಎಸ್‌ಆರ್‌ಬಿ) ನ್ಯಾಷನಲ್ ಎಲಿಜಿಬಿಲಿಟಿ ಟೆಸ್ಟ್(ಎನ್‌ಇಟಿ), ಅಗ್ರಿಕಲ್ಚರಲ್ ರಿಸರ್ಚ್ ಸರ್ವೀಸ್( ಎಆರ್‌ಎಸ್) ಸೀನಿಯರ್ ಟೆಕ್ನಿಕಲ್ ಆಫೀಸರ್ ( ಎಸ್‌ಟಿಒ) ಪರೀಕ್ಷೆಗಳಿಗೆ ನೋಟಿಫಿಕೇಶನ್ ಪ್ರಕಟಿಸಿದೆ. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ವಿವರಗಳನ್ನು ತಿಳಿದುಕೊಂಡು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಆನ್‌ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 05-04-2021
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25-04-2021
ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 25-04-2021 (ಸಂಜೆ 5 ಗಂಟೆ)
ಕಂಬೈನ್ಡ್ ಪ್ರಿಲಿಮಿನರಿ ಎಕ್ಸಾಮ್ – 21-04-2021 ರಿಂದ 27-06-2021
ಎಆರ್‌ಎಸ್- 2021 ಮುಖ್ಯ ಪರೀಕ್ಷೆ – 19-09-2021
ಸೀನಿಯರ್ ಟೆಕ್ನಿಕಲ್ ಆಫೀಸರ್ ಸಂದರ್ಶನ್, ಎಆರ್‌ಎಸ್ ಸಂದರ್ಶನ – ಬಿಡುಗಡೆ ಮಾಡಬೇಕಿದೆ.
ವಿದ್ಯಾರ್ಹತೆ : ಅಭ್ಯರ್ಥಿಗಳು ಮಾಸ್ಟರ್ ಡಿಗ್ರಿಯನ್ನು ತೇರ್ಗಡೆ ಹೊಂದಿರಬೇಕು.
ವಯೋಮಿತಿ : ಕನಿಷ್ಠ 21 ವರ್ಷ, 31 ಗರಿಷ್ಠ ವರ್ಷ ವಯೋಮಿತಿ ಮೀರಿರಬಾರದು. ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಹುದ್ದೆಗಳ ವಿವರ : ಅಗ್ರಿಕಲ್ಚರ್ ರಿಸರ್ಚ್ ಸರ್ವೀಸ್ (ಎಆರ್‌ಎಸ್)- 222
ಸೀನಿಯರ್ ಟೆಕ್ನಿಕಲ್ ಆಫೀಸರ್ (ಎಸ್‌ಟಿಒ) – 65
ಅರ್ಜಿ ಶುಲ್ಕ : ಸಾಮಾನ್ಯ ಅಭ್ಯರ್ಥಿಗಳಿಗೆ ರೂ.1000/-,
ಒಬಿಸಿ/ಇಡಬ್ಲ್ಯುಎಸ್ ಅಭ್ಯರ್ಥಿಗಳಿಗೆ ರೂ.500/-
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪಿಡ್ಬ್ಲ್ಯುಡಿ/ ಮಹಿಳಾ ಅಭ್ಯರ್ಥಿಗಳಿಗೆ ರೂ.250/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
ಅಧಿಕೃತ ವೆಬ್‌ಸೈಟ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ