Advertisements
ಕರ್ನಾಟಕ ಪೊಲೀಸ್ ಇಲಾಖೆಯು 2672 ವಿಶೇಷ ರಿಸರ್ವ್ ಕಾನ್ಸ್‌ಟೇಬಲ್ ಹುದ್ದೆಗಳ ನೇನಕಾತಿಗೆ ಸಂಬಂಧಿಸಿದಂತೆ ಪ್ರಾಕ್ಟಿಕಲ್ ಪರೀಕ್ಷೆ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ.
ಪ್ರವೇಶ ಪತ್ರದಲ್ಲಿ ನೀಡಲಾದ ದಿನಾಂಕದಂದು ಪ್ರಾಕ್ಟಿಕಲ್ ಪರೀಕ್ಷೆಗೆ ಹಾಜರಾಗಲು ಸೂಚನೆ.
ಎಎಸ್ ಆರ್ ಪಿಸಿ ಪ್ರಾಕ್ಟಿಕಲ್ ಪರೀಕ್ಷೆ ಅಡ್ಮಿಟ್ ಕಾರ್ಡ್ ಡೌನ್‌ಲೋಡ್ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ
http://srpc20.ksp-online.in/Login.aspx