Advertisements
ಆಡಳಿತ ತರಬೇತಿ ಸಂಸ್ಥೆ, ಮೈಸೂರು ಇಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ ;
ಹುದ್ದೆ ವಿವರ : ಬೋಧಕರು ( ವಿಕೋಪ ನಿರ್ವಹಣಾ ಕೇಂದ್ರ) – 01
ಬೋಧಕರು : 01
ಒಟ್ಟು ಹುದ್ದೆ -02
ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಮಹಾ ನಿರ್ದೇಶಕರು, ಆ.ತ.ಸಂ.ಮೈಸೂರು ವಿಳಾಸಕ್ಕೆ ದಿ. 27.09.2021ರೊಳಗಾಗಿ ನೊಂದಾಯಿತ ಅರ್ಜಿಯ ಮೂಲಕ ಹಾಗೂ ಸಾಫ್ಟ್ ಕಾಪಿಯನ್ನು ಇ ಮೇಲ್ [email protected] ವಿಳಾಸಕ್ಕೆ ಕಳುಹಿಸುವುದು.
ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಪ್ರತಿ ಹುದ್ದೆಗೂ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವುದು. ಅರ್ಹ ಅಭ್ಯರ್ಥಿಗಳು ಸಂದರ್ಶನಕ್ಕ ತಮ್ಮ ಸ್ವಂತ ಖರ್ಚಿನಲ್ಲಿಯೇ ಹಾಜರಾಗುವುದು.