ATI ಮೈಸೂರು ; ಬೋಧಕ ಹುದ್ದೆ, ಈ ಕೂಡಲೇ ಅರ್ಜಿ ಸಲ್ಲಿಸಿ

Written By Mallika

Lorem ipsum dolor sit amet consectetur pulvinar ligula augue quis venenatis. 

Advertisements

ಆಡಳಿತ ತರಬೇತಿ ಸಂಸ್ಥೆ, ಮೈಸೂರು ಇಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ ;

ಹುದ್ದೆ ವಿವರ : ಬೋಧಕರು ( ವಿಕೋಪ ನಿರ್ವಹಣಾ ಕೇಂದ್ರ) – 01
ಬೋಧಕರು : 01
ಒಟ್ಟು ಹುದ್ದೆ -02

ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಮಹಾ ನಿರ್ದೇಶಕರು, ಆ.ತ.ಸಂ.ಮೈಸೂರು ವಿಳಾಸಕ್ಕೆ ದಿ. 27.09.2021ರೊಳಗಾಗಿ ನೊಂದಾಯಿತ ಅರ್ಜಿಯ ಮೂಲಕ ಹಾಗೂ ಸಾಫ್ಟ್ ಕಾಪಿಯನ್ನು ಇ ಮೇಲ್ [email protected] ವಿಳಾಸಕ್ಕೆ ಕಳುಹಿಸುವುದು.

ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಪ್ರತಿ ಹುದ್ದೆಗೂ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವುದು. ಅರ್ಹ ಅಭ್ಯರ್ಥಿಗಳು ಸಂದರ್ಶನಕ್ಕ ತಮ್ಮ ಸ್ವಂತ ಖರ್ಚಿನಲ್ಲಿಯೇ ಹಾಜರಾಗುವುದು.

ATI ಮೈಸೂರು ; ಬೋಧಕ ಹುದ್ದೆ, ಈ ಕೂಡಲೇ ಅರ್ಜಿ ಸಲ್ಲಿಸಿ 1

Leave a Comment