ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಖಾಲಿ ಇರುವ ‘ ಓಂಬುಡ್ಸ್ ಮನ್ ‘ ಉದ್ಯೋಗಗಳಿಗೆ ನೇಮಕ, ಈ ಕೂಡಲೇ ಆಸಕ್ತರು ಅರ್ಜಿ ಸಲ್ಲಿಸಿ
ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನದ ಸಂಬಂಧದಲ್ಲಿ ಸ್ವೀಕೃತವಾಗುವ ದೂರುಗಳ ವಿಲೇವಾರಿ ಮತ್ತು ಕುಂದುಕೊರತೆಗಳ ನಿವಾರಣೆಗಾಗಿ ಈ ಕೆಳಕಂಡ ಜಿಲ್ಲೆಗಳಲ್ಲಿ ರಚಿತವಾಗಿರುವ ಒಂಬುಡ್ಸ್ ಮನ್ …