Author: Mallika

  • ಬೆಂಗಳೂರು ನಗರ ಜಿಲ್ಲೆಯಲ್ಲಿ 357 ವಿವಿಧ ಹುದ್ದೆ ; ಈ ಕೂಡಲೇ ಅರ್ಜಿ ಸಲ್ಲಿಸಿ

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ನಗರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 06 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಖಾಲಿ ಇರುವ 97 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 260 ಅಂಗನವಾಡಿ ಸಹಾಯಕಿಯರ ಗೌರವ ಧನ ಆಧಾರಿತ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ದಿನಾಂಕ : 16-09-2021 ರಿಂದ 16-10-2021 ರ ತನಕ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

  • ಚಿತ್ರದುರ್ಗ ಜಿಲ್ಲೆಯಲ್ಲಿ ಉದ್ಯೋಗವಕಾಶ

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ( ರಿ) ಚಿತ್ರದುರ್ಗ ಇಲ್ಲಿ ಗುತ್ತಿಗೆ ಆಧಾರದಲ್ಲಿ ತಜ್ಞ ವೈದ್ಯರನ್ನು ನೇಮಕಾತಿ ಮಾಡುವ ಕುರಿತು ಪ್ರಕಟಣೆ ಹೊರಡಿಸಿದೆ.

    ಹುದ್ದೆಯ ಹೆಸರು : ರೇಡಿಯಾಲಜಿಸ್ಟ್

    ಹುದ್ದೆ ಸಂಖ್ಯೆ : 1

    ವಿದ್ಯಾರ್ಹತೆ : MBBS MD Radiology

    ಮಾಸಿಕ ಸಂಚಿತ ವೇತನ : ರೂ. 1,30,000/- ವೇತನ ನಿಗದಿಪಡಿಸಲಾಗಿದೆ.

    ಆಸಕ್ತಿಯುಳ್ಳ ಅಭ್ಯರ್ಥಿಗಳು ಪತ್ರಿಕಾ ಪ್ರಕಟಣೆ ದಿನಾಂಕ 24-09-2021ರ ಸಂಜೆ 5.30 ರೊಳಗಾಗಿ ಬಯೋಡೇಟಾದಲ್ಲಿ‌ ನಿಗದಿತ ವಿದ್ಯಾರ್ಹತೆಯ ದೃಢೀಕೃತ ದಾಖಲಾತಿಗಳೊಂದಿಗೆ ಕಚೇರಿಗೆ ಅರ್ಜಿಯನ್ನು ಸಲ್ಲಿಸಬಹುದು.

    ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-234132 ಮೊಬೈಲ್ ನಂ : 9449843104 ಇಲ್ಲಿ ಸಂಪರ್ಕಿಸುವುದು.

  • ಹಾಸನ ಅಂಗನವಾಡಿ ಕೇಂದ್ರಗಳಲ್ಲಿ ಉದ್ಯೋಗವಕಾಶ

    ಹಾಸನ ಜಿಲ್ಲೆಯಲ್ಲಿ ಖಾಲಿ ಇರುವ 7 ಅಂಗನವಾಡಿ ಕಾರ್ಯಕರ್ತೆ ಹಾಗೂ 24 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಕ್ಟೋಬರ್ 13 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 14-09-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 13-10-202
    1

    ಹುದ್ದೆ ವಿವರ : ಅಂಗನವಾಡಿ ಕಾರ್ಯಕರ್ತೆ – 07
    ಅಂಗನವಾಡಿ ಸಹಾಯಕಿಯರು – 24

    ವಿದ್ಯಾರ್ಹತೆ : ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ SSLC ಪಾಸ್ ಆಗಿರಬೇಕು.
    ಅಂಗನವಾಡಿ ಸಹಾಯಕಿಯರ ಹುದ್ದೆಗೆ ಕನಿಷ್ಠ 4 ನೇ ತರಗತಿ ಪಾಸ್ ಆಗಿರಬೇಕು. ಗರಿಷ್ಠ 9 ನೇ ತರಗತಿ ತೇರ್ಗಡೆ ಹೊಂದಿದವರು ಕೂಡಾ ಅರ್ಜಿ ಸಲ್ಲಿಸಬಹುದು.

    ಯಾವುದೇ ಹುದ್ದೆಗೆ 10 ನೇ ತರಗತಿ ನಂತರ ಹೆಚ್ಚಿನ ಶಿಕ್ಷಣ ಪಡೆದವರು ಅರ್ಜಿ ಸಲ್ಲಿಸಲು ಅವಕಾಶವಿಲ್ಲ.

    ವಯೋಮಿತಿ : ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ 35 ಮೀರಿರಬಾರದು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ನೋಟಿಫಿಕೇಶನ್ ಕ್ಲಿಕ್ ಮಾಡಿ

  • RSMSSB Agriculture Supervisor Admit Card 2021

    Rajasthan Subordinate & Ministerial Services Selection Board (RSMSSB) has released admit card for the post of Agriculture Supervisor (Advt No. 01/2021).

    Source

  • NIRD 2021 – Coordinator, Fellow Interview Result Released

    National Institute of Rural Development & Panchayati Raj (NIRDPR) has released interview result for the post of State Programme Coordinator, Young Fellow (Advt No. 16/2020).

    Source

  • ಸಿಂಡಿಕೇಟ್ ರೈತರ ಸೇವಾ ಸಹಕಾರ ಸಂಘ, ನಿಯಮಿತ ; ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಸಿಂಡಿಕೇಟ್ ರೈತರ ಸೇವಾ ಸಹಕಾರ ಸಂಘ, ನಿಯಮಿತ ಇಲ್ಲಿ ಖಾಲಿ ಇರುವ 8 ಕಿರಿಯ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು‌ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಂಘವು ಪೂರೈಸುವ ಮೂಲ‌ ಅರ್ಜಿಯೊಂದಿಗೆ ಪೂರಕ ದಾಖಲೆಗಳ ನಕಲುಗಳನ್ನು ಸ್ವಯಂ ದೃಢೀಕರಿಸಿ, ದಿನಾಂಕ 01-10-2021 ರಂದು ಸಂಜೆ 5.00 ಘಂಟೆ ಒಳಗಾಗಿ ಸಂಘಕ್ಕೆ ತಲುಪುವಂತೆ ಸಲ್ಲಿಸತಕ್ಕದ್ದು.

    ಹುದ್ದೆಯ ಹೆಸರು : ಕಿರಿಯ ಸಹಾಯಕ

    ವೇತಣ ಶ್ರೇಣಿ : ರೂ.21,400/- ರಿಂದ ರೂ.42,000/- + ಇತರ ಭತ್ಯೆಗಳು

    ವಿದ್ಯಾರ್ಹತೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅಂಗೀಕೃತ ವಿಶ್ವವಿದ್ಯಾಲಯದಿಂದ ಬಿಎ/ಬಿಎಸ್ ಸಿ/ಬಿಸಿಎ/ ಬಿಕಾಂ/ ಬಿಬಿಎ ಯಾವುದಾದರೂ ಪದವಿಯಲ್ಲಿ ಕನಿ ಶೇಕಡ 50 ಹಾಗೂ ಹೆಚ್ಚಿನ ಅಂಕಗಳನ್ನು ಪಡೆದಿರಬೇಕು.

    ವಯೋಮಿತಿ : ಅಭ್ಯರ್ಥಿಗೆ ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷ ತುಂಬಿರಬೇಕು. ಹಾಗೂ ಈ ಕೆಳಕಂಡಂತೆ ‌ಗರಿಷ್ಠ ವಯೋಮಿತಿ ‌ಮೀರಿರಬಾರದು.

    ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಪ್ರವರ್ಗ 1 – 40 ವರ್ಷ
    ಹಿಂದುಳಿದ ವರ್ಗದ ಪ್ರವರ್ಗಗಳು – 38 ವರ್ಷ
    ಸಾಮಾನ್ಯ ವರ್ಗ – 35 ವರ್ಷ

    ಹೆಚ್ಚಿನ ಮಾಹಿತಿಗಾಗಿ ಈ ನೋಟಿಫಿಕೇಶನ್ ಕ್ಲಿಕ್ ಮಾಡಿ