Author: Mallika

  • ನೇತಾಜಿ ಸುಭಾಸ್ ಸದರನ್ ಸೆಂಟರ್ ನಲ್ಲಿ ಉದ್ಯೋಗವಕಾಶ : ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

    ನೇತಾಜಿ ಸುಭಾಸ್ ಸದರನ್ ಸೆಂಟರ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದಾರೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

    ಹುದ್ದೆ : ನರ್ಸಿಂಗ್ ಅಸಿಸ್ಟೆಂಟ್ ಹಾಗೂ ಲ್ಯಾಬ್ ಟೆಕ್ನಿಶಿಯನ್

    ವೇತನ : ತಿಂಗಳಿಗೆ 25,000/- ನಿಗದಿಯಾಗಿದೆ.

    ಆನ್ ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ : 17.02.2021

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09-03-2021

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕನ್ನು ಕ್ಲಿಕ್ ಮಾಡಿ: https://saisouthbengaluru.org

  • ನೇತಾಜಿ ಸುಭಾಸ್ ಸದರನ್ ಸೆಂಟರ್ ನಲ್ಲಿ ಉದ್ಯೋಗವಕಾಶ : ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

    ನೇತಾಜಿ ಸುಭಾಸ್ ಸದರನ್ ಸೆಂಟರ್ ನಲ್ಲಿ ಉದ್ಯೋಗವಕಾಶ : ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

    ನೇತಾಜಿ ಸುಭಾಸ್ ಸದರನ್ ಸೆಂಟರ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದಾರೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

    ಹುದ್ದೆ : ನರ್ಸಿಂಗ್ ಅಸಿಸ್ಟೆಂಟ್ ಹಾಗೂ ಲ್ಯಾಬ್ ಟೆಕ್ನಿಶಿಯನ್

    ವೇತನ : ತಿಂಗಳಿಗೆ 25,000/- ನಿಗದಿಯಾಗಿದೆ.

    ಆನ್ ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ : 17.02.2021

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09-03-2021

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕನ್ನು ಕ್ಲಿಕ್ ಮಾಡಿ: https://saisouthbengaluru.org

  • ನ್ಯಾಷನಲ್ ಎಜುಕೇಷನ್ ಸೊಸೈಟಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    ನ್ಯಾಷನಲ್ ಎಜುಕೇಷನ್ ಸೊಸೈಟಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    ನ್ಯಾಷನಲ್ ಎಜುಕೇಷನ್‌ ಸೊಸೈಟಿ ಫಾರ್ ಟ್ರೈಬಲ್ ಸ್ಟೂಡೆಂಟ್ಸ್ ( ಎನ್ ಇ ಎಸ್ ಟಿ ಎಸ್) (NESTS) ವಿವಿಧ ಅಧಿಕಾರಿಗಳ ನೇರ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ.

    ಹುದ್ದೆ: ಸಹಾಯಕ ಆಯುಕ್ತ( ಹಣಕಾಸು)
    ಸಹಾಯಕ ಆಯುಕ್ತ (ಆಡಳಿತ)
    ಸ್ಟೆನೋಗ್ರಾಫರ್ (ದರ್ಜೆ2)
    ಕಚೇರಿ ಸಹಾಯಕ

    ಹುದ್ದೆ ಸಂಖ್ಯೆ : 09

    ವಯೋಮಿತಿ : ಸಹಾಯಕ ಆಯುಕ್ತ (ಹಣಕಾಸು) ಹಾಗೂ ಸಹಾಯಕ ( ಆಡಳಿತ) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಗರಿಷ್ಠ 45 ವಯೋಮಿತಿ ಹೊಂದಿರಬೇಕು.

    ಸ್ಟೆನೋಗ್ರಾಫರ್ (ದರ್ಜೆ 2) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಗರಿಷ್ಠ 27 ವಯೋಮಿತಿ ಹೊಂದಿರಬೇಕು.

    ಕಚೇರಿ ಸಹಾಯಕ : ಗರಿಷ್ಠ 30 ವಯೋಮಿತಿ ಹೊಂದಿರಬೇಕು.

    ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ : 16-02-2021

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 02-03-2021

    ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
    www.tribal.nic.in ಗೆ ಭೇಟಿ ನೀಡಿ.
    ಪ್ರತಿಯೊಂದು ಹುದ್ದೆಗೂ ಅರ್ಜಿ ಸಲ್ಲಿಸಲು ಪ್ರತ್ಯೇಕ ಲಿಂಕನ್ನು ಈ ವೆಬ್‌ಸೈಟ್‌ ನಲ್ಲಿ ನೀಡಲಾಗಿದೆ .

  • ಭೂಮಾಪಕರ ಹುದ್ದೆಗೆ ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ಭೂಮಾಪಕರ ಹುದ್ದೆಗೆ ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ ಪ್ರಕಟ

    : ಕರ್ನಾಟಕ ಭೂ ಮಾಪಕರ ಪರವಾನಿಗೆಗಾಗಿ ಇತ್ತೀಚೆಗೆ ಅಧಿಸೂಚನೆಯ ನ್ನು ಹೊರಡಿಸಿತ್ತು. ಹಾಗೂ ಈ ಹುದ್ದೆಗೆ ಅರ್ಜಿ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯ ನ್ನು ಫೆಬ್ರವರಿ 01 ಹಾಗೂ 02 ರಂದು ನಡೆಸಲಾಗಿತ್ತು.

    ನೇಮಕಾತಿ ಪ್ರಕ್ರಿಯೆಯಲ್ಲಿ ತರಬೇತಿ ಗೆ ಆಯ್ಕೆಯಾದ ಅಭ್ಯರ್ಥಿಗಳ ನೋಂದಣಿ ಸಂಖ್ಯೆ ಹಾಗೂ ಹೆಸರುಗಳನ್ನು ಇಲಾಖೆಯು ಪ್ರಕಟಿಸಿದ್ದು, ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ತರಬೇತಿ ಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ವೀಕ್ಷಿಸಬಹುದು. landrecords.karnataka.gov.in


  • ಇಂಡಿಯ ಎಕ್ಸಿಮ್ ಬ್ಯಾಂಕ್ ನಲ್ಲಿ ಹುದ್ದೆಗೆ ಅರ್ಜಿ ಆಹ್ವಾನ: ಆಸಕ್ತರು ಅರ್ಜಿ ಸಲ್ಲಿಸಿ

    ಇಂಡಿಯ ಎಕ್ಸಿಮ್ ಬ್ಯಾಂಕ್ ನಲ್ಲಿ ಹುದ್ದೆಗೆ ಅರ್ಜಿ ಆಹ್ವಾನ: ಆಸಕ್ತರು ಅರ್ಜಿ ಸಲ್ಲಿಸಿ

    ಇಂಡಿಯ ಎಕ್ಸಿಮ್ ಬ್ಯಾಂಕ್ ನಲ್ಲಿ ಖಾಲಿ ಇರುವ 06 ಹುದ್ದೆಗಳಿಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 05, 2021

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಬಹುದು.
    www.eximbankindia.in

    ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • RBI ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

    RBI ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

    ಆರ್ ಬಿಐ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಲು ಇಲ್ಲಿದೆ ಅವಕಾಶ. ಹೆಚ್ಚಿನ ವಿವರಗಳು ಈ ಕೆಳಗಿನಂತಿವೆ:

    ಹುದ್ದೆ : ಲೀಗಲ್ ಆಫೀಸರ್ (ಗ್ರೇಡ್ ಬಿ)

    ಮ್ಯಾನೇಜರ್ (ಟೆಕ್ ಸಿವಿಲ್)

    ಅಸಿಸ್ಟೆಂಟ್ ಮ್ಯಾನೇಜರ್ ( ರಾಜ್ ಭಾಷಾ)

    ಅಸಿಸ್ಟೆಂಟ್ ಮ್ಯಾನೇಜರ್ ( ಪ್ರೊಟೊಕಾಲ್ ಮತ್ತು ಸೆಕ್ಯುರಿಟಿ)

    ಹುದ್ದೆಗಳ ಸಂಖ್ಯೆ: 29

    ಹೆಚ್ಚಿನ ಮಾಹಿತಿಗಾಗಿ www.rbi.org.in ಗೆ ಭೇಟಿ ನೀಡಿ.

    ಆನ್ ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : ಫೆಬ್ರವರಿ 23, 2021 ರಿಂದ ಮಾರ್ಚ್ 10, 2021

    ಲಿಖಿತ ಪರೀಕ್ಷೆ – ಎಪ್ರಿಲ್ 10, 2021