Author: Mallika

  • ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮಲೇರಿಯಾ ರಿಸರ್ಚ್(ಎನ್ ಐ ಎಂ ಆರ್) ನಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

    ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮಲೇರಿಯಾ ರಿಸರ್ಚ್(ಎನ್ ಐ ಎಂ ಆರ್) ನಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

    ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮಲೇರಿಯಾ ರಿಸರ್ಚ್ ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಹುದ್ದೆಗೆ ಸಂಬಂಧಿಸಿದಂತೆ ವಿವರಗಳು ಈ ಕೆಳಗಿನಂತಿವೆ:

    ಹುದ್ದೆ : ಪ್ರಾಜೆಕ್ಟ್ ಅಸಿಸ್ಟೆಂಟ್, ಪ್ರಾಜೆಕ್ಟ್ ಟೆಕ್ನಿಶಿಯನ್ ಗ್ರೇಡ್ ಹುದ್ದೆ

    ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
    ಸಂದರ್ಶನ ದಿನಾಂಕ : 25.02.2021

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25, ಫೆಬ್ರವರಿ 2021

    ವೇತನ : ಪ್ರಾಜೆಕ್ಟ್ ಅಸಿಸ್ಟೆಂಟ್, ಪ್ರಾಜೆಕ್ಟ್ ಟೆಕ್ನಿಶಿಯನ್ ಗ್ರೇಡ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 16,000/- ದಿಂದ 31,000/- ರವರೆಗೆ ವೇತನ ನಿಗದಿಯಾಗಿರುತ್ತದೆ.

    ವಯೋಮಿತಿ : ಹುದ್ದೆಗಳಿಗನುಸಾರವಾಗಿ ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷ ವಯಸ್ಸಾಗಿರಬೇಕು.

    ವಿದ್ಯಾರ್ಹತೆ :10 ನೇ ತರಗತಿ,12 ನೇ ತರಗತಿ, ಡಿಪ್ಲೋಮಾ, ಬಿ.ಎಸ್ಸಿ/ಗ್ರಾಜ್ಯುಯೇಟ್/ಸ್ನಾತಕೋತ್ತರ ಪದವಿಯನ್ನು ಅಂಗೀಕೃತ ಸಂಸ್ಥೆ/ಬೋರ್ಡ್ /ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

    ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ. ಇಲ್ಲಿ ಕ್ಲಿಕ್ ಮಾಡಿ.

    ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ

    ಕಚೇರಿ ವಿಳಾಸ :
    ICMR – National Institute of Malaria research
    Research field unit-Nirmal Bhavan-ICMR Complex
    Devanahalli taluku
    Bengaluru-562110

  • ಮಾಜಿ ಸೈನಿಕರ ಅಂಶುದಾಯಿ ಆರೋಗ್ಯ ಯೋಜನೆ ಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ಆಸಕ್ತರು ಅರ್ಜಿಯನ್ನು ಈ ಕೂಡಲೇ ಸಲ್ಲಿಸಿ

    ಮಾಜಿ ಸೈನಿಕರ ಅಂಶುದಾಯಿ ಆರೋಗ್ಯ ಯೋಜನೆ( ಇಸಿಎಚ್ ಎಸ್) ವಿವಿಧ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಿದೆ‌. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ:

    ಹುದ್ದೆ : ಆಫೀಸರ್ ಇನ್ ಚಾರ್ಜ್, ವೈದ್ಯಾಧಿಕಾರಿ ಮತ್ತು ಗುಮಾಸ್ತ ಹುದ್ದೆ

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ 26, 2021

    ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

    ವಿದ್ಯಾರ್ಹತೆ : ಹುದ್ದೆಗಳಿಗನುಸಾರವಾಗಿ ಮಾನ್ಯತೆ ಪಡೆದ ಸಂಸ್ಥೆ/ಬೋರ್ಡ್/ವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ವಯೋಮಿತಿ : ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ನೇರ ಸಂದರ್ಶನದ ದಿನಾಂಕ : 01-03-2021(10:00 a.m)

    ಅರ್ಜಿದಾರರು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ https://echs.gov.in/ ಗೆ ಭೇಟಿ ನೀಡಿ ಅರ್ಜಿಯನ್ನು ಡೌನ್‌ಲೋಡ್ ಮಾಡಿ, ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ 26, ಫೆಬ್ರವರಿ 2021 ರಂದು ಅರ್ಜಿ ಸಲ್ಲಿಸಬೇಕು.

    ಕಚೇರಿ ವಿಳಾಸ:
    Stn, HQ ECHS,
    C/o. Air force station Yelehanka,
    Bengaluru,
    Karnataka-560063

  • ಕರ್ನಾಟಕ ರಾಜ್ಯ ಸರಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ನೇಮಕ : ಮಾಹಿತಿ ಇಲ್ಲಿದೆ

    ಕರ್ನಾಟಕ ರಾಜ್ಯ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಫೆಬ್ರವರಿ- 2021 ನೇರ ನೇಮಕಾತಿ ಮೂಲಕ ಅತಿಥಿ ಶಿಕ್ಷಕರನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ.‌

    ಹುದ್ದೆ : ಶಿಕ್ಷಕ ಹುದ್ದೆ

    ಹುದ್ದೆ ಸಂಖ್ಯೆ : 3473

    ಗೌರವ ಧನ : 8000/-

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕನ್ನು ಕ್ಲಿಕ್ ಮಾಡಿ

  • UIDAI ನಲ್ಲಿ ಉದ್ಯೋಗವಕಾಶ

    UIDAI ನಲ್ಲಿ ಉದ್ಯೋಗವಕಾಶ

    ಯುನಿಕ್ಯು ಐಡೆಂಟಿಫಿಕೇಶನ್ಅಥಾರಟಿ ಆಫ್ ಇಂಡಿಯಾ(UIDAI) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಈ ಕೆಳಗಿನ ಮಾಹಿತಿ ಓದಿ ಅರ್ಜಿ ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ:

    ಹುದ್ದೆ : ಅಸಿಸ್ಟೆಂಟ್ ಡೈರೆಕ್ಟರ್ ಜನರಲ್ (ಟೆಕ್ನಾಲಜಿ)

    ಹುದ್ದೆ ಸಂಖ್ಯೆ : 04

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಎಪ್ರಿಲ್ 12, 2021

    ವಯೋಮಿತಿ : ಗರಿಷ್ಠ 56 ವರ್ಷ ವಯೋಮಿತಿ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ವಿದ್ಯಾರ್ಹತೆ : ಅಂಗೀಕೃತ ವಿಶ್ವವಿದ್ಯಾಲಯ ದಿಂದ ಪದವಿ, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ವೇತನ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.1,23,100/-ರಿಂದ 2,15,900/- ವೇತನ ನಿಗದಿಪಡಿಸಲಾಗಿದೆ.

    ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://uidai.gov.in/ ಗೆ ಭೇಟಿ ನೀಡಿ ಅರ್ಜಿಯನ್ನು ಡೌನ್‌ಲೋಡ್ ಮಾಡಿ, ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ದಿನಾಂಕ ಎಪ್ರಿಲ್ 12,2021 ರಂದು ತಲುಪಿಸಬೇಕು.

    ವಿಳಾಸ ಈ ಕೆಳಗಿನಂತಿವೆ :
    ADG(HR)
    Unique Identification authority of India (UIDAI)
    4th Floor,
    Bangla sahib road,
    Behind Kali mandir road, gole market,
    New Delhi : 110001

  • DHFWS ನಲ್ಲಿ ಸೀನಿಯರ್ ಮೆಡಿಕಲ್ ಆಫೀಸರ್ ಗೆ ಉದ್ಯೋಗವಕಾಶ : ಆಸಕ್ತರು ಅರ್ಜಿ ಸಲ್ಲಿಸಿ

    DHFWS ನಲ್ಲಿ ಸೀನಿಯರ್ ಮೆಡಿಕಲ್ ಆಫೀಸರ್ ಗೆ ಉದ್ಯೋಗವಕಾಶ : ಆಸಕ್ತರು ಅರ್ಜಿ ಸಲ್ಲಿಸಿ

    DHFWS ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು.

    ಹುದ್ದೆ : ಸೀನಿಯರ್ ಮೆಡಿಕಲ್ ಆಫೀಸರ್

    ಹುದ್ದೆಯ ಸಂಖ್ಯೆ : 01

    ಹುದ್ದೆಯ ಸ್ಥಳ : ಬಳ್ಳಾರಿ ಕರ್ನಾಟಕ

    ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನ : 10, ಫೆಬ್ರವರಿ 2021

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17, ಫೆಬ್ರವರಿ 2021

    ವಿದ್ಯಾರ್ಹತೆ : ಅಭ್ಯರ್ಥಿಗಳು ಯಾವುದೇ ಅಂಗೀಕೃತ ಸಂಸ್ಥೆ/ಬೋರ್ಡ್/ವಿಶ್ವವಿದ್ಯಾಲಯ ದಿಂದ ಡಿಪ್ಲೋಮಾ, ಮಾಸ್ಟರ್ಸ್ ಡಿಗ್ರಿ, ಎಂಬಿಬಿಎಸ್, ಎಂಡಿ ವಿದ್ಯಾರ್ಹತೆ ನ್ನು ಹೊಂದಿರಬೇಕು.

    ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

    ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ‌ ಆಯ್ಕೆ ಮಾಡಲಾಗುವುದು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಕ್ಲಿಕ್ ಮಾಡಬಹುದು.

  • ಕೃಷಿ ಮಹಾವಿದ್ಯಾಲಯ ದಲ್ಲಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

    ಕೃಷಿ ಮಹಾವಿದ್ಯಾಲಯ ಧಾರವಾಡದಲ್ಲಿ ಜೈವಿಕತಂತ್ರಜ್ಞಾನ ವಿಭಾಗದಲ್ಲಿ ಶಿಕ್ಷಕರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿಗಳನ್ನು ಈ ಕೆಳಕಂಡ ಮಾಹಿತಿ ಓದಿ ಹಾಕಬಹುದು.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 22,ಫೆಬ್ರವರಿ , 2021

    ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

    ವಯೋಮಿತಿ : ನೇಮಕಾತಿ ನಿಯಮಾನುಸಾರ ವಯೋಮಿತಿ ಯನ್ನು ಹೊಂದಿರೋ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ವಿದ್ಯಾರ್ಹತೆ : ಬಯೋಟೆಕ್ನಾಲಜಿಯಲ್ಲಿ ಪಿ.ಹೆಚ್.ಡಿ ಪದವಿಯನ್ನು ಬಯೋಟೆಕ್ನಾಲಜಿ/ಮಾಲಿಕ್ಯುಲರ್ ಬಯೋಲಜಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ವೇತನ : ರೂ. 50,000/- ನ್ನು ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿದೆ.

    ಅಭ್ಯರ್ಥಿಗಳು ಅಧಿಕೃತ ವೆಬ್ಭೇಸೈಟ್ ಗೆ ಭೇಟಿ ಮಾಡಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ , ಭರ್ತಿಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಈ ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಫೆ.22,2021 ರಂದು ಬೆಳಗ್ಗೆ 11 ಗಂಟೆಗೆ ನೇರ ಸಂದರ್ಶನದಲ್ಲಿ ಭಾಗವಹಿಸಬೇಕು.

    ಕಚೇರಿ ವಿಳಾಸ

    ಡೀನ್ (ಕೃಷಿ )
    ಕೃಷಿ ಮಹಾವಿದ್ಯಾಲಯ
    ಧಾರವಾಡ

    ಅಧಿಕೃತ ವೆಬ್‌ಸೈಟ್‌ ಲಿಂಕ್

    http://www.uasd.edu/?oipopup=1