ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗೆ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಯ ಹೆಸರು ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ …