ಆಕ್ಸಿಸ್ ಬ್ಯಾಂಕ್ ನಲ್ಲಿ 11256 ಹುದ್ದೆಗಳಿಗೆ ಅರ್ಜಿ ಆಹ್ವಾನ

Advertisements

ಆಕ್ಸಿಸ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

ಹುದ್ದೆ : ಬ್ಯುಸಿನೆಸ್ ಅಸೋಸಿಯೇಟ್ ಮತ್ತು ಟೀಂ ಮೆಂಬರ್ ಹುದ್ದೆ

ವಯೋಮಿತಿ : ಬ್ಯಾಂಕ್ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು.

ವಿದ್ಯಾರ್ಹತೆ
ಅಂಗೀಕೃತ ವಿಶ್ವವಿದ್ಯಾಲಯದಿಂದ ಅಥವಾ ಬೋರ್ಡ್ ನಿಂದ ಪದವಿ, ಪೋಸ್ಟ್ ಗ್ರಾಜ್ಯುಯೇಟ್, ಎಂಬಿಎ, ಸಿಎ ವಿದ್ಯಾರ್ಹತೆಯ‌ನ್ನು ಹೊಂದಿರಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 28-02-2021

ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಲ್ಲಿ ಕೇಳಲಿರುವ ಅರ್ಜಿಯನ್ನು ಭರ್ತಿ ಮಾಡಬೇಕು.
ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಲು ಈ ಲಿಂಕನ್ನು ಕ್ಲಿಕ್ ಮಾಡಿ.

https://www.axisbank.com

ಹೆಚ್ಚಿನ ಮಾಹಿತಿಗಾಗಿ ಈ ಲಿಂಕನ್ನು ಕ್ಲಿಕ್ ಮಾಡಿ

Leave a Comment