ಸರ್ಕಾರಿ ಆಯುಷ್ ವೈದ್ಯಾಧಿಕಾರಿಗಳ ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟ

Advertisements

ಕರ್ನಾಟಕ ಲೋಕಸೇವಾ ಆಯೋಗದ ಅಧಿಸೂಚನೆ ದಿನಾಂಕ :30.07.2020 ರಲ್ಲಿ ಅಧಿಸೂಚಿಸಿರುವ ಆಯುಷ್ ನಿರ್ದೇಶನಾಲಯದ ಸರಕಾರಿ ಆಯುಷ್ ಚಿಕಿತ್ಸಾ ಅ ವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿ ಗೆ ಸಂಬಂಧಿಸಿದಂತೆ ದಿನಾಂಕ 18.02.2021, 19.02.2021 ಮತ್ತು 20.02.2021 ರಂದು ಮೂಲ ದಾಖಲೆಗಳ ಪರಿಶೀಲನೆ ಯನ್ನು ಸರಕಾರಿ ಕಲಾ ಕಾಲೇಜು ಡಾ‌.ಬಿ.ಆರ್.ಅಂಬೇಡ್ಕರ್ ವೀಧಿ, ಸಿಟಿ ಸಿವಿಲ್ ಕೋರ್ಟ್‌ ಪಕ್ಕ ಬೆಂಗಳೂರು-560001 ನಡೆಯಲಿದೆ.

ಸೂಚನಾ ಪತ್ರಗಳನ್ನು ಅಭ್ಯರ್ಥಿಗಳಿಗೆ ಈಗಾಗಲೇ ಕಳುಹಿಸಲಾಗಿದೆ. ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಮಾಹಿತಿಗಾಗಿ ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಈ ಕೆಳಗೆ ನೀಡಿರುವ ಲಿಂಕ್ ಮುಖಾಂತರ ಅಭ್ಯರ್ಥಿಗಳು ಪಟ್ಟಿಯನ್ನು ವೀಕ್ಷಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

Leave a Comment