Advertisements
ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. (ಆನ್ ಲೈನ್ ಮುಖಾಂತರ )
ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಆನ್ ಲೈನ್ ಮೂಲಕ ಮಾರ್ಚ್ 05,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.
ಇಲಾಖೆಯ ದೂರವಾಣಿ ಸಂಖ್ಯೆ : 8050770005/8050770004