ಬೆಂಗಳೂರು ಯುನಿವರ್ಸಿಟಿ ‌: ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Advertisements

ಬೆಂಗಳೂರು ಯುನಿವರ್ಸಿಟಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ : ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಯನ್ನು ವೆಬ್‌ಸೈಟ್‌ www.bangaloreunivesity.ac.in ನಲ್ಲಿ ದಿನಾಂಕ 23-06-2021 ರ ನಂತರ ದೊರಕಲಿದೆ.

ಅಭ್ಯರ್ಥಿಗಳು ರೂ.250/- ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ, ರೂ.500/- ನ್ನು ಅಸೋಸಿಯೇಟ್ ಪ್ರೊಫೆಸರ್ ಮತ್ತು ಪ್ರೊಫೆಸರ್ ಹುದ್ದೆಗೆ ಅರ್ಜಿ ಶುಲ್ಕವಾಗಿ ಪಾವತಿಸಬೇಕಾಗುತ್ತದೆ.

ಭರ್ತಿ ಮಾಡಿದ ಅರ್ಜಿಯನ್ನು ಅಭ್ಯರ್ಥಿಗಳು ರಿಜಿಸ್ಟ್ರಾರ್, ಬೆಂಗಳೂರು ಯುನಿವರ್ಸಿಟಿ, ಬೆಂಗಳೂರು – 560056 ಗೆ ದಿನಾಂಕ 30-07-2021 (5 ಗಂಟೆಯೊಳಗಾಗಿ) ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-07-2021( 5 ಗಂಟೆಯೊಳಗಾಗಿ)

ಬೆಂಗಳೂರು ಯುನಿವರ್ಸಿಟಿ ‌: ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ 1

Leave a Comment