Advertisements
ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆ : ಚೀಫ್ ಎಕೊನಾಮಿಸ್ಟ್ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12-08-2021
ಅವಧಿ : 3 ವರ್ಷಗಳ ಅವಧಿಯವರೆಗೆ.
ಅಭ್ಯರ್ಥಿಗಳು ಬ್ಯಾಂಕ್ ಆಫ್ ಬರೋಡಾದ ವೆಬ್‌ಸೈಟ್ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12-08-2021