ಬ್ಯಾಂಕ್ ಆಫ್ ಬರೋಡಾದಲ್ಲಿ ಚೀಫ್ ಎಕಾನಮಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ

Written By Mallika

Lorem ipsum dolor sit amet consectetur pulvinar ligula augue quis venenatis. 

Advertisements

ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆ : ಚೀಫ್ ಎಕೊನಾಮಿಸ್ಟ್ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12-08-2021

ಅವಧಿ : 3 ವರ್ಷಗಳ ಅವಧಿಯವರೆಗೆ.

ಅಭ್ಯರ್ಥಿಗಳು ಬ್ಯಾಂಕ್ ಆಫ್ ಬರೋಡಾದ ವೆಬ್‌ಸೈಟ್‌ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12-08-2021

Leave a Comment