Advertisements
ಬ್ಯಾಂಕ್ ಆಫ್ ಬರೋಡಾನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆ : ಚೀಫ್ ಎಕಾನಮಿಸ್ಟ್ -01
ಪಬ್ಲಿಕ್ ರಿಲೇಷನ್ ಆಫೀಸರ್ – 01
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 29-04-2021
ಅರ್ಜಿ ಶುಲ್ಕ : ಅಭ್ಯರ್ಥಿಗಳು ಅರ್ಜಿಶುಲ್ಕವನ್ನು ಆನ್‌ಲೈನ್ ನಲ್ಲಿ ಪಾವತಿಸಬಹುದು.
ಜನರಲ್, ಒಬಿಸಿ, ಇಡ್ಬ್ಲುಎಸ್, ಅನ್‌ರಿಸರ್ವ್‌ಡ್ ಅಭ್ಯರ್ಥಿಗಳಿಗೆ ರೂ.6೦೦/-, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ. ಪಿಡ್ಬ್ಲುಡಿ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ರೂ. 1೦೦/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಡಬ್ಲುಎಸ್ ಪೋಸ್ಟ್ ನೋಟಿಫಿಕೇಶನ್‌ಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಚೀಫ್ ಎಕಾನಮಿಸ್ಟ್ ಪೋಸ್ಟ್ ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ