Advertisements
ಬೆಂಗಳೂರು ನಗರ ವಿಶ್ವವಿದ್ಯಾಲಯದ ಅಧೀನಕ್ಕೊಳಪಡುವ ಈ ಕೆಳಕಂಡ ವಿವಿಧ ಸ್ನಾತಕೋತ್ತರ ಅಧ್ಯಯನ ವಿಭಾಗಗಳಲ್ಲಿ ಮತ್ತು ಬಹುಶಿಸ್ತೀಯ ಘಟಕ ಮಹಿಳಾ ಕಾಲೇಜಿನಲ್ಲಿ 2021-22 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಸ್ನಾತಕೋತ್ತರ ಬೋಧನಾ ಕಾರ್ಯಭಾರದ ನಿರ್ವಹಣೆಗಾಗಿ ಪೂರ್ಣಕಾಲಿಕ / ಅರೆಕಾಲಿಕ ಅತಿಥಿ ಉಪನ್ಯಾಸಕರ ಸೇವೆಯನ್ನು ಪಡೆಯಲು ಯುಜಿಸಿ/ ಎಐಸಿಟಿಇ ನಿಯಮಾನುಸಾರ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆ ವಿವರ : ವಿಜ್ಞಾನ ವಿಭಾಗ, ಕಲಾ ವಿಭಾಗ, ವಾಣಿಜ್ಯ ವಿಭಾಗ ಮ್ಯಾನೇಜ್ಮೆಂಟ್
ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಯನ್ನು ವಿಶ್ವವಿದ್ಯಾನಿಲಯದ ವೆಬ್ಸೈಟ್ www.bcu.ac.in ರಿಂದ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅರ್ಜಿಗಳನ್ನು ಕುಲಸಚಿವರ ಕಚೇರಿ, ಬೆಂಗಳೂರು, ನಗರ ವಿಶ್ವವಿದ್ಯಾಲಯ, ಸೆಂಟ್ರಲ್ ಕಾಲೇಜ್ ಆವರಣ, ಡಾ.ಅಂಬೇಡ್ಕರ್ ವೀಧಿ, ಬೆಂಗಳೂರು- 560 001 ದಿನಾಂಕ : 09-09-2032 ರ ಸಂಜೆ 5.00 ಗಂಟೆಯೊಳಗೆ ಸಲ್ಲಿಸಬಹುದಾಗಿದೆ.
ನೋಟಿಫಿಕೇಶನ್