ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (ಬಿಇಸಿಐಲ್ ) ನಲ್ಲಿ ಸೀನಿಯರ್ ಮ್ಯಾನೇಜರ್ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 10 ಮಾರ್ಚ್ 2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್ ಮುಖಾಂತರ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10 ಮಾರ್ಚ್ 2021
ಅರ್ಜಿ ಸಲ್ಲಿಕೆ: ಸೀನಿಯರ್ ಮ್ಯಾನೇಜರ್ -06
ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿ ಸಲ್ಲಿಸುವಂತೆ ಇಲ್ಲ.ಸಲ್ಲಿಸಿದರೂ ಅದನ್ನು ಸ್ವೀಕೃತವಾಗುವುದಿಲ್ಲ.
ಅರ್ಜಿ ಶುಲ್ಕ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆನ್ಲೈನ್ ಪಾವತಿ ವಿಧಾನದ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬಹುದು.
ಶುಲ್ಕ ವಿವರ : ಸಾಮಾನ್ಯ/ಒಬಿಸಿ/ಮಹಿಳಾ/ ಎಕ್ಸ್ ಸರ್ವಿಸ್ ಮ್ಯಾನ್ ಅಭ್ಯರ್ಥಿಗಳಿಗೆ ರೂ. 750/- , ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ಅಂಗವಿಕ/ಇಡ್ಬ್ಯುಎಸ್ ಅಭ್ಯರ್ಥಿಗಳಿಗೆ ರೂ. 450/- ಶುಲ್ಕ ವಿಧಿಸಲಾಗಿದೆ.
ವಿದ್ಯಾರ್ಹತೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಟೆಕ್,ಬಿ.ಇ, ಎಂ.ಎಸ್ಸಿ ವಿದ್ಯಾರ್ಹತೆ ಹೊಂದಿರಬೇಕು. ಜಾವಾ ಸ್ಕ್ರಿಪ್ಟ್ ನಲ್ಲಿ ವೃತ್ತಿಪರ ಅನುಭವ ಇರುವವರು ಜೊತೆಗೆ ಅಸೋಸಿಯೇಟ್ ವೆಬ್ ಟೆಕ್ನಾಲಜಿ ಗೊತ್ತಿರುವವರಿಗೆ ಮೊದಲ ಆದ್ಯತೆ.
ವೇತನ: ಸೀನಿಯರ್ ಮ್ಯಾನೇಜರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.50,000/- ವೇತನ ನಿಗದಿಯಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ