ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್( BECIL)ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 2021, ಎಪ್ರಿಲ್, 20 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.
ಹುದ್ದೆ : ಸ್ಕಿಲ್ಡ್/ಸೆಮಿ ಸ್ಕಿಲ್ಡ್/ ಅನ್‌ಸ್ಕಿಲ್ಡ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 01-04-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20-04-2021
ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.6000/- ರಿಂದ ರೂ.15,000/- ವೇತನವಿರುತ್ತದೆ.
ಒಟ್ಟು ಹುದ್ದೆ : 1679
ಹುದ್ದೆ ಸ್ಥಳ : ನೊಯಿಡಾ-ಉತ್ತರಪ್ರದೇಶ
ವಿದ್ಯಾಭ್ಯಾಸ : ಅಭ್ಯರ್ಥಿಗಳು ಸಂಸ್ಥೆಯ ನೇಮಕಾತಿ ನಿಯಮಾನುಸಾರ 8th, 10th, 12th, ಐಟಿಐ ಯನ್ನು ಅಂಗೀಕೃತ ಬೋರ್ಡ್/ ಯುನಿವರ್ಸಿಟಿಯಿಂದ ಪಡೆದುಕೊಂಡಿರಬೇಕು.
ವಯೋಮಿತಿ : ಸಂಸ್ಥೆಯ ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರಬೇಕು.
ಅರ್ಜಿ ಶುಲ್ಕ : ಜನರಲ್/ ಒಬಿಡಿ ಅಭ್ಯರ್ಥಿಗಳು ರೂ.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳು ರೂ.
ಅರ್ಜಿ ಶುಲ್ಕವನ್ನು ಡಿಮಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕಾಗುತ್ತದೆ.
ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ, ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಸಲ್ಲಿಸಬೇಕು.
ನೋಟಿಫಿಕೇಶನ್‌ಗಾಗಿ ಈ ಲಿಂಕ್ ಕ್ಲಿಕ್ ಮಾಡಿ