ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮೇ 5, 2021 ದಿನಾಂಕವಾಗಿದೆ. ಹೆಚ್ಚಿನ ವಿವರಗಳು ಈ ಕೆಳಗಿನಂತಿವೆ :
ಹುದ್ದೆ : ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: ಎಪ್ರಿಲ್ 21 , 2021
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :ಮೇ 05, 2021
ಒಟ್ಟು ಹುದ್ದೆ : 268
ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 35,000/- ರೂ.50,000/- ವರೆಗೆ ವೇತನವಿರುತ್ತದೆ.
ಹುದ್ದೆ ಸ್ಥಳ : ಭಾರತದೆಲ್ಲೆಡೆ
ವಿದ್ಯಾರ್ಹತೆ : ಅಭ್ಯರ್ಥಿಗಳು ಅಂಗೀಕೃತ ಬೋರ್ಡ್ ಅಥವ ಯುನಿವರ್ಸಿಟಿಯಿಂದ ಬಿಇ/ಬಿ.ಟೆಕ್ ತೇರ್ಗಡೆ ಹೊಂದಿರಬೆಕು.
ವಯೋಮಿತಿ : ಅಭ್ಯರ್ಥಿಗಳ ವಯೋಮಿತಿಯು ಗರಿಷ್ಠ 32 ವರ್ಷ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ., ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ. ಪಿಡ್ಬ್ಲುಡಿ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಅರ್ಜಿ ಶುಲ್ಕ : ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು. ಜನರಲ್/ಒಬಿಸಿ ಅಭ್ಯರ್ಥಿಗಳಿಗೆ ರೂ.500/-, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪಿಡಬ್ಲ್ಯುಡಿ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ