Advertisements
ಬೆಳಗಾವಿ ಸ್ಮಾರ್ಟ್ ಸಿಟಿ ನಿಯಮಿತ ಬೆಳಗಾವಿ, ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.
ವ್ಯವಸ್ಥಾಪಕ ನಿರ್ದೇಶಕರು, ಬೆಳಗಾವಿ ಸ್ಮಾರ್ಟ್ ಸಿಟಿ ನಿಯಮಿತ, ಬೆಳಗಾವಿ ಕಚೇರಿಗೆ ಕೆಳಗೆ ವಿವರಿಸಿದ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ಬಾನಿಸಿದೆ.
ಹುದ್ದೆಗಳ ವಿವರ: ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು- 1 ಹುದ್ದೆ
ಸಹಾಯಕ ಅಭಿಯಂತರರು – 1 ಹುದ್ದೆ
ಕಿರಿಯ ಅಭಿಯಂತರರು – 1 ಹುದ್ದೆ
ಹೆಚ್ಚಿನ ವಿವರಗಳಿಗಾಗಿ ಕಚೇರಿಯ ವೆಬ್ಸೈಟ್ www.bscl.in
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20-09-2021