Advertisements
ಬೆಳ್ತಂಗಡಿ ತಾಲೂಕಿನ 25 ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆ: ವಿಕಲಚೇತನ ಪುನರ್ವಸತಿ ಕಾರ್ಯಕರ್ತರು
ಒಟ್ಟು ಹುದ್ದೆ: 25
ಬೆಳ್ತಂಗಡಿ ತಾಲೂಕಿನ ಆಯಾ ಗ್ರಾಮಪಂಚಾಯತಿ ವ್ಯಾಪ್ತಿಯ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ 45 ವರ್ಷ ಮೀರಿರಬಾರದು.
ವಿದ್ಯಾರ್ಹತೆ: ಎಸ್ ಎಸ್ ಎಲ್ ಸಿ ಉತ್ತೀರ್ಣ/ ಅನುತ್ತೀರ್ಣ ವಿಕಲಚೇತನರು ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 03,2021
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಬೆಳ್ತಂಗಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಭೇಟಿ ನೀಡಬಹುದು.