Advertisements
ಬೆಂಗಳೂರು ಮೆಟ್ರೋ ರೈಲು ನಿಗಮ ಮಂಡಳಿಯು ( ಬಿಎಂಆರ್ ಸಿ ಎಲ್ ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. 37 ಸಹಾಯಕರು ಸೆಕ್ಯುರಿಟಿ ಅಧಿಕಾರಿ ( ಅಸಿಸ್ಟೆಂಟ್ ಸೆಕ್ಯುರಿಟಿ ಆಫೀಸರ್) ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 18-10-2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17-11-2021 ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. ( ಪೋಸ್ಟ್ ಆಫೀಸ್ / post( […]
Source