ಬಿಎಂಆರ್ ಸಿಎಲ್ : 50 ವಿವಿಧ ಉದ್ಯೋಗಗಳಿಗೆ ಅರ್ಜಿ ಆಹ್ವಾನ

Advertisements

BMRCL ನಲ್ಲಿ ಉದ್ಯೋಗ : 50 ನಿಲ್ದಾಣ ನಿಯಂತ್ರಕರು/ ರೈಲ್ವೆ ನಿರ್ವಾಹಕರು ಹುದ್ದೆಗಳಿಗೆ ಅರ್ಜಿ ಆಹ್ವಾನ – ಸುದ್ದಿಜಾಲ ನ್ಯೂಸ್

ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ ( ಬಿಎಂಆರ್ ಸಿಎಲ್) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 10,2022

ವಿದ್ಯಾರ್ಹತೆ : ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ ಸಂಸ್ಥೆಯಿಂದ ಅಭ್ಯರ್ಥಿಗಳು ಪಡೆದಿರಬೇಕು.

ವಯೋಮಿತಿ : ಈ ಹುದ್ದೆಗೆ ಜನವರಿ 1,2022 ರ ಅನ್ವಯ ಗರಿಷ್ಠ 45 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.33,040/-ರಿಂದ 63,490/- ವೇತನ ಜೊತೆಗೆ ಇತರೆ ಭತ್ಯೆಗಳನ್ನು ನೀಡಲಾಗುವುದು.

ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜನವರಿ 10, 2022 ರೊಳಗೆ ಆನ್ಲೈನ್ ಅರ್ಜಿ ಸಲ್ಲಿಸಬೇಕು. ನಂತರ ಅಭ್ಯರ್ಥಿಗಳು ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಅಗತ್ಯ ದಾಖಲೆಗಳನ್ನು ಲಗತ್ತಿಸಿ ನಂತರ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ಬರೆದು ಕಚೇರಿ ವಿಳಾಸಕ್ಕೆ ದಿನಾಂಕ ಜನವರಿ 2014, 2022 ರೊಳಗೆ ಸಂಜೆ 4 ಗಂಟೆಯೊಳಗೆ ಸಲ್ಲಿಸಬಹುದು

ಕಚೇರಿ ವಿಳಾಸ : General Manager ( HR), Bangalore Metro Rail Corporation Limited, 3rd Floor, BMTC Complex, K.H.Road, Shanthinagar, Bangalore – 560027

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ನೋಟಿಫಿಕೇಶನ್ ಕ್ಲಿಕ್ ಮಾಡಿ

Comments

Leave a Reply

Your email address will not be published. Required fields are marked *