BSF Jobs: ಗಡಿ ಭದ್ರತಾ ಪಡೆಯಲ್ಲಿ 1526 ಹುದ್ದೆಗಳ ನೇಮಕಾತಿ; ಸಬ್‌ಇನ್ಸ್‌ಪೆಕ್ಟರ್‌, ಹೆಡ್‌ಕಾನ್ಸ್‌ಟೇಬಲ್‌ ಹುದ್ದೆಗೆ ಅರ್ಜಿ ಹಾಕಿ

Advertisements

BSF Recruitment 2024: ಬಾರ್ಡರ್ ಸೆಕ್ಯುರಿಟಿ ಫೋರ್ಸ್ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 1526 ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಹೆಡ್ ಕಾನ್ಸ್‌ಟೇಬಲ್, ಸಹಾಯಕ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅಖಿಲ ಭಾರತ ಸರ್ಕಾರದಲ್ಲಿ ಕೆಲಸ ಹುಡುಕುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ 08-Jul-2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಪ್ರಮುಖ ದಿನಾಂಕಗಳು
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ; 09-06-2024
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-07-2024

ಹುದ್ದೆಯ ಕುರಿತ ವಿವರ ಇಲ್ಲಿದೆ;
ಸಂಸ್ಥೆಯ ಹೆಸರು: ಗಡಿ ಭದ್ರತಾ ಪಡೆ (BSF) ಇಲ್ಲಿ ಖಾಲಿ ಇರುವ ಹೆಡ್‌ಕಾನ್ಸ್‌ಸ್ಟೇಬಲ್‌, ಸಹಾಯಕ ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗೆ ಅರ್ಜಿಯನ್ನು ಆಹ್ವನಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

ವೇತನ: ಬಿಎಸ್ಎಫ್ ನಿಯಮಗಳ ಪ್ರಕಾರ ವೇತನ ನೀಡಲಾಗುವುದು.

ಹುದ್ದೆಯ ಹೆಸರು ಮತ್ತು ಸಂಖ್ಯೆ;
ಸಹಾಯಕ ಉಪನಿರೀಕ್ಷಕರು ಮತ್ತು ವಾರಂಟ್ ಅಧಿಕಾರಿ – 243 ಹುದ್ದೆಗಳು
ಹೆಡ್ ಕಾನ್ಸ್ಟೇಬಲ್ ಮತ್ತು ಹವಾಲ್ದಾರ್ (ಗುಮಾಸ್ತ) – 1283 ಹುದ್ದೆಗಳು

ವಿದ್ಯಾರ್ಹತೆ: BSF ನಿಯಮಗಳ ಪ್ರಕಾರ ವಿದ್ಯಾರ್ಹತೆಯನ್ನು ಹೊಂದಿರಬೇಕು. ಗಡಿ ಭದ್ರತಾ ಪಡೆಯ ನಿಯಮಗಳ ಪ್ರಕಾರ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಅರ್ಜಿ ಶುಲ್ಕ: ಮೇಲ್ಕಂಡ ಹುದ್ದೆಗೆ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿ ಮಾಡುವಂತಿಲ್ಲ.

ಆಯ್ಕೆ ಪ್ರಕ್ರಿಯೆ: ಮೇಲ್ಕಂಡ ಹುದ್ದೆಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಮಾನದಂಡಗಳ ಪರೀಕ್ಷೆ, ಕೌಶಲ್ಯ ಪರೀಕ್ಷೆ (ಟೈಪಿಂಗ್/ಸ್ಟೆನೋ), ಡಾಕ್ಯುಮೆಂಟ್ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.