Advertisements
ಕೆನರಾ ಬ್ಯಾಂಕ್, ಪ್ರವರ್ತಿಸಿರುವ ಬೆಂಗಳೂರು ಜಿಲ್ಲೆ, ಆನೇಕಲ್ ತಾಲ್ಲೂಕಿನ ಆರ್ಥಿಕ ಸಾಕ್ಷರತ ಕೇಂದ್ರಕ್ಕೆ ಗುತ್ತಿಗೆ ಆಧಾರದ ಮೇರೆಗೆ ” ಆರ್ಥಿಕ ಸಲಹೆಗಾರ” ಹುದ್ದೆಗೆ ಬ್ಯಾಂಕಿನ ನಿವೃತ್ತ/ ಸ್ವ ಇಚ್ಛೆಯಿಂದ ನಿವೃತ್ತಿ ಹೊಂದಿದ 62 ವರ್ಷದ ಒಳಗಿನ ಪ್ರಬಂಧಕರು/ ಹಿರಿಯ ಪ್ರಬಂಧಕರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿ ಮತ್ತು ನಿಬಂಧನೆಗಳಿಗೆ ಹಾಗೂ ಅರ್ಜಿ ನಮೂನೆಗಳಿಗಾಗಿ ಕೆಳಗಿನ ವಿಳಾಸಕ್ಕೆ ಸಂಪರ್ಕಿಸಿ : ಕೃಷಿ ಸಾಲ ವಿಭಾಗ,ಕೆನರಾ ಬ್ಯಾಂಕ್, ಪ್ರಾದೇಶಿಕ ಕಚೇರಿ- ಪೂರ್ವ, ಸ್ಪೆನ್ಸರ್ ಟವರ್, ಎಂ.ಜಿ.ರಸ್ತೆ, ಬೆಂಗಳೂರು – 560001
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 03-07-2021
ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ : 9845461668