Category: Central Govt Jobs

Central Govt Jobs News in Kannada, Central Govt Employment News in Kannada, UPSC, Indian Railway Jobs, Bank Jobs News, Airforce Recruitment, Indian Army, Agniveer Jobs updates all Central govt jobs read in Sarakarijobs.com

  • Supreme court jobs: Apply for 90 Law Clerk cum-Research Associates- ಸುಪ್ರೀಂಕೋರ್ಟ್‌ನಲ್ಲಿ ಲಾ ಕ್ಲರ್ಕ್‌ ಕಂ ರಿಸರ್ಚ್‌ ಅಸೋಸಿಯೇಟ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

    Supreme court jobs: Apply for 90 Law Clerk cum-Research Associates- ಸುಪ್ರೀಂಕೋರ್ಟ್‌ನಲ್ಲಿ ಲಾ ಕ್ಲರ್ಕ್‌ ಕಂ ರಿಸರ್ಚ್‌ ಅಸೋಸಿಯೇಟ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

    Online applications are invited in terms of “Scheme of Engaging Law Clerk cum-Research Associates on Short-Term Contractual Assignment in the Supreme Court of India- January 2024” for preparation of a panel of approximately 90 candidates for engagement as Law Clerk-cum-Research Associates in the Supreme Court of India purely on contractual assignment initially on a consolidated remuneration of Rs. 80,000/- per month for the assignment term 2024-2025.

    ಉದ್ಯೋಗ ನೇಮಕಾತಿ ಸಂಸ್ಥೆಯ ಹೆಸರುಸುಪ್ರೀಂಕೋರ್ಟ್‌ ಆಫ್‌ ಇಂಡಿಯಾ
    ಎಷ್ಟು ಹುದ್ದೆಗಳಿವೆ?̈̈90
    ಅರ್ಜಿ ಸಲ್ಲಿಸುವುದು ಹೇಗೆ?ಆನ್‌ಲೈನ್‌ ಮೂಲಕ
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ25.01.2024
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ15.02.2024
    ಅರ್ಜಿ ಶುಲ್ಕ500 ರೂಪಾಯಿ
    ಅಧಿಸೂಚನೆ ಪಿಡಿಎಫ್‌ ಲಿಂಕ್‌https://jobapply.in/supremeCourtLawClerk2024/
    ವೆಬ್‌ಸೈಟ್‌ ವಿಳಾಸ: https://main.sci.gov.in/recruitment

    The selection will be made subject to fulfillment of the following essential qualifications and other eligibility conditions. It is made clear that the engagement as Law Clerk-cum-Research Associate is a full time assignment, purely contractual in nature. It will not confer any right on the selected candidates to claim regular appointment/continuance in service in the Supreme Court of India. Further, such engagement may be terminated by the Registry at any point of time with prescribed notice. A Law Clerk will not accept any other assignment during their assignment term as Law Clerk. They shall not practise as an Advocate in any Court of Law during the course of their assignment term as Law Clerks.

    Essential Qualifications
    (i) The candidate must be a Law Graduate (before taking up the assignment as Law Clerk) having a Bachelor Degree in Law (including Integrated Degree Course in Law) from any School/College/University/Institution established by law in India and recognized by the Bar Council of India for enrolment as an Advocate. (ii) The candidate studying in the fifth year of the Five-Year Integrated Law Course or the third year of the Three-Year Law Course after graduation in any stream will also be eligible to apply, subject to furnishing proof of acquiring Law qualification before taking up the assignment as Law Clerkcum-Research Associate.
    (iii) The candidate must have research and analytical skills, writing abilities, and knowledge of computers, including retrieval of desired information from various search engines/processes such as e-SCR, Manupatra, SCC Online, LexisNexis, Westlaw etc.

    Age Limit
    The candidate must not be below the age of 20 years and above 32 years as on 15.02.2024.

    Method of selection
    The selection process shall be conducted in three phases: Part I- Multiple Choice Based Questions, testing the candidates’ ability to understand and apply the law, and comprehension skills; Part II- Subjective Written Examination, covering writing and analytical skills; Part III- Interview. Details of the Pattern of Examination, Minimum Qualifying Standards, Terms and Conditions of contractual assignment are given in the “Scheme of Engaging Law Clerk-cumResearch Associates on Short-Term Contractual Assignment in the Supreme Court of India-January 2024” available on the website of the Supreme Court of India, i.e. www.sci.gov.in.

    Date of Exam
    Written Examination in connection with engagement as Law Clerk-cumResearch Associate to be held on 10.03.2024. Model Answer Keys will be uploaded on the website at 12:00 Noon on 11.03.2024 and will be available till 11:59 p.m. on 12.03.2024 for inviting online objections, if any, from the candidates relating to Part-I Multiple Choice Based Questions subject to payment of charges.

    Registration of application and payment of fee
    Eligible candidates are required to apply online for which the link will be provided through Supreme Court website, www.sci.gov.in. The application will be accepted through online registration only which is to start from 25.01.2024 at 00:00 Hours. Candidates will be required to pay Application/Test Fee of Rs.500/- plus bank charges, if applicable, through online mode only. Fee shall not be accepted in any other form. No postal application shall be accepted. The fee shall be paid online through Payment Gateway provided by UCO Bank.

    Closing Date for online applications:
    The starting date for online registration of application is 25.01.2024 at 00:00 Hours and last date thereof is 15.02.2024 at 24:00 Hours

  • NTPC Jobs: ಎನ್‌ಟಿಪಿಸಿ ಲಿಮಿಟೆಡ್‌ನಲ್ಲಿ ಉದ್ಯೋಗಾವಕಾಶ, 55 ಸಾವಿರ ರೂ ವೇತನ, 223 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

    NTPC Jobs: ಎನ್‌ಟಿಪಿಸಿ ಲಿಮಿಟೆಡ್‌ನಲ್ಲಿ ಉದ್ಯೋಗಾವಕಾಶ, 55 ಸಾವಿರ ರೂ ವೇತನ, 223 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

    ಭಾರತದ ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ (ಎನ್‌ಟಿಪಿಸಿ ಲಿಮಿಟೆಡ್‌)ವು ಅಸಿಸ್ಟೆಂಟ್‌ ಎಕ್ಸಿಕ್ಯೂಟಿವ್‌ ಹುದ್ದೆಗಳನ್ನು ಭರ್ತಿ ಮಾಡುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುನ್ನ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಸಲ್ಲಿಸುವ ವಿಧಾನ, ಆಯ್ಕೆ ಪ್ರಕ್ರಿಯೆ, ಅಧಿಸೂಚನೆ ಪಿಡಿಎಫ್‌ ಸೇರಿದಂತೆ ಸಂಪೂರ್ಣ ವಿವರವನ್ನು ಇಲ್ಲಿ ಪಡೆಯಿರಿ.

    ಹುದ್ದೆಗಳ ವಿವರ

    ಒಟ್ಟು 223 ಹುದ್ದೆಗಳಿವೆ. ಇವುಗಳಲ್ಲಿ ಸಾಮಾನ್ಯ ಅಭ್ಯರ್ಥಿಗಳಿಗೆ 98, ಇಡಬ್ಲ್ಯುಎಸ್‌ಗೆ 22, ಒಬಿಸಿಗೆ 40, ಎಸ್‌ಸಿ ಅಭ್ಯರ್ಥಿಗಳಿಗೆ 39 ಮತ್ತು ಎಸ್‌ಟಿ ಅಭ್ಯರ್ಥಿಗಳಿಗೆ 24 ಹುದ್ದೆಗಳನ್ನು ಮೀಸಲಿಡಲಾಗುತ್ತದೆ.

    ವಿದ್ಯಾರ್ಹತೆ: ಎಲೆಕ್ಟ್ರಿಕಲ್‌/ ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. 100 ಮೆಗಾವ್ಯಾಟ್‌ ಅಥವಾ ಅದಕ್ಕಿಂತ ಹೆಚ್ಚು ಸಾಮರ್ಥ್ಯದ ಪವರ್‌ ಪ್ಲಾಂಟ್‌ನಲ್ಲಿ ಒಂದು ವರ್ಷದ ಆಪರೇಷನ್‌/ ಮೇಂಟೆನ್ಸ್‌ ಅನುಭವ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು. ಪದವಿಯಲ್ಲಿ ಕನಿಷ್ಠ 40ಕ್ಕಿಂತ ಹೆಚ್ಚು ಅಂಕ ಪಡೆದಿರಬೇಕು.RRB ALP Recruitment 2024: ಭಾರತೀಯ ರೈಲ್ವೆಯಲ್ಲಿ ಉದ್ಯೋಗ, 5696 ಅಸಿಸ್ಟೆಂಟ್‌ ಲೊಕೊ ಪೈಲಟ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಆರ್‌ಆರ್‌ಬಿ

    ಸೇವೆಯ ಅವಧಿ: ಇದು 3 ವರ್ಷದ ಗುತ್ತಿಗೆ ಆಧರಿತ ಉದ್ಯೋಗ, ಎರಡು ವರ್ಷಗಳ ಕಾಲ ವಿಸ್ತರಣೆ ಮಾಡುವ ಸಾಧ್ಯತೆ ಇರುತ್ತದೆ. ರಾತ್ರಿ ಶಿಫ್ಟ್‌ ಸೇರಿದಂತೆ ವಿವಿಧ ಪಾಳಿಗಳಲ್ಲಿ ಕೆಲಸ ಮಾಡಲು ಸಿದ್ಧರಿರುವವರು ಮಾತ್ರ ಅರ್ಜಿ ಸಲ್ಲಿಸಬಹುದು.

    ವಯೋಮಿತಿ

    35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ವಯೋಮಿತಿಯಲ್ಲಿ ಅರ್ಹ ಅಭ್ಯರ್ಥಿಗಳಿಗೆ ಸಡಿಲಿಕೆ ಇರುತ್ತದೆ.

    ವೇತನ ಎಷ್ಟು?
    55,000 ರೂ. ಮಾಸಿಕ ವೇತನ ಇರುತ್ತದೆ. ಹೆಚ್ಚುವರಿಯಾಗಿ ಎಚ್‌ಆರ್‌ಎ/ ಕಂಪನಿ ಸೌಕರ್ಯಗಳು ಇರುತ್ತವೆ. ಇದರೊಂದಿಗೆ ರಾತ್ರಿ ಪಾಳಿಗೆ ಹೆಚ್ಚುವರಿ ವೇತನವೂ ಇರುತ್ತದೆ. ಕುಟುಂಬಕ್ಕೆ ವೈದ್ಯಕೀಯ ಸೌಕರ್ಯಗಳು ಇರುತ್ತವೆ.

    ಅರ್ಜಿ ಸಲ್ಲಿಸುವುದು ಹೇಗೆ?

    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಆಸಕ್ತ ಅಭ್ಯರ್ಥಿಗಳು ಮೊದಲಿಗೆ https://www.ntpc.co.in/ ವೆಬ್‌ಸೈಟ್‌ಗೆ ಭೇಟಿ ನೀಡಿ. ಇದಾದ ಬಳಿಕ ಕರಿಯರ್‌ ಪುಟಕ್ಕೆ ಹೋಗಿ ಅಲ್ಲಿ ಅರ್ಜಿ ಸಲ್ಲಿಸಿರಿ. ಆನ್‌ಲೈನ್‌ ಹೊರತುಪಡಿಸಿ ಬೇರೆ ಯಾವುದೇ ವಿಧಾನಗಳ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿಲ್ಲ.

    ಅರ್ಜಿ ಶುಲ್ಕ ಎಷ್ಟು?

    ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 300 ರೂಪಾಯಿ ಅರ್ಜಿ ಶುಲ್ಕ ಪಾವತಿಸಬೇಕು. ಎಸ್‌ಸಿ/ಎಸ್‌ಟಿ ಮತ್ತು ಮಹಿಳಾ ಅಭ್ಯರ್ಥಿಗಳು ಯಾವುದೇ ಶುಲ್ಕ ಪಾವತಿಸುವ ಅಗತ್ಯವಿರುವುದಿಲ್ಲ. ಅರ್ಜಿ ಶುಲ್ಕವನ್ನು ಎಸ್‌ಬಿಐ ಬ್ಯಾಂಕ್‌ ಖಾತೆಯಲ್ಲಿ ಸಲ್ಲಿಸಬಹುದು. ಈ ಕುರಿತು ಹೆಚ್ಚಿನ ವಿವರವನ್ನು ಈ ಕೆಳಗೆ ನೀಡಲಾದ ಅಧಿಸೂಚನೆಯಿಂದ ಪಡೆಯಿರಿ. ಸರಕಾರಿ ಉದ್ಯೋಗಗಳ ಮಾಹಿತಿಗಾಗಿ ನಿರಂತರವಾಗಿ sarakarijobs.comಗೆ ಭೇಟಿ ನೀಡಿ.


    ಡಿಸ್ಕ್ಲೈಮರ್‌: ಉದ್ಯೋಗಾಂಕ್ಷಿಗಳಿಗೆ ಮಾಹಿತಿ ನೀಡುವ ಸಲುವಾಗಿ ಸರಕಾರಿಜಾಬ್ಸ್‌.ಕಾಂ ತಾಣವು ಉದ್ಯೋಗ ಅಧಿಸೂಚನೆ ಆಧರಿತ ವಿವರಗಳನ್ನು ಇಲ್ಲಿ ನೀಡುತ್ತಿದೆ. ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ನಿಗದಿತ ಸಂಸ್ಥೆಯ ವೆಬ್‌ಸೈಟ್‌ನಿಂದ ಅಧಿಸೂಚನೆ ಡೌನ್‌ಲೋಡ್‌ ಮಾಡಿಕೊಂಡು ಸಂಪೂರ್ಣ ಮಾಹಿತಿ ಪಡೆದು ಅರ್ಜಿ ಸಲ್ಲಿಸಿರಿ.́

    RRB ALP Recruitment 2024: ಭಾರತೀಯ ರೈಲ್ವೆಯಲ್ಲಿ ಉದ್ಯೋಗ, 5696 ಅಸಿಸ್ಟೆಂಟ್‌ ಲೊಕೊ ಪೈಲಟ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಆರ್‌ಆರ್‌ಬಿ

  • ಪಿಎಸ್ಐ ಅಕ್ರಮದ ವರದಿ ಕುರಿತು ಸಿಎಂ ಜತೆ ಚರ್ಚಿಸಿ ಕ್ರಮ: ಗೃಹ ಸಚಿವ ಡಾ.‌ ಜಿ.ಪರಮೇಶ್ವರ

    ಬೆಂಗಳೂರು (ಜ.23):- ಎಲ್ಲ ಮುನ್ನೆಚ್ಚರಿಕೆ‌ ಕ್ರಮಗಳನ್ನು ವಹಿಸಿ ಪಿಎಸ್ಐ ಮರುಪರೀಕ್ಷೆ ನಡೆಸಲಾಗುತ್ತಿದ್ದು, ಅಭ್ಯರ್ಥಿಗಳು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.

    ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಹಳ ದಿನದಿಂದ ನೆನೆಗುದಿಗೆ ಬಿದ್ದಿದ್ದ ಪಿಎಸ್ಐ ಪರೀಕ್ಷೆ ಇವತ್ತು ನಡೆಯುತ್ತಿದೆ. ಕಳೆದ ಬಾರಿ ರೀತಿ ಆಗದಂತೆ ಈ ಪರೀಕ್ಷೆಯನ್ನ ಎಚ್ಚರಿಕೆಯಿಂದ ನಡೆಸುತ್ತಿದ್ದೇವೆ. ಹೈಕೋರ್ಟ್ ಆದೇಶದ ಪ್ರಕಾರ ಕರ್ನಾಟಕ‌ ಪರೀಕ್ಷಾ ಪ್ರಾಧಿಕಾರಕ್ಕೆ ವಹಿಸಲಾಗಿದೆ. ಯಾವುದೇ ಸಮಸ್ಯೆ ಆಗುವುದಿಲ್ಲ ಎಂಬ ವಿಶ್ವಾಸವಿದೆ ಎಂದರು.

    ಕಳೆದ ಬಾರಿ ಅಕ್ರಮದ ಕುರಿತು ನ್ಯಾ. ವೀರಪ್ಪ ಅವರ ಆಯೋಗದ ವರದಿ ಕೊಟ್ಟಿದೆ. ನಾನು ಅ ವರದಿಯನ್ನ ನೋಡಿಲ್ಲ. ಮುಖ್ಯಮಂತ್ರಿಯವರಿಗೆ ನೀಡಿದ್ದಾರೆ. ವರದಿಯಲ್ಲಿ ಏನು ಶಿಫಾರಸು ಮಾಡಿದ್ದಾರೋ ಪರಿಶೀಲನೆ ಮಾಡಿ ಕ್ರಮ ತೆಗೆದುಕೊಳ್ಳಲಾಗುವುದು. ಅದರಲ್ಲಿ ಯಾರ ಹೆಸರು ಇದೆ ಎಂಬುದು ಗೊತ್ತಿಲ್ಲ. ನಾವೆಲ್ಲ ಸಿಎಂ ಜೊತೆ ಕುಳಿತು ವರದಿ ವಿಶ್ಲೇಷಣೆ ಮಾಡುತ್ತೇವೆ. ಅಕ್ರಮದ ಬಗ್ಗೆ ಬಹಿರಂಗ ಹೇಳಿಕೆ ನೀಡಿದವರು ಸಮಿತಿಯು ವಿಚಾರಣೆ ವೇಳೆ ಕರೆದಾಗ ಹೋಗಿರಲಿಲ್ಲ. ಅದು ಯಾವ ರೀತಿ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಮುಂದಿನ ನಿರ್ಧಾರ ಏನು ಮಾಡು ಎಂಬುದನ್ನು ತೀರ್ಮಾನಿಸುತ್ತೇವೆ ಎಂದು ಹೇಳಿದರು‌

    ಆಡಿಯೋ ವೈರಲ್ ಪ್ರಕರಣಕ್ಕು ಪಿಎಸ್ಐ ಮರುಪರೀಕ್ಷೆಗೂ ಯಾವುದೇ ಸಂಬಂಧವಿಲ್ಲ. ಈಗಾಗಲೇ ಎಸ್ಐ ಲಿಂಗಯ್ಯ ಎಂಬುವರನ್ನು ಸಿಸಿಬಿ ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ. ಆರೋಪಿತ ಎಸ್ಐ ಇಂಟಲಿಜೆನ್ಸ್‌ನಲ್ಲಿ ಕರ್ತವ್ಯನಿರ್ವಹಿಸುತ್ತಿದ್ದ. ಈ ಪರೀಕ್ಷೆಯಲ್ಲಿಯೂ ಅಕ್ರಮ ನಡೆಯುತ್ತಿರಬಹುದು. ಅದರ ಸುಳಿವು ಸಿಗಬಹುದು ಎಂಬ ನಿಟ್ಟಿನಲ್ಲಿ ನಕಲಿ (Fake call) ಕರೆ ಮಾಡಿರುವುದಾಗಿ ಹೇಳಿಕೆ ನೀಡಿದ್ದಾನೆ. ಸಿಸಿಬಿ ಅವರು ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿಸಿದರು.

    ರಾಹುಲ್ ಗಾಂಧಿ ಅವರು ಹಿಂದೆ ಭಾರತ್ ಜೋಡೋ ಪಾದ ಯಾತ್ರೆ ಮಾಡಿದ್ದರು. ದೇಶದಲ್ಲಿ ಒಳ್ಳೆ ವಾತಾವರಣ ಆಗಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಂತಿ ಇರಬೇಕು ಎಂಬುದು ಪಾದಯಾತ್ರೆಯ ಉದ್ದೇಶ. ಅದು ಮುಂದುವರೆದ ಭಾಗವಾಗಿ ಈಗ 6 ಸಾವಿರ ಕಿ.ಮೀ ಮತ್ತೆ ಪಾದಯಾತ್ರೆ ಆರಂಭಿಸಿದ್ದಾರೆ. ಅದು ಶಾಂತಿಯುತವಾಗಿ ಕೈಗೊಂಡಿದ್ದಾರೆ. ಶಾಂತಿ ಸಂದೇಶ ಸಾರಲು ನಡೆಸುತ್ತಿದ್ದಾರೆ. ಅದರೆ ಅಸ್ಸಾಂ ಮುಖ್ಯಮಂತ್ರಿಯವರು ಬೇಕಂತಲೇ ಅಡ್ಡಿ ‌ಪಡಿಸುತ್ತಿದ್ದಾರೆ ಎಂದರು.

    ಬಿಜೆಪಿಯವರು ಉದ್ದೇಶಪೂರ್ವಕವಾಗಿ ಪಾದಯಾತ್ರೆಯನ್ನು ತಡೆಯುವುದು, ಯಾತ್ರಿಗಳ ಮೇಲೆ ಗಲಾಟೆ ಮಾಡುತ್ತಿದ್ದಾರೆ. ಯಾತ್ರೆಯಿಂದ ಬಿಜೆಪಿಗೆ ಭಯ ಅಗುತ್ತಿರಬಹುದು ಅನ್ನಿಸುತ್ತದೆ. ಅಸ್ಸಾಂ ಮುಖ್ಯಮಂತ್ರಿಗೆ ಏನು ನೋವಿದೆಯೋ ಗೊತ್ತಿಲ್ಲ. ಅವರು ನಮ್ಮ ಪಕ್ಷದಲ್ಲಿ ಇದ್ದವರು. ಇಂತಹ ಯಾತ್ರೆಗೆ ಅವಕಾಶ ಕೊಡಲಿಲ್ಲ ಅಂದರೆ ಹೇಗೆ. ರಾಹುಲ್ ಗಾಂಧಿಗೆ ಹೀಗೆ ಆದರೆ, ದೇಶದಲ್ಲಿನ ಸಾಮಾನ್ಯ ಜನರ ಕಥೆ ಏನು? ಹೀಗಾಗಿ ದೇಶ್ಯಾದ್ಯಂತ ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಹೇಳಿದರು.

    ನಿಗಮ-ಮಂಡಳಿಗಳಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರರನ್ನು ನೇಮ ಮಾಡೋವಾಗ ನಮ್ಮ ಅಭಿಪ್ರಾಯವನ್ನು ಯಾರು ಕೇಳಿಲ್ಲ. ಒಂದೆರಡು ಹೆಸರು ಕೊಡಿ ಅಂದಾಗ ಕೊಟ್ಟಿದ್ದೇನೆ. ಆದರೆ, ನಮ್ಮ ಜತೆ ಮಾತಾಡಿ ಪಟ್ಟಿ ಮಾಡಿಲ್ಲ. ಜಿಲ್ಲಾ ಮಟ್ಟದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿರುವ ಮುಖಂಡರ ಕೆಲಸ ನಮಗೆ ಗೊತ್ತಿರುತ್ತೆ. ಸಿಎಂ ಹಾಗೂ ಪಕ್ಷದ ‌ಅಧ್ಯಕ್ಷರು ಇದ್ದಾರೆ. ಆಯ್ಕೆ ವಿಚಾರದ ಜವಾಬ್ದಾರಿಯನ್ನು ಅವರಿಗೆ ಬಿಡಬೇಕು ಎಂದು ಹೇಳಿದರು.

    ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ಜಿಲ್ಲಾ ನಾಯಕರ ಜತೆ ಮಾತಾಡಿ ಪಟ್ಟಿ ಮಾಡಬೇಕು. ಅದರೆ ಈಗ ಪಕ್ಷದ ಪ್ರಧಾನ ಕಾರ್ಯದರ್ಶಿಯವರೇ ಮಾಡುತ್ತಿದ್ದಾರೆ.‌ ಹೀಗಾಗಿ‌ ಪಟ್ಟಿ ಸಿದ್ಧಪಡಿಸುವುದು ನಿಧಾನವಾಗಿದೆ. ನೋಡೋಣ ಏನ್ ಮಾಡ್ತಾರೆ ಅಂತ ಎಂದರು.

    ನಾನು ಸಹ 8 ವರ್ಷ ಪಕ್ಷದ ಅಧ್ಯಕ್ಷನಾಗಿದ್ದೆ. ಯಾರು ಯಾರು ಕೆಲಸ ಮಾಡಿದ್ದಾರೆ ಎಂಬುದು ನನಗೆ ಗೊತ್ತಿದೆ. ಹತ್ತಾರು ವರ್ಷ ಪಕ್ಷಕ್ಕೆ ದುಡಿದವರಿದ್ದಾರೆ. ಅವರಿಗೆ ಅಧಿಕಾರ ಕೊಡಬೇಕು. ನಮ್ಮ ಅಭಿಪ್ರಾಯ ಪಡೆಯದೇ ಇರುವುದರಿಂದ ಹೀಗೆ ಆಗಿದೆ. ಕೆಲಸ ಮಾಡದವರಿಗೆ ಅಧಿಕಾರ ಕೊಟ್ಟರೆ, ಕೆಲಸ ಮಾಡಿರುವರಿಗೆ ನೋವು, ಅಸಮಾಧಾನವಾಗುತ್ತದೆ. ಹೀಗಾಗಿ ಮುಖಂಡರು, ಜಿಲ್ಲಾ ಅಧ್ಯಕ್ಷರ ಸಲಹೆಗಳನ್ನು ಕೇಳಬೇಕಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೈ ಶ್ರೀರಾಮ್ ಅಂದರೆ ತಪ್ಪೇನು. ನಾವೆಲ್ಲರೂ ಜೈ ಶ್ರೀರಾಮ್ ಅಂತ ಹೇಳಿದ್ದೇವೆ. ಹೇಳದೇ ಇದ್ದರೆ ಶ್ರೀರಾಮನ ವಿರೋಧ ಅಂತಾರೆ. ಹೇಳಿದರೆ ಹೀಗೆ ಅಂತಾರೆ. ಇದರಲ್ಲಿ ಯಾವುದು ಸರಿ ಎಂದರು.

    ನಾವೆಲ್ಲ ಶ್ರೀರಾಮನ ಭಕ್ತರೇ. ಒಂದಲ್ಲ ಒಂದು ರೀತಿ ಶ್ರೀರಾಮನ ಆದರ್ಶ ಪಾಲನೆ ಮಾಡಬೇಕು ಅಂತ ಹೇಳುತ್ತೀವಿ. ಶ್ರೀರಾಮ ಬರೀ ನಾಲ್ಕು ಜನಕ್ಕೆ ಸೀಮಿತವಲ್ಲ. ನಮಗೆ ದಶರಥ ರಾಮ ಬೇಕು. ಮೋದಿಯ ರಾಮ ಬೇಕಾಗಿಲ್ಲ. ನಮಗೆ ಈ ದೇಶವನ್ನು ರಾಮರಾಜ್ಯ ಮಾಡಿದ ದಶರಥ ರಾಮ ಬೇಕೆ ಹೊರತು. ರಾಮನ ಹೆಸರು ಹೇಳಿಕೊಂಡು ಒಡೆದಾಳುವ ನೀತಿ ಆಚರಣೆ ಮಾಡುವವರು ಬೇಕಿಲ್ಲ ಎಂದು ಹೇಳಿದರು.

  • NIACL Assistant Jobs: ನ್ಯೂ ಇಂಡಿಯಾ ಅಸ್ಯೂರೆನ್ಸ್‌ನಲ್ಲಿ ಉದ್ಯೋಗಾವಕಾಶ, 300 ಅಸಿಸ್ಟೆಂಟ್‌ ಹುದ್ದೆಗಳಿಗೆ ಫೆಬ್ರವರಿ 19ರ ಮೊದಲು ಅರ್ಜಿ ಸಲ್ಲಿಸಿ

    NIACL Assistant Jobs: ನ್ಯೂ ಇಂಡಿಯಾ ಅಸ್ಯೂರೆನ್ಸ್‌ನಲ್ಲಿ ಉದ್ಯೋಗಾವಕಾಶ, 300 ಅಸಿಸ್ಟೆಂಟ್‌ ಹುದ್ದೆಗಳಿಗೆ ಫೆಬ್ರವರಿ 19ರ ಮೊದಲು ಅರ್ಜಿ ಸಲ್ಲಿಸಿ

    ಭಾರತದ ಪ್ರಮುಖ ವಿಮಾ ಕಂಪನಿಯಾದ ನ್ಯೂ ಇಂಡಿಯಾ ಅಸ್ಯುರೆನ್ಸ್‌ ಕಂಪನಿ ಲಿಮಿಟೆಡ್‌ (NIACL Assistant Online Form 2024) ಅಸಿಸ್ಟೆಂಟ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 300 ಹುದ್ದೆಗಳಿವೆ. ಹುದ್ದೆಗಳ ವಿವರ, ವರ್ಗೀಕರಣ, ಅರ್ಜಿ ಸಲ್ಲಿಸುವ ವಿಧಾನ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಅಧಿಸೂಚನೆ ಸೇರಿದಂತೆ ಸಂಪೂರ್ಣ ವಿವರ ಇಲ್ಲಿದೆ.

    ಒಟ್ಟು ಹುದ್ದೆಗಳ ಸಂಖ್ಯೆ: 300
    ಹುದ್ದೆಯ ಹೆಸರು: ಅಸಿಸ್ಟೆಂಟ್‌
    ನೇಮಕ ಮಾಡುವ ಕಂಪನಿ: New India Assurance Company Limited (NIACL)

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: ಫೆಬ್ರವರಿ 1, 2024
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 15, 2024

    ಅರ್ಜಿ ಸಲ್ಲಿಸುವುದು ಹೇಗೆ?

    ಆನ್‌ಲೈನ್‌ ಮೂಲಕ

    ಅರ್ಜಿ ಸಲ್ಲಿಸಲು ವಯೋಮಿತಿ

    ಕನಿಷ್ಠ ವರ್ಷ: 21 ವರ್ಷ. ಗರಿಷ್ಠ ವಯೋಮಿತಿ 30 ವರ್ಷ. ವಯೋಮಿತಿಯಲ್ಲಿ ಸರಕಾರದ ನಿಯಮದಂತೆ ಅರ್ಹ ಅಭ್ಯರ್ಥಿಗಳಿಗೆ ಸಡಿಲಿಕೆ ನೀಡಲಾಗುತ್ತದೆ.

    ವಿದ್ಯಾರ್ಹತೆ ಏನು?

    ಯಾವುದೇ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ವಿವರವಾದ ಅಧಿಸೂಚನೆ ಇನ್ನಷ್ಟೇ ಬಿಡುಗಡೆಯಾಗಬೇಕಾಗಿದೆ. ಹೆಚ್ಚಿನ ವಿವರ ಪಡೆಯಲು sarakarijobs.com ಗೆ ನಿಯಮಿತವಾಗಿ ಭೇಟಿ ನೀಡುತ್ತಿರಿ.

    ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ವಿವರ ಪಡೆಯಲು ಭೇಟಿ ನೀಡಬೇಕಾದ ನ್ಯೂ ಇಂಡಿಯಾ ಅಸ್ಯುರೆನ್ಸ್‌ ಕಂಪನಿಯ ವೆಬ್‌ ಸೈಟ್‌ ವಿಳಾಸ: https://www.newindia.co.in/

    ಅಧಿಸೂಚನೆ

  • RRB ALP Recruitment 2024: ಭಾರತೀಯ ರೈಲ್ವೆಯಲ್ಲಿ ಉದ್ಯೋಗ, 5696 ಅಸಿಸ್ಟೆಂಟ್‌ ಲೊಕೊ ಪೈಲಟ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಆರ್‌ಆರ್‌ಬಿ

    RRB ALP Recruitment 2024: ಭಾರತೀಯ ರೈಲ್ವೆಯಲ್ಲಿ ಉದ್ಯೋಗ, 5696 ಅಸಿಸ್ಟೆಂಟ್‌ ಲೊಕೊ ಪೈಲಟ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಆರ್‌ಆರ್‌ಬಿ

    RRB ALP Recruitment 2024: ಭಾರತೀಯ ರೈಲ್ವೆ ನೇಮಕಾತಿ ಮಂಡಳಿಯು 5696 ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಆರಂಭಿಸಿದೆ. ಅಸಿಸ್ಟೆಂಟ್‌ ಲೊಕೊ ಪೈಲೆಟ್‌ (Recruitment of Assistant Loco Pilot (ALP) ) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಜನವರಿ 20, 2023 ರಿಂದ ಫೆಬ್ರವರಿ 20ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಆಸಕ್ತರು indianrailways.gov.in ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು.

    ಭಾರತೀಯ ರೈಲ್ವೆಯಲ್ಲಿರುವ ಸುಮಾರು 5,696 ಅಸಿಸ್ಟೆಂಟ್‌ ಲೊಕೊ ಪೈಲೆಟ್‌ ಹುದ್ದೆಗಳನ್ನು ಭರ್ತಿ ಮಾಡಲಿದೆ. ಈ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಮಾತ್ರ ಅರ್ಜಿಸಲ್ಲಿಸಲು ಅವಕಾಶವಿದೆ. ಆರ್‌ಆರ್‌ಬಿ ವೆಬ್‌ಸೈಟ್‌ಗಳಲ್ಲಿ ಅರ್ಜಿ ಸಲ್ಲಿಸಬಹುದು. ಬೆಂಗಳೂರು ಸೇರಿದಂತೆ ವಿವಿಧ ಆರ್‌ಆರ್‌ಬಿ ವೆಬ್‌ಸೈಟ್‌ಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ.

    ಪ್ರಮುಖ ದಿನಾಂಕಗಳು
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: ಜನವರಿ 20, 2023
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 20, 2023

    ಆರ್‌ಆರ್‌ಬಿ ಎಎಲ್‌ಪಿ ನೇಮಕ: ವಿದ್ಯಾರ್ಹತೆ ಏನಿರಬೇಕು?

    ಅಸಿಸ್ಟೆಂಟ್‌ ಲೊಕೊ ಪೈಲೆಟ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಸ್‌ಎಸ್‌ಎಲ್‌ಸಿ/10ನೇ ತರಗತಿ ಉತ್ತೀರ್ಣರಾಗಿರಬೇಕು. ಅಂಗೀಕೃತ ಸಂಸ್ಥೆಗಳಲ್ಲಿ ಐಟಿಐ ಓದಿರಬೇಕು. (Fitter, Electrician, Instrument Mechanic, Millwright/Maintenance Mechanic, Mechanic (Radio/TV), Electronics Mechanic, Mechanic (Motor Vehicle), Wireman, Tractor Mechanic, Armature and coil winder, Mechnical (Diesal), Heat Engine, Turner, Machinist, Refrigeration and Air Conditioning Mechanic ವಿಷಯಗಳಲ್ಲಿ ಐಟಿಐ ಓದಿರುವವರು ಅರ್ಜಿ ಸಲ್ಲಿಸಬಹುದು)

    ಅಥವಾ
    10ನೇ ತರಗತಿ ಉತ್ತೀರ್ಣರಾಗಿರಬೇಕು. ಮೂರು ವರ್ಷದ ಡಿಪ್ಲೊಮಾವನ್ನು ಮೆಕ್ಯಾನಿಕಲ್‌/ ಎಲೆಕ್ಟ್ರಿಕಲ್‌/ ಎಲೆಕ್ಟ್ರಾನಿಕ್ಸ್‌/ ಆಟೋಮೊಬೈಲ್‌ ಎಂಜಿನಿಯರಿಂಗ್‌ನಲ್ಲಿ ಓದಿರುವವರು ಅರ್ಜಿ ಸಲ್ಲಿಸಬಹುದು.

    ಇದನ್ನು ಓದಿ: DCC Bank Recruitment 2024: ಮಂಡ್ಯ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ಜಾಬ್ಸ್‌, ಕಿರಿಯ ಸಹಾಯಕ, ವಾಹನ ಚಾಲಕ, ಅಟೆಂಡರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

    RRB ALP Recruitment 2024: ವಯೋಮಿತಿ ಏನು?

    ಕನಿಷ್ಠ 18 ವರ್ಷ ಮತ್ತು ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

    RRB ALP Recruitment 2024: ಆರ್‌ಆರ್‌ಬಿ ಎಎಲ್‌ಪಿ ಹುದ್ದೆಗಳಿಗೆ ವೇತನ ಎಷ್ಟು?

    ಏಳನೇ ವೇತನ ಆಯೋಗದ ಲೆವೆಲ್‌ 2 ಶಿಫಾರಸ್ಸಿನ ಅನ್ವಯ ವೇತನ ಇರುತ್ತದೆ. ಬೇಸಿಕ್‌ ವೇತನ 19900 ರೂಪಾಯಿ ಇರುತ್ತದೆ. ಡಿಎ, ಎಚ್‌ಆರ್‌ಎ, ನೈಟ್‌ ಶಿಫ್ಟ್‌ ಅಲೊವೆನ್ಸ್‌ ಸೇರಿದಂತೆ ಹಲವು ಸೌಕರ್ಯ ಇರುತ್ತದೆ. ಒಟ್ಟಾರೆ ವೇತನ 25-35 ಸಾವಿರ ರೂ.ವರೆಗೆ ಇರುತ್ತದೆ. ವೇತನ ಶ್ರೇಣಿ: 19900- 63200 ರೂಪಾಯಿ.

    RRB ALP Recruitment 2024: ಅರ್ಜಿ ಶುಲ್ಕ ಎಷ್ಟು?

    ಎಸ್ಸಿ, ಎಸ್ಟಿ, ಎಕ್ಸ್‌ ಸರ್ವೀಸ್‌ ಮ್ಯಾನ್‌, ಮಹಿಳಾ, ಟ್ರಾನ್ಸೆಂಜರ್‌, ಮೈನಾರಿಟಿ, ಇಬಿಸಿ ಅಭ್ಯರ್ಥಿಗಳು 250 ರೂ. ಮತ್ತು ಉಳಿದ ಎಲ್ಲಾ ಅಭ್ಯರ್ಥಿಗಳು 500 ರೂಪಾಯಿ ಅರ್ಜಿ ಶುಲ್ಕ ಪಾವತಿಸಬೇಕು. ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಮಾತ್ರ ಪಾವತಿಸಲು ಅವಕಾಶವಿದೆ.

    RRB ALP Recruitment 2024: ಕರ್ನಾಟಕದಲ್ಲಿ ಎಷ್ಟು ಹುದ್ದೆಗಳಿವೆ?

    ಅಹಮದಾಬಾದ್‌, ಅಜ್ಮೆರ್‌, ಬೆಂಗಳೂರು, ಭೋಪಾಲ್, ಭುವನೇಶ್ವರ, ಬಿಲಾಸಪುರ, ಚೆನ್ನೈ, ಗೋರಕ್‌ಪುರ, ಗುವಾಹಟಿ, ಜಮ್ಮು, ಕೊಲ್ಕಾತ್ತಾ ಸೇರಿದಂತೆ ವಿವಿಧ ಆರ್‌ಆರ್‌ಬಿಗಳಿಗೆ ಹುದ್ದೆ ಹಂಚಿಕೆ ಮಾಡಲಾಗಿದೆ. ಬೆಂಗಳೂರಿನಲ್ಲಿ 219+65 ಹುದ್ದೆಗಳಿವೆ.

    ಆರ್‌ಆರ್‌ಬಿ ವಿವರವಾದ ಅಧಿಸೂಚನೆ ಸದ್ಯದಲ್ಲಿಯೇ ಪ್ರಕಟಗೊಳ್ಳಲಿದೆ.

    ಅರ್ಜಿ ಸಲ್ಲಿಸಲು ಹೆಚ್ಚಿನ ಮಾಹಿತಿ ಪಡೆಯಲು indianrailways.gov.in ವೆಬ್‌ಸೈಟ್‌ಗೆ ಭೇಟಿ ನೀಡಿ. ಆರ್‌ಆರ್‌ಬಿ ಮತ್ತು ಇತರೆ ನೇಮಕಾತಿಗಳ ವಿವರ ಪಡೆಯಲು, ಆರ್‌ಆರ್‌ಬಿ ಎಎಲ್‌ಪಿ ನೇಮಕಾತಿ ವಿಧಾನ, ಸಿಲೇಬಸ್‌ ಸೇರಿದಂತೆ ಹೆಚ್ಚಿನ ವಿವರಗಳು ಸದ್ಯದಲ್ಲಿಯೇ sarakarijobs.com ನಲ್ಲಿ ಪ್ರಕಟಗೊಳ್ಳಲಿದೆ.

  • AAI Jobs: ಏರ್‌ಪೋರ್ಟ್‌ ಅಥಾರಿಟಿ ಆಫ್‌ ಇಂಡಿಯಾದಲ್ಲಿ ಉದ್ಯೋಗಾವಕಾಶ, 130 ಅಪ್ರೆಂಟಿಸ್‌ಶಿಪ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

    AAI Jobs: ಏರ್‌ಪೋರ್ಟ್‌ ಅಥಾರಿಟಿ ಆಫ್‌ ಇಂಡಿಯಾದಲ್ಲಿ ಉದ್ಯೋಗಾವಕಾಶ, 130 ಅಪ್ರೆಂಟಿಸ್‌ಶಿಪ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಭಾರತೀಯ ವಿಮಾನನಿಲ್ದಾಣಗಳ ಪ್ರಾಧಿಕಾರವಾದ ಎಎಐಯು ಅಪ್ರೆಂಟಿಸ್‌ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಯಾರು ಅರ್ಜಿ ಸಲ್ಲಿಸಬಹುದು. ವಯೋಮಿತಿ ಏನು? ಯಾವೆಲ್ಲ ವಿಭಾಗದಲ್ಲಿ ಅವಕಾಶಗಳು ಇವೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ಸೇರಿದಂತೆ ಹೆಚ್ಚಿನ ವಿವರ ಇಲ್ಲಿ ನೀಡಲಾಗಿದೆ. ಈ ಹುದ್ದೆಗಳ ಕುರಿತು ಆಸಕ್ತಿ ಉಳ್ಳವರು ಹೆಚ್ಚಿನ ಮಾಹಿತಿಯನ್ನು ಇಲ್ಲಿ ಪಡೆಯಬಹುದು.

    ಒಟ್ಟು ಹುದ್ದೆಗಳ ಸಂಖ್ಯೆ: 130
    ಅರ್ಜಿ ಸಲ್ಲಿಸುವುದು ಹೇಗೆ? ಆನ್‌ಲೈನ್‌ ಮೂಲಕ
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 31,2024

    ವಯೋಮಿತಿ

    ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಮತ್ತು ಗರಿಷ್ಠ 26 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
    ವಿದ್ಹಾರ್ಹತೆ: ಸಂಬಂಧಪಟ್ಟ ವಿಷಯಗಳಲ್ಲಿ ಐಟಿಐ/ಡಿಪ್ಲೊಮಾ/ ಎಂಜಿನಿಯರಿಂಗ್‌ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.

    ಎಷ್ಟು ಹುದ್ದೆಗಳಿವೆ?
    ಗ್ರಾಜುವೇಟ್‌ ಅಪ್ರೆಂಟಿಸ್‌: 30 ಹುದ್ದೆಗಳು
    ಡಿಪ್ಲೊಮಾ ಅಪ್ರೆಂಟಿಸ್‌ 45 ಹುದ್ದೆಗಳು
    ಐಟಿಐ ಟ್ರೇಡ್‌ ಅಪ್ರೆಂಟಿಸ್‌: 55 ಹುದ್ದೆಗಳಿವೆ.

    Airports Authority of India, Regional Headquarter (Eastern Region) is inviting applications from the eligible candidates who are domicile of West Bengal, Bihar, Odisha, Chhattisgarh, Jharkhand, Andaman & Nicobar and Sikkim for an Apprenticeship Training Program of one year in RHQ, Kolkata and various airports in Eastern Region for the year 2023-24. During the period of Apprenticeship Training, the candidates are governed by Apprentices Act 1961 (as amended in 1973 and till date) and commensurate policies/rules of the organization.

    Educational Qualification


    Graduate & Diploma: Candidates should possess full time (regular) four years degree or three years (regular) diploma in Engineering in any of the above-mentioned streams, recognized by AICTE, GOI.
    ITI Trade: Candidates should possess ITI/NCVT certificate of the above-mentioned trades from institutes recognized by AICTE, GOI.

    Eligibility Criteria


    Only Indian Nationals from the Eastern Region are eligible.
    Candidates passed degree/diploma in 2019 or after 2019 are eligible.
    Age limit: Minimum age is 18 years and Maximum age is 26 years as on 31/12/2023. (Relaxation in upper age limit for categories like SC/ST/OBC/PWBD etc. as per Govt. of India guidelines is applicable)

    How to Apply?
    The interested candidates are required to apply through BOAT/RDAT’s web portal www.nats.education.gov.in (for graduate/diploma apprentices) and www.apprenticeshipindia.org (for ITI Trade) by finding establishment Airports Authority of India –RHQ ER, Kolkata (EWBPNC000015(BOAT)/ E02211900015 (NAPS))