Category: Govt Jobs

  • ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ಸೈನಿಕ ವಸತಿ ಶಾಲೆ : ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ


    ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ಸೈನಿಕ ವಸತಿ ಶಾಲೆ ಕಿತ್ತೂರು, ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆಯ ಹೆಸರು : ಸ್ನಾತಕೋತ್ತರ ಶಿಕ್ಷಕ ( ಆಂಗ್ಲ), ಟಿ.ಜಿ.ಟಿ( ಇಂಗ್ಲೀಷ್, ವಿಜ್ಞಾನ, ಗಣಿತ ಮತ್ತು ಸಂಸ್ಕೃತ ) , ದೈಹಿಕ ಶಿಕ್ಷಣ ಶಿಕ್ಷಕರು, ದ್ವಿತೀಯ ದರ್ಜೆ ಗುಮಾಸ್ತ, ಮಹಿಳಾ ವಾರ್ಡನ್ ವೇತನ : ಕಿರಿಯ ಗುಮಾಸ್ತ ಮತ್ತು ಮಹಿಳಾ ವಾರ್ಡನ್ ಗಳಿಗೆ ಅರ್ಹತೆ ಮತ್ತು ಅನುಭವದ ಆಧಾರದ ಮೇಲೆ ವೇತನ ನೀಡಲಾಗುತ್ತದೆ. […]

    Source

  • ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಲ್ಲಿ ವಿವಿಧ 29 ಹುದ್ದೆಗಳಿಗೆ ನೇಮಕಾತಿ

    ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಬೆಂಗಳೂರು, ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ಹುದ್ದೆ : ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ, ಪ್ರಥಮ ದರ್ಜೆ ಸಹಾಯಕರು, ತಾಂತ್ರಿಕ ಮೇಲ್ವಿಚಾರಕರು, ತಾಂತ್ರಿಕ ಸಹಾಯಕರು

    ಒಟ್ಟು ಹುದ್ದೆ : 29

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಈ ಜಾಹೀರಾತು ಪ್ರಕಟಗೊಂಡ ದಿನಾಂಕದಿಂದ 30 ದಿವಸದೊಳಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

  • ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ಸೈನಿಕ ವಸತಿ ಶಾಲೆ : ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ಸೈನಿಕ ವಸತಿ ಶಾಲೆ ಕಿತ್ತೂರು, ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

    ಹುದ್ದೆಯ ಹೆಸರು : ಸ್ನಾತಕೋತ್ತರ ಶಿಕ್ಷಕ ( ಆಂಗ್ಲ), ಟಿ.ಜಿ.ಟಿ( ಇಂಗ್ಲೀಷ್, ವಿಜ್ಞಾನ, ಗಣಿತ ಮತ್ತು ಸಂಸ್ಕೃತ ) , ದೈಹಿಕ ಶಿಕ್ಷಣ ಶಿಕ್ಷಕರು, ದ್ವಿತೀಯ ದರ್ಜೆ ಗುಮಾಸ್ತ, ಮಹಿಳಾ ವಾರ್ಡನ್

    ವೇತನ : ಕಿರಿಯ ಗುಮಾಸ್ತ ಮತ್ತು ಮಹಿಳಾ ವಾರ್ಡನ್ ಗಳಿಗೆ ಅರ್ಹತೆ ಮತ್ತು ಅನುಭವದ ಆಧಾರದ ಮೇಲೆ ವೇತನ ನೀಡಲಾಗುತ್ತದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10-11-2021

  • ವಿಜಯನಗರ ನಿರ್ಮಿತಿ ಕೇಂದ್ರದಲ್ಲಿ ಉದ್ಯೋಗವಕಾಶ

    ವಿಜಯನಗರ ನಿರ್ಮಿತಿ ಕೇಂದ್ರ ವಿಜಯನಗರ ಇವರು ಈ ಕೆಳಕಾಣಿಸಿದ ಹುದ್ದೆಗಳಿಗೆ ಒಂದು ವರ್ಷದ ಅವಧಿಗೆ ಮಾತ್ರ ಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ಹುದ್ದೆಯ ಹೆಸರು : ತಾಂ ಸಹಾಯಕರು- 01
    ಯೋಜನಾ ಅಭಿಯಂತರರು- 03

    ಸಂಬಂಧಿಸಿದ ಕ್ಷೇತ್ರಗಳಲ್ಲಿ ಹೆಚ್ಚಿನ ವಿದ್ಯಾರ್ಹತೆ ಮತ್ತು ಅನುಭವವುಳ್ಳವರಿಗೆ ಆದ್ಯತೆ ‌ನೀಡಲಾಗುವುದು. ಅರ್ಹ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲೆಗಳನ್ನು ದಿನಾಂಕ 05-11-2021 ಸಮಯ ಸಾಯಂಕಾಲ 5.30 ರೊಳಗೆ Ballari Nic.in ಈ ವೆಬ್ಸೈಟಿಗೆ ಮೇಲ್ ಮಾಡಲು ಕೋರಿದೆ. ಅಂಚೆ ಮೂಲಕವಾಗಲಿ ಮತ್ತು ಖುದ್ದಾಗಿಯಾಗಲಿ ಸಲ್ಲಿಸಲು ಅವಕಾಶವಿರುವುದಿಲ್ಲ.

    ಅರ್ಜಿ ನಮೂನೆ ಹಾಗೂ ಇತರೆ ವಿವರಗಳಿಗಾಗಿ Ballari.Nic.in ವೆಬ್ಸೈಟ್ ನ್ನು ಸಂಪರ್ಕಿಸಲು ಕೋರಿದೆ.

  • BMRCL : 37 ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

    BMRCL : 37 ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ


    ಬೆಂಗಳೂರು ಮೆಟ್ರೋ ರೈಲು‌ ನಿಗಮ ಮಂಡಳಿಯು ( ಬಿಎಂಆರ್ ಸಿ ಎಲ್ ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. 37 ಸಹಾಯಕರು ಸೆಕ್ಯುರಿಟಿ ಅಧಿಕಾರಿ ( ಅಸಿಸ್ಟೆಂಟ್ ಸೆಕ್ಯುರಿಟಿ ಆಫೀಸರ್) ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 18-10-2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17-11-2021 ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. ( ಪೋಸ್ಟ್ ಆಫೀಸ್ / post( […]

    Source

  • BMRCL : 37 ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

    ಬೆಂಗಳೂರು ಮೆಟ್ರೋ ರೈಲು‌ ನಿಗಮ ಮಂಡಳಿಯು ( ಬಿಎಂಆರ್ ಸಿ ಎಲ್ ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. 37 ಸಹಾಯಕರು ಸೆಕ್ಯುರಿಟಿ ಅಧಿಕಾರಿ ( ಅಸಿಸ್ಟೆಂಟ್ ಸೆಕ್ಯುರಿಟಿ ಆಫೀಸರ್) ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 18-10-2021

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17-11-2021

    ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. ( ಪೋಸ್ಟ್ ಆಫೀಸ್ / post( ಮೂಲಕ ಅರ್ಜಿ ಹಾಕಬೇಕು.

    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾದ ಮಾಹಿತಿ ಇಲ್ಲಿದೆ :

    ಹುದ್ದೆಯ ಹೆಸರು : ಸಹಾಯಕ ಭದ್ರತಾ ಅಧಿಕಾರಿ

    ಒಟ್ಟು ಹುದ್ದೆಗಳು : 37

    ಸ್ಥಳ : ಬೆಂಗಳೂರು

    ವಯೋಮಿತಿ : 62 ವರ್ಷ

    ಸಂಬಳ : ಮಾಸಿಕ ರೂ.30,000

    ಆಯ್ಕೆ ಪ್ರಕ್ರಿಯೆ : ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

    ಅರ್ಜಿ ಶುಲ್ಕ : ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

    ಅರ್ಹತೆ : ಮೆಟ್ರೋ ನಿಲ್ದಾಣಗಳು, ಡಿಪೋಗಳಲ್ಲಿ ಭದ್ರತೆ ಮತ್ತು ಇತರೆ ಸಂಬಂಧಿತ ಕೆಲಸಗಳನ್ನು ನೋಡಿಕೊಳ್ಳಲು ಬಿಎಂಆರ್ ಸಿಎಲ್ ನ ಕಾರ್ಯಾಚರಣೆ ಮತ್ತು ನಿರ್ವಹಣಾ ವಿಭಾಗದಲ್ಲಿ ಭದ್ರತಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಬೇಕು.

    ಸೆಕ್ಯುರಿಟಿ ಕ್ಷೇತ್ರದಲ್ಲಿ ಅನುಭವ ಹೊಂದಿರುವ ನಿವೃತ್ತ ಸಿಬ್ಬಂದಿಯಾಗಿರಬೇಕು.

    ಕರ್ನಾಟಕ ಸರಕಾರದಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಆಗಿ ಸೇವೆ ಸಲ್ಲಿಸಿ ನಿವೃತ್ತರಾಗಿರಬೇಕು.

    ಸೈನ್ಯ, ವಾಯುಪಡೆ ಮತ್ತು ಸೆಂಟ್ರಲ್ ‌ಪೊಲೀಸ್ ಸಶಸ್ತ್ರ ಪಡೆಗಳಲ್ಲಿ ನಿವೃತ್ತ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸುಬೇದಾರ್ ಆಗಿರಬೇಕು.

    ಬಿಎಂ ಆರ್ ಸಿ ಎಲ್ ನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಸೆಕ್ಯುರಿಟಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಆಫ್ ಲೈನ್/ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಬೇಕು. ಸರಿಯಾಗಿ ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಈ ಕೆಳಗಿನ ವಿಳಾಸಕ್ಕೆ ಲಕೋಟೆಯಲ್ಲಿ ” ಸಹಾಯಕ ಭದ್ರತಾ ಅಧಿಕಾರಿಯ ಹುದ್ದೆಗೆ ಅರ್ಜಿ” ಎಂದು ನಮೂದಿಸಿ ಕಳುಹಿಸಬೇಕು. ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ 17/11/2021 ಸಂಜೆ 4 ಗಂಟೆ.

    ವಿಳಾಸ : General Manager ( HR )
    Bangalore Metro Rail Corporation Limited
    ||| rd Floor, BMTC Complex, K.H.Road, Shantinagar, Bangalore – 560027

    ನೋಟಿಫಿಕೇಶನ್