Category: Govt Jobs

  • ಬೆಂಗಳೂರು ನಗರ ಜಿಲ್ಲೆಯಲ್ಲಿ 357 ವಿವಿಧ ಹುದ್ದೆ ; ಈ ಕೂಡಲೇ ಅರ್ಜಿ ಸಲ್ಲಿಸಿ

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ನಗರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 06 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಖಾಲಿ ಇರುವ 97 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 260 ಅಂಗನವಾಡಿ ಸಹಾಯಕಿಯರ ಗೌರವ ಧನ ಆಧಾರಿತ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ದಿನಾಂಕ : 16-09-2021 ರಿಂದ 16-10-2021 ರ ತನಕ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

  • ಚಿತ್ರದುರ್ಗ ಜಿಲ್ಲೆಯಲ್ಲಿ ಉದ್ಯೋಗವಕಾಶ

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ( ರಿ) ಚಿತ್ರದುರ್ಗ ಇಲ್ಲಿ ಗುತ್ತಿಗೆ ಆಧಾರದಲ್ಲಿ ತಜ್ಞ ವೈದ್ಯರನ್ನು ನೇಮಕಾತಿ ಮಾಡುವ ಕುರಿತು ಪ್ರಕಟಣೆ ಹೊರಡಿಸಿದೆ.

    ಹುದ್ದೆಯ ಹೆಸರು : ರೇಡಿಯಾಲಜಿಸ್ಟ್

    ಹುದ್ದೆ ಸಂಖ್ಯೆ : 1

    ವಿದ್ಯಾರ್ಹತೆ : MBBS MD Radiology

    ಮಾಸಿಕ ಸಂಚಿತ ವೇತನ : ರೂ. 1,30,000/- ವೇತನ ನಿಗದಿಪಡಿಸಲಾಗಿದೆ.

    ಆಸಕ್ತಿಯುಳ್ಳ ಅಭ್ಯರ್ಥಿಗಳು ಪತ್ರಿಕಾ ಪ್ರಕಟಣೆ ದಿನಾಂಕ 24-09-2021ರ ಸಂಜೆ 5.30 ರೊಳಗಾಗಿ ಬಯೋಡೇಟಾದಲ್ಲಿ‌ ನಿಗದಿತ ವಿದ್ಯಾರ್ಹತೆಯ ದೃಢೀಕೃತ ದಾಖಲಾತಿಗಳೊಂದಿಗೆ ಕಚೇರಿಗೆ ಅರ್ಜಿಯನ್ನು ಸಲ್ಲಿಸಬಹುದು.

    ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-234132 ಮೊಬೈಲ್ ನಂ : 9449843104 ಇಲ್ಲಿ ಸಂಪರ್ಕಿಸುವುದು.

  • ಹಾಸನ ಅಂಗನವಾಡಿ ಕೇಂದ್ರಗಳಲ್ಲಿ ಉದ್ಯೋಗವಕಾಶ

    ಹಾಸನ ಜಿಲ್ಲೆಯಲ್ಲಿ ಖಾಲಿ ಇರುವ 7 ಅಂಗನವಾಡಿ ಕಾರ್ಯಕರ್ತೆ ಹಾಗೂ 24 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಕ್ಟೋಬರ್ 13 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 14-09-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 13-10-202
    1

    ಹುದ್ದೆ ವಿವರ : ಅಂಗನವಾಡಿ ಕಾರ್ಯಕರ್ತೆ – 07
    ಅಂಗನವಾಡಿ ಸಹಾಯಕಿಯರು – 24

    ವಿದ್ಯಾರ್ಹತೆ : ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ SSLC ಪಾಸ್ ಆಗಿರಬೇಕು.
    ಅಂಗನವಾಡಿ ಸಹಾಯಕಿಯರ ಹುದ್ದೆಗೆ ಕನಿಷ್ಠ 4 ನೇ ತರಗತಿ ಪಾಸ್ ಆಗಿರಬೇಕು. ಗರಿಷ್ಠ 9 ನೇ ತರಗತಿ ತೇರ್ಗಡೆ ಹೊಂದಿದವರು ಕೂಡಾ ಅರ್ಜಿ ಸಲ್ಲಿಸಬಹುದು.

    ಯಾವುದೇ ಹುದ್ದೆಗೆ 10 ನೇ ತರಗತಿ ನಂತರ ಹೆಚ್ಚಿನ ಶಿಕ್ಷಣ ಪಡೆದವರು ಅರ್ಜಿ ಸಲ್ಲಿಸಲು ಅವಕಾಶವಿಲ್ಲ.

    ವಯೋಮಿತಿ : ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ 35 ಮೀರಿರಬಾರದು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ನೋಟಿಫಿಕೇಶನ್ ಕ್ಲಿಕ್ ಮಾಡಿ

  • ಸ್ಟೆನೋಗ್ರಾಫರ್, ಟೈಪಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ

    ಸ್ಟೆನೋಗ್ರಾಫರ್, ಟೈಪಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ


    ಬೀದರ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹಿಂಬಾಕಿ ಹುದ್ದೆಗಳಾದ ಸ್ಟೆನೋಗ್ರಾಫರ್ ಗ್ರೇಡ್ ||| ಮತ್ತು ಟೈಪಿಸ್ಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅರ್ಜಿಯನ್ನು ಬೀದರ್ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 13-09-2021ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09-10-2021 ಹುದ್ದೆ ವಿವರ : ಸ್ಟೆನೋಗ್ರಾಫರ್ ಗ್ರೇಡ್ ||| – 12ಟೈಪಿಸ್ಟ್ – […]

    Source

  • NITK ಸುರತ್ಕಲ್ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ


    ಕೇಂದ್ರ ಶಿಕ್ಷಣ ಸಚಿವಾಲಯದಿಂದ ಸ್ಥಾಪಿಸಲಾದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಕರ್ನಾಟಕ, ಸುರತ್ಕಲ್ ವಿವಿಧ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ತಿಳಿದು ಆನ್ಲೈನ್ ಮೂಲಕ‌ ಅರ್ಜಿ ಸಲ್ಲಿಸಬಹುದು. ‌ಅರ್ಜಿ ಶುಲ್ಕ : ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.1000/-, ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.500, SC/ ST ಮಹಿಳಾ ಮತ್ತು ಇತರೆ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ […]

    Source

  • KSSFCL ನಿಂದ ವಿವಿಧ ಹುದ್ದೆ – Karnataka BEST

    KSSFCL ನಿಂದ ವಿವಿಧ ಹುದ್ದೆ – Karnataka BEST


    ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ., ಬೆಂಗಳೂರು ಈ ಕೆಳಕಂಡ ಹುದ್ದೆಗಳಿಗಾಗಿ ತಾತ್ಕಾಲಿಕ ಗುತ್ತಿಗೆ ಹಾಗೂ ಕನ್ಸಲ್ಟೆಂಟ್ ಆಧಾರದಲ್ಲಿ ಈ ಕೆಳಕಂಡ ವಿಷಯದಲ್ಲಿ ಪರಿಣಿತ/ ವೃತ್ತಿಪರ ವ್ಯಕ್ತಿಗಳನ್ನು ಆಯ್ಕೆ ಮಾಡಿಕೊಳ್ಳಲು ದಿನಾಂಕ 19-08-2021 ರಂದು ನಡೆದ ಆಡಳಿತ ಮಂಡಳಿ ಸಭೆಯು ನಿರ್ಣಯಿಸಿರುವಂತೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಹೆಸರು : ನ್ಯಾಯವಾದಿಗಳು : ಬೆಂಗಳೂರು ಕೇಂದ್ರ ಕಚೇರಿ, – 01 ಹುದ್ದೆ ಸಂಖ್ಯೆ -02ಬೆಳಗಾವಿ ಪ್ರಾಂತೀಯ ಕಚೇರಿ – 01 ಹುದ್ದೆ ಸಂಖ್ಯೆ – […]

    Source