Category: Govt Jobs

  • KSMCL ಕರ್ನಾಟಕ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

    ಕೆ.ಎಸ್.ಎಂ.ಸಿ.ಎಲ್ ಕರ್ನಾಟಕ ರಾಜ್ಯಾದ್ಯಂತ ಹೊಂದಿ‌ರುವ ತನ್ನ ಗಣಿ/ಕ್ವಾರಿ/ಕಚೇರಿಗಳಲ್ಲಿ ಕೆಲಸ ನಿರ್ವಹಿಸಲು ಈ ಕೆಳಕಂಡ ಶಾಸನಬದ್ಧ‌ ಹುದ್ದೆಗಳನ್ನು ಸಂಪೂರ್ಣವಾಗಿ ‌ಗುತ್ತಿಗೆ ಆಧಾರದ ಮೇಲೆ ಮಾತ್ರ ನೇಮಕ ಮಾಡಿಕೊಳ್ಳಲಾಗುತ್ತಿದೆ.

    ಹುದ್ದೆಯ ಹೆಸರು : ವ್ಯವಸ್ಥಾಪಕರು : 2 ಹುದ್ದೆ – ಸಂಚಿತ ಸಂಭಾವನೆ – ರೂ.50,000/-
    ಕಿರಿಯ ವ್ಯವಸ್ಥಾಪಕರು ( ಗುತ್ತಿಗೆ & ಪರಿಶೋಧನೆ) 2 ಹುದ್ದೆ – ಸಂಚಿತ ಸಂಭಾವನೆ ರೂ.45,000/-

    ಅರ್ಜಿ ನಮೂನೆ, ವೇತನ ವಿವರ, ಗುತ್ತಿಗೆ ಅವಧಿ, ನೇಮಕಾತಿ ನಿಯಮಾವಳಿ ಹಾಗೂ ಹೆಚ್ಚಿನ ವಿವರಗಳಿಗೆ ಸಂಸ್ಥೆಯ ಜಾಲತಾಣ www.ksmc.karnataka.gov.in ನ್ನು ಸಂಪರ್ಕಿಸಬಹುದಾಗಿದೆ.

    ಆಸಕ್ತ ಅಭ್ಯರ್ಥಿಗಳು ದಿನಾಂಕ 20-09-2021 ರ ಬೆಳಿಗ್ಗೆ 11.00 ಕ್ಕೆ ಸಂಸ್ಥೆಯ ಮೇಲೆ ತಿಳಿಸಿರುವ ಕೇಂದ್ರ ಕಚೇರಿಯಲ್ಲಿ ಹಾಜರಾಗುವುದು.

  • RDPR : 23 ಕನ್ಸಲ್ಟೆಂಟ್ ಹುದ್ದೆಗಳ ನೇಮಕ,ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

    ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ ( ಗ್ರಾಮೀಣ) ಯೋಜನೆಯಡಿ ರಾಜ್ಯ ಕಚೇರಿ ಹಾಗೂ ಜಿಲ್ಲಾ ಪಂಚಾಯತಿಗಳಲ್ಲಿ ಖಾಲಿ ಇರುವ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ.

    ಕೇಂದ್ರ ಕಚೇರಿ , ಬೆಂಗಳೂರು

    ಜ್ಯೂನಿಯರ್ ಕನ್ಸಲ್ಟೆಂಟ್, ಯೋಜನಾ ವ್ಯವಸ್ಥಾಪಕರು, ಮೇಲ್ವಿಚಾರಕ ಹಾಗೂ ಮೌಲ್ಯಮಾಪನ ತಜ್ಞರು, ಸ್ಯಾನಿಟೈಸೇಶನ್ ಆಂಡ್ ಹೈಜಿನ್ ಪ್ರಮೋಶನ್ ಕನ್ಸಲ್ಟೆಂಟ್,ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ,ಎಂಎಚ್ ಎಂ ಕನ್ಸಲ್ಟೆಂಟ್.

    ಜಿಲ್ಲಾ ಪಂಚಾಯತಿ ಕಚೇರಿ- ಜಲಜೀವನ ಮಿಷನ್ ಹಾಗೂ ಸ್ವಚ್ಛ ಭಾರತ ಮಿಷನ್

    ಜಿಲ್ಲಾ ವ್ಯವಸ್ಥಾಪಕರು, ಜಿಲ್ಲಾ ಎಂಐಎಸ್ ಸಮಾಲೋಚಕರು, ನೈರ್ಮಲ್ಯ ಹಾಗೂ ಶುಚಿತ್ವ ಸಮಾಲೋಚಕರು

    ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಮಾಲೋಚಕರು, ಘನ ಹಾಗೂ ದ್ರವ ತ್ಯಾಜ್ಯ ನಿರ್ವಹಣೆ ಸಮಾಲೋಚಕರು

    ವಯೋಮಿತಿ : ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 45 ವರ್ಷ ಮೀರಿರಬಾರದು.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27-09-2021

    ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಲಾದ ನೋಟಿಫಿಕೇಶನ್ ನೋಡಿ

  • Smart City ಬೆಳಗಾವಿಯಲ್ಲಿ ವಿವಿಧ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

    Smart City ಬೆಳಗಾವಿಯಲ್ಲಿ ವಿವಿಧ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ


    ಬೆಳಗಾವಿ ಸ್ಮಾರ್ಟ್ ಸಿಟಿ ನಿಯಮಿತ ಬೆಳಗಾವಿ, ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ವ್ಯವಸ್ಥಾಪಕ ನಿರ್ದೇಶಕರು, ಬೆಳಗಾವಿ ಸ್ಮಾರ್ಟ್ ಸಿಟಿ ನಿಯಮಿತ, ಬೆಳಗಾವಿ ಕಚೇರಿಗೆ ಕೆಳಗೆ ವಿವರಿಸಿದ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ಬಾನಿಸಿದೆ. ಹುದ್ದೆಗಳ ವಿವರ: ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು- 1 ಹುದ್ದೆಸಹಾಯಕ ಅಭಿಯಂತರರು – 1 ಹುದ್ದೆಕಿರಿಯ ಅಭಿಯಂತರರು – 1 ಹುದ್ದೆ ಹೆಚ್ಚಿನ ವಿವರಗಳಿಗಾಗಿ ಕಚೇರಿಯ ವೆಬ್ಸೈಟ್ www.bscl.in ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : […]

    Source

  • ಆಡಳಿತ ತರಬೇತಿ ಸಂಸ್ಥೆ ಮೈಸೂರು, ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕ

    ಆಡಳಿತ ತರಬೇತಿ ಸಂಸ್ಥೆ ಮೈಸೂರು, ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕ


    ಆಡಳಿತ ತರಬೇತಿ ಸಂಸ್ಥೆ ಮೈಸೂರು ಇಲ್ಲಿ ಇ-ಗರ್ವನೆನ್ಸ್ ಮತ್ತು ಡೇಟಾ ಅನಾಲಿಟಿಕ್ಸ್ ಕೇಂದ್ರದಲ್ಲಿ ಖಾಲಿಯಿರುವ ಕೆಳಕಂಡ ಹುದ್ದೆಗಳನ್ನು ಗುತ್ತಿಗೆ/ನಿಯೋಜನೆ ಆಧಾರದ ಮೇಲೆ ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಹುದ್ದೆಗಳ ವಿವರ : ಸೀನಿಯರ್ ಫ್ಯಾಕಲ್ಟಿ- 01 ಹುದ್ದೆಸೀನಿಯರ್ ಫ್ಯಾಕಲ್ಟಿ ( ಕೇಂದ್ರ ಕಚೇರಿ ಬೆಂಗಳೂರು, ಬೆಳಗಾಂ, ಕಲ್ಬುರ್ಗಿ) – 03 ಹುದ್ದೆ ಜೂನಿಯರ್ ಫ್ಯಾಕಲ್ಟಿ -01 ಜೂನಿಯರ್ ಫ್ಯಾಕಯ ಕಮ್ ರಿಸರ್ಚ್ ಅಸಿಸ್ಟೆಂಟ್ ‌- 03 ರಿಸರ್ಚ್ ಅಸಿಸ್ಟೆಂಟ್- 02 ಮಲ್ಟಿ ಟಾಸ್ಕಿಂಗ್ ಅಸಿಸ್ಟೆಂಟ್ – 01 […]

    Source

  • ಆಡಳಿತ ತರಬೇತಿ ಸಂಸ್ಥೆ ಮೈಸೂರು, ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕ

    ಆಡಳಿತ ತರಬೇತಿ ಸಂಸ್ಥೆ ಮೈಸೂರು ಇಲ್ಲಿ ಇ-ಗರ್ವನೆನ್ಸ್ ಮತ್ತು ಡೇಟಾ ಅನಾಲಿಟಿಕ್ಸ್ ಕೇಂದ್ರದಲ್ಲಿ ಖಾಲಿಯಿರುವ ಕೆಳಕಂಡ ಹುದ್ದೆಗಳನ್ನು ಗುತ್ತಿಗೆ/ನಿಯೋಜನೆ ಆಧಾರದ ಮೇಲೆ ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ.

    ಹುದ್ದೆಗಳ ವಿವರ : ಸೀನಿಯರ್ ಫ್ಯಾಕಲ್ಟಿ- 01 ಹುದ್ದೆ
    ಸೀನಿಯರ್ ಫ್ಯಾಕಲ್ಟಿ ( ಕೇಂದ್ರ ಕಚೇರಿ ಬೆಂಗಳೂರು, ಬೆಳಗಾಂ, ಕಲ್ಬುರ್ಗಿ) – 03 ಹುದ್ದೆ

    ಜೂನಿಯರ್ ಫ್ಯಾಕಲ್ಟಿ -01

    ಜೂನಿಯರ್ ಫ್ಯಾಕಯ ಕಮ್ ರಿಸರ್ಚ್ ಅಸಿಸ್ಟೆಂಟ್ ‌- 03

    ರಿಸರ್ಚ್ ಅಸಿಸ್ಟೆಂಟ್- 02

    ಮಲ್ಟಿ ಟಾಸ್ಕಿಂಗ್ ಅಸಿಸ್ಟೆಂಟ್ – 01

    ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಗತ್ಯವಿರುವ ವಿದ್ಯಾರ್ಹತೆ ವಿವರವು ಸಂಸ್ಥೆಯ ವೆಬ್ಸೈಟ್ www.atimysore.gov.in ನಲ್ಲಿ ದಿನಾಂಕ 08-09-2021 ರಿಂದ ಲಭ್ಯವಿರುತ್ತದೆ.

    ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಮಹಾ ನಿರ್ದೇಶಕರು, ಆ.ತ.ಸಂ.ಮೈಸೂರು ವಿಳಾಸಕ್ಕೆ ದಿ.17-09-2021 ರೊಳಗಾಗಿ ನೊಂದಾಯಿತ ಅರ್ಜಿಯ ಮೂಲಕ ಹಾಗೂ ಸಾಫ್ಟ್ ಕಾಫಿಯನ್ನು ಇ-ಮೇಲ್ ಮೂಲಕ [email protected] ವಿಳಾಸಕ್ಕೆ ಕಳುಹಿಸುವುದು. ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಪ್ರತಿ ಹುದ್ದೆಗೂ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವುದು. ಅರ್ಹ ಅಭ್ಯರ್ಥಿಗಳು ಸಂದರ್ಶನಕ್ಕೆ ತಮ್ಮ ಸ್ವಂತ ಖರ್ಚಿನಲ್ಲಿಯೇ ಹಾಜರಾಗುವುದು.

  • Smart City ಬೆಳಗಾವಿಯಲ್ಲಿ ವಿವಿಧ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

    ಬೆಳಗಾವಿ ಸ್ಮಾರ್ಟ್ ಸಿಟಿ ನಿಯಮಿತ ಬೆಳಗಾವಿ, ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.

    ವ್ಯವಸ್ಥಾಪಕ ನಿರ್ದೇಶಕರು, ಬೆಳಗಾವಿ ಸ್ಮಾರ್ಟ್ ಸಿಟಿ ನಿಯಮಿತ, ಬೆಳಗಾವಿ ಕಚೇರಿಗೆ ಕೆಳಗೆ ವಿವರಿಸಿದ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ಬಾನಿಸಿದೆ.

    ಹುದ್ದೆಗಳ ವಿವರ: ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು- 1 ಹುದ್ದೆ
    ಸಹಾಯಕ ಅಭಿಯಂತರರು – 1 ಹುದ್ದೆ
    ಕಿರಿಯ ಅಭಿಯಂತರರು – 1 ಹುದ್ದೆ

    ಹೆಚ್ಚಿನ ವಿವರಗಳಿಗಾಗಿ ಕಚೇರಿಯ ವೆಬ್ಸೈಟ್ www.bscl.in

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20-09-2021