
ಚಿಕ್ಕಮಗಳೂರು ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಪ್ರಸ್ತುತ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಪ್ರಾರಂಭದ ದಿನಾಂಕ : 05-08-2021ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06-09-2021 ಸಂಜೆ 5.30 ರೊಳಗೆ ಅಂಗನವಾಡಿ ಕಾರ್ಯಕರ್ತೆ ಒಟ್ಟು ಹುದ್ದೆ : 27ಅಂಗನವಾಡಿ ಸಹಾಯಕಿ ಒಟ್ಟು ಹುದ್ದೆ : 60 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ […]
Source
Category: Govt Jobs
-

ಚಿಕ್ಕಮಗಳೂರು ಜಿಲ್ಲೆಯಲ್ಲಿ 87 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆ
-

IIM CAT ರಿಜಿಸ್ಟ್ರೇಶನ್ ಪ್ರಕ್ರಿಯೆ ಆರಂಭ

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (IIMS) ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅರ್ಜಿಯನ್ನು ಆಹ್ವಾನಿಸಿದೆ. ಐಐಎಂ ಅಹಮದಬಾದ್ ಈ ಬಾರಿ ಪರೀಕ್ಷೆಯನ್ನು ಆಯೋಜಿಸುತ್ತಿದೆ. 158 ನಗರಗಳಲ್ಲಿ ಈ ಬಾರಿ ಪರೀಕ್ಷೆ ನಡೆಯಲಿದೆ. ಟಾಪ್ ಮ್ಯಾನೇಜ್ಮೆಂಟ್ ಸೀಟಿಗಾಗಿ ನಡೆಯುವ ಪರೀಕ್ಷೆ ಇದಾಗಿದೆ. ನವೆಂಬರ್ 28, 2021 ರಂದು 3 ಸೆಶನ್ ಗಳಲ್ಲಿ ಈ ಬಾರಿ ಪರೀಕ್ಷೆ ನಡೆಯಲಿದೆ. ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : ಆಗಸ್ಟ್ 4,2021ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 15, 2021ಪ್ರವೇಶ ಪತ್ರ ಬಿಡುಗಡೆ […]
Source -

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ವಿವಿಧ ಹುದ್ದೆ

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ : ಮಂಜೂರಾದ ಅಪರ ನಿಬಂಧಕರು 01 ಹುದ್ದೆ, ಸಹಾಯಕ ನಿಬಂಧಕರು 1 ಹುದ್ದೆ, ಕೋರ್ಟ್ ಅಧಿಕಾರಿ 01 ಹುದ್ದೆ, ತೀರ್ಪು ಬರಹಗಾರರು 01 ಹುದ್ದೆ, ಕಾನೂನು ಸಹಾಯರು/ ಸಂಶೋಧನಾ ಸಹಾಯಕರು 02 ಹುದ್ದೆ, ಶೀಘ್ರಲಿಪಿಗಾರರು 02 ಹುದ್ದೆ, ಸಹಾಯಕರು 01 ಹುದ್ದೆ ಮತ್ತು ವಾಹನ ಚಾಲಕರು 01 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ಬಾನಿಸಿದೆ. ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ […]
Source -

ತುಮಕೂರು ಜಿಲ್ಲೆಯಲ್ಲಿ 358 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆ

ತುಮಕೂರು ಜಿಲ್ಲೆಯ 11 ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿ ಇರುವ 73 ಅಂಗನವಾಡಿ ಕಾರ್ಯಕರ್ತೆ ( ಮಿನಿ ಅಂಗನವಾಡಿ ಕಾರ್ಯಕರ್ತೆ ಸೇರಿದಂತೆ) ಹಾಗೂ 285 ಸಹಾಯಕಿ ಹುದ್ದೆ ಸೇರಿದಂತೆ ಒಟ್ಟು 358 ಗೌರವ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಆನ್ಲೈನ್ ನಲ್ಲಿ ಸಲ್ಲಿಸಿದ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುತ್ತದೆ. ಆನ್ಲೈನ್ ಮೂಲಕವೇ ಎಲ್ಲಾ ಅಗತ್ಯ ದಾಖಲಾತಿಗಳನ್ನು ಸಲ್ಲಿಸುವುದು. ತದನಂತರ ಸಲ್ಲಿಸಿದ ದಾಖಲಾತಿಗಳನ್ನು […]
Source -

MSME ಟೆಕ್ನಾಲಜಿ ಬೆಂಗಳೂರು : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಎಂಎಸ್ ಎಂಇ ತಂತ್ರಜ್ಞಾನ ಕೇಂದ್ರ, ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆ : ಮಾರ್ಕೆಟಿಂಗ್ ಕಾರ್ಯನಿರ್ವಾಹಕ – 01 ತರಬೇತಿ ಇಂಜಿನಿಯರ್ – 03 ಅರ್ಹ ಅರ್ಜಿದಾರರು ತಮ್ಮ ರೆಸ್ಯೂಮ್, ಅರ್ಹತಾ ಪ್ರಮಾಣಪತ್ರಗಳು ಮತ್ತು ಆಧಾರ್ ಕಾರ್ಡ್ ನ ಸ್ಕ್ಯಾನ್ ಮಾಡಿದ ಪ್ರತಿಗಳೊಂದಿಗೆ ಈ ಕೆಳಗಿನ ಇ- ಮೇಲ್ ಗೆ ದಿನಾಂಕ 13 ಸೆಪ್ಟೆಂಬರ್ 2021 ರ ಒಳಗೆ ಕಳುಹಿಸಬೇಕು. ಇ-ಮೇಲ್ : [email protected]
Source -

316 ದ್ವಿತೀಯ ದರ್ಜೆ ಲೆಕ್ಕ ಸಹಾಯಕ,1143 ಗ್ರಾ.ಪಂ.ಕಾರ್ಯದರ್ಶಿಗಳ ನೇರ ನೇಮಕಾತಿ

ರಾಜ್ಯದ ಗ್ರಾಮ ಪಂಚಾಯತಿ ಕಾರ್ಯದರ್ಶಿ ( ಗ್ರೇಡ್ 2) ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ರಾಜ್ಯ ಸರಕಾರ ನಿರ್ಧರಿಸಿ ಆದೇಶ ಪ್ರಕಟಿಸಿದೆ. ಈ ಹುದ್ದೆಗಳಿಗೆ ಪ್ರಸ್ತುತ ಸೇವೆಯಲ್ಲಿರುವ ಗ್ರಾಮ ಪಂಚಾಯತಿ ನೌಕರರ ವೃಂದದಿಂದ ನೇರ ನೇಮಕಾತಿ ಮಾಡಿಕೊಳ್ಳಲು ತೀರ್ಮಾನಿಸಿರುವುದು. ಇದರಿಂದ ಗ್ರಾಮ ಪಂಚಾಯತಿ ನೌಕರರಿಗೆ ಬಡ್ತಿ ಭಾಗ್ಯವೂ ದೊರೆಯಲಿದೆ. ಕೊರೊನಾ ಕಾರಣದಿಂದಾಗಿ ನೇರ ನೇಮಕಾತಿ ಪ್ರಕ್ರಿಯೆಯನ್ನು ತೆರವುಗೊಳಿಸಲಾಗಿಸೆ. ಆ ಮೂಲಕ, ಹಲವು ವರ್ಷಗಳಿಂದ ಪದೋನ್ನತಿಗೆ ಕಾಯುತ್ತಿರುವ ಗ್ರಾಮ ಪಂಚಾಯತಿಯ ವಿವಿಧ […]
Source