
ಭಾರತೀಯ ತೈಲ ನಿಗಮ ನಿಯಮಿತದಲ್ಲಿ ( IOCL) ತಾಂತ್ರಿಕ ಮತ್ತು ತಾಂತ್ರಿಕೇತರ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆ : 300 ತಾಂತ್ರಿಕ ಹುದ್ದೆ. ಭಾರತದಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : ಡಿಸೆಂಬರ್ 10, 2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 27, 2021 ಸಂಜೆ […]
Source
Category: Govt Jobs
-

IOCL : ತಾಂತ್ರಿಕ ಮತ್ತು ತಾಂತ್ರಿಕೇತರ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಡಿ.27 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
-
IOCL : ತಾಂತ್ರಿಕ ಮತ್ತು ತಾಂತ್ರಿಕೇತರ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಡಿ.27 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
ಭಾರತೀಯ ತೈಲ ನಿಗಮ ನಿಯಮಿತದಲ್ಲಿ ( IOCL) ತಾಂತ್ರಿಕ ಮತ್ತು ತಾಂತ್ರಿಕೇತರ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.
ಹುದ್ದೆ : 300 ತಾಂತ್ರಿಕ ಹುದ್ದೆ.
ಭಾರತದಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : ಡಿಸೆಂಬರ್ 10, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 27, 2021 ಸಂಜೆ 5 ಗಂಟೆಯೊಳಗೆ
ಖಾಲಿ ಹುದ್ದೆಗಳ ವಿವರ :
ತಾಂತ್ರಿಕೇತರ ಅಪ್ರೆಂಟಿಸ್ – 245 ಹುದ್ದೆಗಳು
ತಾಂತ್ರಿಕ ಅಪ್ರೆಂಟಿಸ್ – 55 ಹುದ್ದೆಗಳುಒಟ್ಟು ಹುದ್ದೆಗಳು – 300 ಹುದ್ದೆಗಳು
ವಿದ್ಯಾರ್ಹತೆ : ತಾಂತ್ರಿಕ ಮತ್ತು ತಾಂತ್ರಿಕೇತರ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ 10 ನೇ ತರಗತಿ/ ಮೆಟ್ರಿಕ್ಯುಲೇಷನ್ ಅಥವಾ ಐಟಿಐ ವಿದ್ಯಾರ್ಹತೆ, 12 ನೇ ತರಗತಿ, ಡಿಪ್ಲೋಮಾ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ : ಕನಿಷ್ಠ 18 ರಿಂದ ಗರಿಷ್ಠ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಒಬಿಸಿಯ ಗರಿಷ್ಠ 27 ವರ್ಷ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಗರಿಷ್ಠ 29 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ಆಯ್ಕೆ ಪ್ರಕ್ರಿಯೆ : ಲಿಖಿತ ಪರೀಕ್ಷೆ ಹಾಗೂ ದಾಖಲೆ ಪರಿಶೀಲನೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ
-
ಯಾದಗಿರಿ : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಯಾದಗಿರಿ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿ ಇರುವ 05 ಅಂಗನವಾಡಿ ಕಾರ್ಯಕರ್ತೆ ಮತ್ತು 12 ಅಂಗನವಾಡಿ ಸಹಾಯಕಿ ಗೌರವ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 10-12-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 03-01-2022
ವಯೋಮಿತಿ : ಕನಿಷ್ಠ 18 ವರ್ಷದಿಂದ 35 ವರ್ಷಗಳ ವಯೋಮಿತಿಯೊಳಗಿರತಕ್ಕದ್ದು. ಅಂಗನವಾಡಿ ಕಾರ್ಯಕರ್ತೆ ನೇಮಕಾತಿಯಲ್ಲಿ ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಆದ್ದರಿಂದ ಅಂಗವಿಕಲರಿಗೆ 45 ವರ್ಷಗಳ ವಯೋಮಿತಿಯೊಳಗಿರತಕ್ಕದ್ದು.
ಸ್ಥಳೀಯತೆ : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಸಂಬಂಧಿಸಿದಂತೆ ಗ್ರಾಮಾಂತರ ಪ್ರದೇಶದಲ್ಲಿ ಕೇಂದ್ರದ ವ್ಯಾಪ್ತಿಯ ಕಂದಾಯ ಗ್ರಾಮವನ್ನು ಹಾಗೂ ನಗರ ಪ್ರದೇಶದಲ್ಲಿ ಕೇಂದ್ರದ ವ್ಯಾಪ್ತಿಯ ಕಂದಾಯ ವಾರ್ಡ್ ಗಳನ್ನು ಮಾತ್ರ ಪರಿಗಣಿಸಲಾಗುವುದು. ಚುನಾವಣಾ ವಾರ್ಡ್ ಗಳನ್ನು ಪರಿಗಣಿಸಲಾಗುವುದಿಲ್ಲ. ಸ್ಥಳೀಯತೆಯ ಬಗ್ಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದಿಂದ 3 ವರ್ಷ ಅವಧಿಯೊಳಗಿನ ತಹಶಿಲ್ದಾರರು/ಉಪತಹಶೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಸಲ್ಲಿಸುವುದು.
ಅಂಗನವಾಡಿ ಕಾರ್ಯಕರ್ತೆ : ಕನಿಷ್ಠ ವಿದ್ಯಾರ್ಹತೆ ಎಸ್ ಎಸ್ ಎಲ್ ಸಿ ತೇರ್ಗಡೆಯಾಗಿರಬೇಕು. ಹೆಚ್ಚಿನ ವಿದ್ಯಾರ್ಹತೆಯನ್ನು ಆಯ್ಕೆಗೆ ಪರಿಗಣಿಸುವುದಿಲ್ಲ.
ಅಂಗನವಾಡಿ ಕಾರ್ಯಕರ್ತೆ : ಕನಿಷ್ಠ 04 ನೇ ತರಗತಿ ಗರಿಷ್ಠ 09 ತರಗತಿ ತೇರ್ಗಡೆಯಾಗಿರಬೇಕು. ಹೆಚ್ಚಿನ ವಿದ್ಯಾರ್ಹತೆಯನ್ನು ಆಯ್ಕೆ ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
-

NIFT : ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಗೆ ಆದ್ಯತೆ

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫ್ಯಾ ಟೆಕ್ನಾಲಜಿ ( ಎನ್ಐಎಫ್ ಟಿ) ಯಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ತನ್ನ ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆ : ಸಹಾಯಕ ಪ್ರಾಧ್ಯಾಪಕ ಹುದ್ದೆ ಸಂಖ್ಯೆ : 190 ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 08-12-2021ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 31, 2022 ಸಂಜೆ 5.30 ರೊಳಗೆ. ವಿದ್ಯಾರ್ಹತೆ : ನಿಫ್ಟ್ ನಲ್ಲಿ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ಅಥವಾ ಪಿಹೆಚ್ ಡಿ ವಿದ್ಯಾರ್ಹತೆಯನ್ನು […]
Source -
NIFT : ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಗೆ ಆದ್ಯತೆ
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫ್ಯಾ ಟೆಕ್ನಾಲಜಿ ( ಎನ್ಐಎಫ್ ಟಿ) ಯಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ತನ್ನ ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆ : ಸಹಾಯಕ ಪ್ರಾಧ್ಯಾಪಕ
ಹುದ್ದೆ ಸಂಖ್ಯೆ : 190
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 08-12-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 31, 2022 ಸಂಜೆ 5.30 ರೊಳಗೆ.ವಿದ್ಯಾರ್ಹತೆ : ನಿಫ್ಟ್ ನಲ್ಲಿ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ಅಥವಾ ಪಿಹೆಚ್ ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ : ಜನವರಿ 31, 2022 ರ ಅನ್ವಯ ಗರಿಷ್ಠ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 56,100/- ರೂ. ವೇತನವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ಪ್ರಕ್ರಿಯೆ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 1,180/- ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಕೆ ಹೇಗೆ ?
ಆನ್ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಮಾಹಿತಿಯನ್ನು ಭರ್ತಿ ಮಾಡಬೇಕು. ಆನ್ಲೈನ್ ಅರ್ಜಿಯನ್ನು ಸಲ್ಲಿಸಿದ ಬಳಿಕ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಫೆಬ್ರವರಿ 15, 2022 ರೊಳಗೆ ಅರ್ಜಿಯನ್ನು ತಲುಪಿಸಬಹುದು.
ಕಚೇರಿ ವಿಳಾಸ : Office of Registrar, Head Office, NIFT Campus, Hauz Khas, New Delhi – 110016
ಹೆಚ್ಚಿನ ಮಾಹಿತಿಗಾಗಿ ಈ ನೋಟಿಫಿಕೇಶನ್ ಕ್ಲಿಕ್ ಮಾಡಿ.
-

SBI : 1226 ಹುದ್ದೆಗಳಿಗೆ ಅರ್ಜಿ ಆಹ್ವಾನ, ಈ ಕೂಡಲೇ ಅರ್ಜಿ ಸಲ್ಲಿಸಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ( ಎಸ್ ಬಿಐ) ಭಾರತದೆಲ್ಲೆಡೆ ಖಾಲಿ ಇರುವ 1226 ಸರ್ಕಲ್ ಬೇಸ್ಡ್ ಆಫೀಸರ್ ( ಸಿಬಿಓ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆನ್ಲೈನ್ ಮೂಲಕ ಡಿಸೆಂಬರ್ 09,2021 ರಿಂದ ಡಿಸೆಂಬರ್ 29,2021 ರವರೆಗೆ ಅರ್ಜಿಯನ್ನು ಸಲ್ಲಿಸಬಹುದು. ಎಲ್ಲೆಲ್ಲಿ ಎಷ್ಟು ಹುದ್ದೆ : ಗುಜರಾತ್ – 354 ಹುದ್ದೆಗಳುಕರ್ನಾಟಕ – 278 ಹುದ್ದೆಗಳುಮಧ್ಯಪ್ರದೇಶ – 162 ಹುದ್ದೆಗಳುಛತ್ತೀಸ್ ಗಢ – 52 ಹುದ್ದೆಗಳುತಮಿಳುನಾಡು – 276 ಹುದ್ದೆಗಳುರಾಜಸ್ತಾನ – 104 ಹುದ್ದೆಗಳುಒಟ್ಟು […]
Source