
ಮಾಹಿತಿ ತಂತ್ರಜ್ಞಾನ ( IT/ICT) ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ವಿವರ ಈ ಕೆಳಗಿನಂತಿವೆ : ಪ್ರಾಜೆಕ್ಟ್ ಮ್ಯಾನೇಜರ್ – 03ಪ್ರಾಜೆಕ್ಟ್ ಲೀಡ್ – 02ಬಿಸಿನೆಸದ ಅನಾಲಿಸ್ಟ್ – 04ಸೊಲ್ಯೂಷನ್ ಆರ್ಕಿಟೆಕ್ಟ್- 02ಸೀನಿಯರ್ ಸಾಫ್ಟ್‌ವೇರ್ ಇಂಜಿನಿಯರ್ – 06ಸಾಫ್ಟ್‌ವೇರ್ ಇಂಜಿನಿಯರ್ – 06ಡೇಟಾಬೇಸ್ ಡಿಸೈನರ್ – 05ಡೇಟಾಬೇಸ್ ಅಡ್ಮಿನಿಸ್ಟ್ರೇಟರ್ – 04ಸಿಸ್ಟಯ ಅಡ್ಮಿನಿಸ್ಟ್ರೇಟರ್ – 02ಟೆಸ್ಟ್ ಲೀಡ್ – […]
Source
Category: Govt Jobs
-
ಬೆಂಗಳೂರು: ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ವಿವಿಧ ಹುದ್ದೆ, ಅಡ್ಮಿನಿಸ್ಟ್ರೇಟರ್, ಮ್ಯಾನೇಜರ್ ಹುದ್ದೆ
-
ಬೆಂಗಳೂರು: ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ವಿವಿಧ ಹುದ್ದೆ, ಅಡ್ಮಿನಿಸ್ಟ್ರೇಟರ್, ಮ್ಯಾನೇಜರ್ ಹುದ್ದೆ
ಮಾಹಿತಿ ತಂತ್ರಜ್ಞಾನ ( IT/ICT) ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ ಈ ಕೆಳಗಿನಂತಿವೆ :
ಪ್ರಾಜೆಕ್ಟ್ ಮ್ಯಾನೇಜರ್ – 03
ಪ್ರಾಜೆಕ್ಟ್ ಲೀಡ್ – 02
ಬಿಸಿನೆಸದ ಅನಾಲಿಸ್ಟ್ – 04
ಸೊಲ್ಯೂಷನ್ ಆರ್ಕಿಟೆಕ್ಟ್- 02
ಸೀನಿಯರ್ ಸಾಫ್ಟ್‌ವೇರ್ ಇಂಜಿನಿಯರ್ – 06
ಸಾಫ್ಟ್‌ವೇರ್ ಇಂಜಿನಿಯರ್ – 06
ಡೇಟಾಬೇಸ್ ಡಿಸೈನರ್ – 05
ಡೇಟಾಬೇಸ್ ಅಡ್ಮಿನಿಸ್ಟ್ರೇಟರ್ – 04
ಸಿಸ್ಟಯ ಅಡ್ಮಿನಿಸ್ಟ್ರೇಟರ್ – 02
ಟೆಸ್ಟ್ ಲೀಡ್ – 02
ಟೆಸ್ಟ್ ಇಂಜಿನಿಯರ್ – 05
ಅಪರೇಷನ್ಸ್ ಮ್ಯಾನೇಜರ್ – 04ಆಸಕ್ತ ಅಭ್ಯರ್ಥಿಗಳು ತಮ್ಮ ಸಿವಿ ಗಳನ್ನು [email protected] ಗೆ ದಿನಾಂಕ 31-01-2022 ರೊಳಗೆ ಇ-ಮೇಲ್ ಮುಖಾಂತರ ಕಳುಹಿಸತಕ್ಕದ್ದು.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ
-
SBI : 1226 ಹುದ್ದೆಗಳಿಗೆ ಅರ್ಜಿ ಆಹ್ವಾನ, ಈ ಕೂಡಲೇ ಅರ್ಜಿ ಸಲ್ಲಿಸಿ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ( ಎಸ್ ಬಿಐ) ಭಾರತದೆಲ್ಲೆಡೆ ಖಾಲಿ ಇರುವ 1226 ಸರ್ಕಲ್ ಬೇಸ್ಡ್ ಆಫೀಸರ್ ( ಸಿಬಿಓ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.
ಆನ್ಲೈನ್ ಮೂಲಕ ಡಿಸೆಂಬರ್ 09,2021 ರಿಂದ ಡಿಸೆಂಬರ್ 29,2021 ರವರೆಗೆ ಅರ್ಜಿಯನ್ನು ಸಲ್ಲಿಸಬಹುದು.
ಎಲ್ಲೆಲ್ಲಿ ಎಷ್ಟು ಹುದ್ದೆ :
ಗುಜರಾತ್ – 354 ಹುದ್ದೆಗಳು
ಕರ್ನಾಟಕ – 278 ಹುದ್ದೆಗಳು
ಮಧ್ಯಪ್ರದೇಶ – 162 ಹುದ್ದೆಗಳು
ಛತ್ತೀಸ್ ಗಢ – 52 ಹುದ್ದೆಗಳು
ತಮಿಳುನಾಡು – 276 ಹುದ್ದೆಗಳು
ರಾಜಸ್ತಾನ – 104 ಹುದ್ದೆಗಳು
ಒಟ್ಟು – 1226 ಹುದ್ದೆಗಳುವಿದ್ಯಾರ್ಹತೆ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ( ಎಸ್ ಬಿಐ) ನೇಮಕಾತಿಯ ಸರ್ಕಲ್ ಬೇಸ್ಡ್ ಆಫೀಸರ್ ( ಸಿಬಿಓ)ಹುದ್ದೆಗಳಿಗೆ ಯಾವುದೇ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್ / ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಇದಲ್ಲದೆ ಅಭ್ಯರ್ಥಿಗಳು ನಿಗದಿತ ವಾಣಿಜ್ಯ ಬ್ಯಾಂಕ್ ಅಥವಾ ಪ್ರಾದೇಶಿಕ ಬ್ಯಾಂಕಿನಲ್ಲಿ 2 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು.
ವಯೋಮಿತಿ : ಡಿ.1, 2021 ರ ಅನ್ವಯ ಕನಿಷ್ಠ 21 ರಿಂದ ಗರಿಷ್ಠ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಮೀಸಲಾತಿ ಅಡಿಯಲ್ಲಿ ಬರುವ ವಿದ್ಯಾರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 36,000/- ರಿಂದ 63,840/- ರೂ.ವೇತನವನ್ನು ನೀಡಲಾಗುವುದು. ಅಭ್ಯರ್ಥಿಗಳಿಗೆ ನಿಯಮಗಳ ಪ್ರಕಾರ ಡಿಎ, ಎಚ್ ಆರ್ ಒ, ಗುತ್ತಿಗೆ ಬಾಡಿಗೆ, ಸಿಸಿಎ, ವೈದ್ಯಕೀಯ ಮತ್ತು ಇತರ ಭತ್ಯೆಗಳು ಮತ್ತು ಅಗತ್ಯತೆಗಳನ್ನು ಸಹ ಪಡೆಯುತ್ತಾರೆ.
ಆಯ್ಕೆ ಪ್ರಕ್ರಿಯೆ : ಆನ್ಲೈನ್ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ : ಸಾಮಾನ್ಯ ಅಭ್ಯರ್ಥಿಗಳು ರೂ. 750/- ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಎಸ್ ಬಿಐ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ನಂತರ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಈ ನೋಟಿಫಿಕೇಶನ್ ಕ್ಲಿಕ್ ಮಾಡಿ.
-

ಸರ್ಕಾರಿ ಇಲಾಖೆಗೆ ಕಾನೂನು ಸಲಹೆಗಾರರ ನೇಮಕಾತಿ, ಅರ್ಜಿ ಸಲ್ಲಿಸಲು ಈ ತಿಂಗಳ 14 ನೇ ತಾರೀಖು ಕೊನೇ ದಿನಾಂಕ

ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರಕ್ಕೆ ಕಾನೂನು ವಿಭಾಗದಲ್ಲಿ ಸೇವೆ ಸಲ್ಲಿಸಲು ಕಾನೂನು ಸಲಹೆಗಾರರನ್ನು ನೇಮಿಸಲು ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ವಕೀಲರು ಸೇರಿದಂತೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರ(KSMHA Karnataka)ಹುದ್ದೆಯ ಹೆಸರು: ಲೀಗಲ್ ಕನ್ಸಲ್ಟೆಂಟ್ವೇತನ: ಮಾಸಿಕ ರೂ. 50,000/- ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಕಾನೂನು ಪದವೀಧರರಾಗಿರಬೇಕು ಮತ್ತು ಕನಿಷ್ಟ ಐದು ವರ್ಷಗಳ ಅನುಭವ ಇರಬೇಕು. ಅಥವಾ ವಕೀಲರಾಗಿ ಮೂರು ವರ್ಷದ ಅನುಭವ ಅಥವಾ ಆರೋಗ್ಯ/ಮಾನಸಿಕ ಆರೋಗ್ಯದಲ್ಲಿ ಅದಕ್ಕೂ ಹೆಚ್ಚಿನ ಅನುಭವ. […]
Source -
ಸರ್ಕಾರಿ ಇಲಾಖೆಗೆ ಕಾನೂನು ಸಲಹೆಗಾರರ ನೇಮಕಾತಿ, ಅರ್ಜಿ ಸಲ್ಲಿಸಲು ಈ ತಿಂಗಳ 14 ನೇ ತಾರೀಖು ಕೊನೇ ದಿನಾಂಕ
ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರಕ್ಕೆ ಕಾನೂನು ವಿಭಾಗದಲ್ಲಿ ಸೇವೆ ಸಲ್ಲಿಸಲು ಕಾನೂನು ಸಲಹೆಗಾರರನ್ನು ನೇಮಿಸಲು ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ವಕೀಲರು ಸೇರಿದಂತೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರ(KSMHA Karnataka)
ಹುದ್ದೆಯ ಹೆಸರು: ಲೀಗಲ್ ಕನ್ಸಲ್ಟೆಂಟ್
ವೇತನ: ಮಾಸಿಕ ರೂ. 50,000/-ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಕಾನೂನು ಪದವೀಧರರಾಗಿರಬೇಕು ಮತ್ತು ಕನಿಷ್ಟ ಐದು ವರ್ಷಗಳ ಅನುಭವ ಇರಬೇಕು. ಅಥವಾ ವಕೀಲರಾಗಿ ಮೂರು ವರ್ಷದ ಅನುಭವ ಅಥವಾ ಆರೋಗ್ಯ/ಮಾನಸಿಕ ಆರೋಗ್ಯದಲ್ಲಿ ಅದಕ್ಕೂ ಹೆಚ್ಚಿನ ಅನುಭವ.
ವಯೋಮಿತಿ: ಗರಿಷ್ಟ 45 ವರ್ಷ ವಯಸ್ಸು. ನಿಯಮಾವಳಿ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ಇದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14/12/2021.
ಅಭ್ಯರ್ಥಿಗಳು ಅರ್ಜಿಯನ್ನು ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿ ಅರ್ಜಿಗಳನ್ನು ತುಂಬಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬಹುದು.
Chief Executive Officer,
Karnataka State Mental Health Authority and Commissioner,
Health and Family Welfare Services,
Arogya Soudha, Magadi Road,
Bengaluru – 560023apply form


-

IISC : ಬೋಧಕರ ಹುದ್ದೆಗೆ ಅರ್ಜಿ ಆಹ್ವಾನ

ಭಾರತೀಯ ಇನ್ಸ್ಟಿಟ್ಯೂಟ್ ನಲ್ಲಿರುವ ಅಂಡರ್ ಗ್ರಾಜ್ಯುಯೃಟ್ ಪ್ರೋಗ್ರಾಮ್ ಕಚೇರಿಯಲ್ಲಿ ಬೋಧಕರು ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಯು ಸಂಪೂರ್ಣ ಗುತ್ತಿಗೆ ಆಧಾರದಲ್ಲಿ ಇರುತ್ತದೆ. ಹುದ್ದೆ : ಬೋಧಕರು ಹುದ್ದೆ ಸಂಖ್ಯೆ : 6 ( ಸಾಮಾನ್ಯ – 01, ಒಬಿಸಿ – 02, ಪ.ಜಾ- 01, ಪ.ಪಂ- 01, ಇಡ್ಬ್ಲೂಎಸ್ – 01) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 24-12-2021 ಅಭ್ಯರ್ಥಿಗಳು ಹೆಚ್ಚಿನ ವಿವರಗಳನ್ನು ಆನ್ಲೈನ್ ಅರ್ಜಿ ಸಲ್ಲಿಸಲು ಸಂಸ್ಥೆಯ ವೆಬ್ಸೈಟ್ ಗೆ ಭೇಟಿ ನೀಡಬಹುದು. […]
Source