Category: Karnataka Jobs

Karnataka State Govt Jobs, KPSC Notifications, Bangalore Metro Jobs, KSRTC Recruitment, SSC Jobs in Karnataka, RRB Bangalore Recruitment, Railway Jobs, Bank Jobs in Karnataka, PDO Jobs in Karnataka, Data Entry Jobs, District court jobs, Karnataka court jobs, VA Recruitment etc all Karnataka govt job updates sarakarijobs.com

  • NIT Karnataka Jobs 2024: ಪ್ರಾಜೆಕ್ಟ್‌ ಅಸೋಸಿಯೇಟ್‌ ಹುದ್ದೆಗೆ ಅರ್ಜಿ ಆಹ್ವಾನ; ಅರ್ಹತೆ, ವೇತನ ವಿವರ ಇಲ್ಲಿದೆ

    NIT Karnataka Jobs 2024: ಪ್ರಾಜೆಕ್ಟ್‌ ಅಸೋಸಿಯೇಟ್‌ ಹುದ್ದೆಗೆ ಅರ್ಜಿ ಆಹ್ವಾನ; ಅರ್ಹತೆ, ವೇತನ ವಿವರ ಇಲ್ಲಿದೆ

    NIT Karnatka Recruitment 2024: ಕರ್ನಾಟಕದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (NIT) ಇಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆ ಭರ್ತಿ ಮಾಡಲಾಗುತ್ತಿದ್ದು, ಹುದ್ದೆ ಸಂಖ್ಯೆಯನ್ನು ಇನ್ನೂ ನಿರ್ದಿಷ್ಟ ಪಡಿಸಿಲ್ಲ. ಸುರತ್ಕಲ್ – ಕರ್ನಾಟಕ ಸರ್ಕಾರದಲ್ಲಿ ಈ ಹುದ್ದೆಗೆ ಪೋಸ್ಟಿಂಗ್‌ ನಡೆಯಲಿದ್ದು, ಅಭ್ಯರ್ಥಿಗಳು 20-Jun-2024 ರಂದು ಅಥವಾ ಮೊದಲು ಇಮೇಲ್ ಮೂಲಕ ಅರ್ಜಿ ಸಲ್ಲಿಸಬಹುದು.

    ಪ್ರಮುಖ ದಿನಾಂಕಗಳು:
    ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 20-05-2024
    ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 20-ಜೂನ್-2024

    ಹುದ್ದೆಯ ವಿವರ ಇಲ್ಲಿದೆ;
    ಸಂಸ್ಥೆಯ ಹೆಸರು: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (NIT ಕರ್ನಾಟಕ) ಇಲ್ಲಿ ಪ್ರಾಜೆಕ್ಟ್‌ ಅಸೋಸಿಯೇಟ್‌ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.25,000 ವೇತನ ನಿಗದಿಪಡಿಸಲಾಗಿದೆ.

    ವಿದ್ಯಾರ್ಹತೆ: ಪ್ರಾಜೆಕ್ಟ್‌ ಅಸೋಸಿಯೇಟ್‌ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯಗಳಿಂದ ಕಂಪ್ಯೂಟರ್ ಸೈನ್ಸ್/ಮಾಹಿತಿ ವಿಜ್ಞಾನದಲ್ಲಿ B.E ಅಥವಾ B.Tech ತೇರ್ಗಡೆ ಹೊಂದಿರಬೇಕು.

    ವಯೋಮಿತಿ: ಪ್ರಾಜೆಕ್ಟ್‌ ಅಸೋಸಿಯೇಟ್‌ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು NIT ಕರ್ನಾಟಕ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು ಎಂದು ಅಧಿಸೂಚನೆಯಲ್ಲಿ ಸೂಚಿಸಲಾಗಿದೆ. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನಾರ್ಮ್ಸ್ ಪ್ರಕಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಆಯ್ಕೆ ಪ್ರಕ್ರಿಯೆ: ಮೇಲ್ಕಂಡ ಹುದ್ದೆಗೆ ಅಭ್ಯರ್ಥಿಗಳನ್ನು ವಿದ್ಯಾರ್ಹತೆ, ಅನುಭವ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, [email protected] ಗೆ 20-Jun-2024 ಅಥವಾ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬೇಕು.

    ಅಧಿಕೃತ ವೆಬ್‌ಸೈಟ್: nitk.ac.in
    ನೋಟಿಫಿಕೇಶನ್‌ಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

  • NIMHANS Jobs: ನಿಮ್ಹಾನ್ಸ್‌ನಲ್ಲಿ ಡೇಟಾ ಸುಪರ್‌ವೈಸರ್‌ ಹುದ್ದೆಗೆ ಅರ್ಜಿ ಆಹ್ವಾನ

    NIMHANS Jobs: ನಿಮ್ಹಾನ್ಸ್‌ನಲ್ಲಿ ಡೇಟಾ ಸುಪರ್‌ವೈಸರ್‌ ಹುದ್ದೆಗೆ ಅರ್ಜಿ ಆಹ್ವಾನ

    NIMHANS Recruitment 2024: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ, ಬೆಂಗಳೂರು (National Institute of Mental Health and Neuro Sciences) ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನೀಡಿದ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಒಟ್ಟು 01 ಹುದ್ದೆ ಖಾಲಿ ಇದ್ದು, ಡೇಟಾ ಮೇಲ್ವಿಚಾರಕರು ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ಈ ಹುದ್ದೆಗೆ ಪೋಸ್ಟಿಂಗ್‌ ನಡೆಯಲಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ನೇರ ಸಂದರ್ಶನ ನಡೆಯಲಿದ್ದು, ದಿನಾಂಕ 05-Jun-2024 ರಂದು 10:00 AM ರಂದು ವಾಕ್-ಇನ್-ಇಂಟರ್ವ್ಯೂ ನಡೆಯಲಿದೆ.

    ಪ್ರಮುಖ ದಿನಾಂಕಗಳು:
    ಅಧಿಸೂಚನೆಯನ್ನು ಬಿಡುಗಡೆಯಾದ ದಿನಾಂಕ: 18-05-2024
    ನೇರ ಸಂದರ್ಶನದ ದಿನಾಂಕ: 05-ಜೂನ್-2024 10:00 AM ಗೆ.

    ಹುದ್ದೆಯ ವಿವರ ಇಲ್ಲಿದೆ;
    ಸಂಸ್ಥೆಯ ಹೆಸರು: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ಇಲ್ಲಿ ಡೇಟಾ ಮೇಲ್ಚಿಚಾರಕರು ಹುದ್ದೆ ಖಾಲಿ ಇದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.40000 ವೇತನ ಸಿಗಲಿದೆ.

    ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಕಂಪ್ಯೂಟರ್ ಅಪ್ಲಿಕೇಶನ್‌ನಲ್ಲಿ ಪದವಿ ಮಾಡಿರಬೇಕು.

    ವಯೋಮಿತಿ: ಡೇಡಾ ಮೇಲ್ವಿಚಾರಕರು ಹುದ್ದೆಗೆ ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷ ಆಗಿರಬೇಕು. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ನಾರ್ಮ್ಸ್ ಪ್ರಕಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಆಯ್ಕೆ ಪ್ರಕ್ರಿಯೆ: ಲಿಖಿತ/ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಡೇಟಾ ಮೇಲ್ಚಿಚಾರಕರು ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ತಮ್ಮ ಅಗತ್ಯ ದಾಖಲೆಯೊಂದಿಗೆ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು. ವಿಳಾಸ ಈ ಕೆಳಗೆ ನೀಡಲಾಗಿದೆ.
    ನೇರ ಸಂದರ್ಶನದ ವಿಳಾಸ;
    Lecture hall-1, 1st floor, Old Administrative Building, NIMHANS, Bengaluru-560029 ಇಲ್ಲಿಗೆ ದಿನಾಂಕ 05-Jun-2024 10:00 AM ರಂದು ಅಭ್ಯರ್ಥಿಗಳು ಹಾಜರಿರಬೇಕು.

    ಅಧಿಕೃತ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ nimhans.ac.in
    ನೋಟಿಫಿಕೇಶನ್‌ಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

  • KSFES Jobs: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ 975  ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ

    KSFES Jobs: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ 975 ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ

    KSFES Recruitment 2024: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ (KSFES) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 975 ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೈರ್‌ಮ್ಯಾನ್, ಅಗ್ನಿಶಾಮಕ ಇಂಜಿನ್ ಡ್ರೈವರ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಕರ್ನಾಟಕ ಸರಕಾರದಲ್ಲಿ ಈ ಹುದ್ದೆಗೆ ಪೋಸ್ಟಿಂಗ್‌ ನಡೆಯಲಿದೆ. ಹಾಗಾಗಿ ಉದ್ಯೋಗಾಕಾಂಕ್ಷಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ನೇಮಕಾತಿ ಅಧಿಸೂಚನೆಯನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು. ಹುದ್ದೆಯ ಕುರಿತ ಹೆಚ್ಚಿನ ವಿವರ ಇಲ್ಲಿ ನೀಡಲಾಗಿದೆ.

    ಹುದ್ದೆಯ ಕುರಿತ ವಿವರ ಇಲ್ಲಿದೆ;
    ಸಂಸ್ಥೆಯ ಹೆಸರು: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು (KSFES) ಇಲ್ಲಿ 975 ಹುದ್ದೆಗಳಿಗೆ ಅತಿ ಶೀಘ್ರದಲ್ಲಿ ಅಧಿಸೂಚನೆ ಪ್ರಕಟಗೊಳ್ಳಲಿದೆ.
    ಫೈರ್‌ಮ್ಯಾನ್, ಫೈರ್ ಇಂಜಿನ್ ಡ್ರೈವರ್ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.33450-62600/- ಪ್ರತಿ ತಿಂಗಳು ವೇತನ ದೊರಕಲಿದೆ.

    ಪ್ರಮುಖ ದಿನಾಂಕಗಳು;
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: ಶೀಘ್ರದಲ್ಲೇ ನವೀಕರಿಸಲಾಗುತ್ತಿದೆ
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅತಿ ಶೀಘ್ರದಲ್ಲೇ

    ಹುದ್ದೆ ಸಂಖ್ಯೆ ಮತ್ತು ಹೆಸರು;
    ಅಗ್ನಿಶಾಮಕ ಠಾಣಾಧಿಕಾರಿ – 64 ಹುದ್ದೆಗಳು
    ಚಾಲಕ ತಂತ್ರಜ್ಞ – 27 ಹುದ್ದೆಗಳು
    ಅಗ್ನಿಶಾಮಕ ಯಂತ್ರ ಚಾಲಕ – 153 ಹುದ್ದೆಗಳು
    ಅಗ್ನಿಶಾಮಕ- 731 ಹುದ್ದೆಗಳು

    ವಿದ್ಯಾರ್ಹತೆ: 10 ನೇ, ಪಿಯುಸಿ, ರಸಾಯನಶಾಸ್ತ್ರದೊಂದಿಗೆ ವಿಜ್ಞಾನದಲ್ಲಿ ಪದವಿ ಆದವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

    ವಯೋಮಿತಿ: 18 ರಿಂದ 28 ವರ್ಷದೊಳಗಿನವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. OBC, 2A, 2B, 3A ಮತ್ತು 3B ಅಭ್ಯರ್ಥಿಗಳಿಗೆ 3 ವರ್ಷ, SC, ST ಅಭ್ಯರ್ಥಿಗಳಿಗೆ 5 ವರ್ಷ, PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಶುಲ್ಕ: ಸಾಮಾನ್ಯ, 2A, 2B, 3A ಮತ್ತು 3B ಅಭ್ಯರ್ಥಿಗಳಿಗೆ ರೂ.250/-, SC/ST ಅಭ್ಯರ್ಥಿಗಳಿಗೆ ರೂ.100/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

    ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಈ ಹುದ್ದೆಗೆ ಆಯ್ಕೆ ಮಾಡಲಾಗುವುದು.

  • IIT Dharwad Jobs: ಸ್ನಾತಕೋತ್ತರ ಪದವಿ ಆಗಿದ್ರೆ ಇಲ್ಲಿದೆ ಬಂಪರ್‌ ಉದ್ಯೋಗಾವಕಾಶ; ಮಾಸಿಕ 42 ಸಾವಿರ ಸಂಬಳ

    IIT Dharwad Jobs: ಸ್ನಾತಕೋತ್ತರ ಪದವಿ ಆಗಿದ್ರೆ ಇಲ್ಲಿದೆ ಬಂಪರ್‌ ಉದ್ಯೋಗಾವಕಾಶ; ಮಾಸಿಕ 42 ಸಾವಿರ ಸಂಬಳ

    IIT Dharwad Recruitment 2024: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ (IIT Dharwad) ತನ್ನ ಅಧಿಕೃತ ಅಧಿಸೂಚನೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 01 ಹುದ್ದೆ ಖಾಲಿ ಇದ್ದು, ಆಸಕ್ತರು ಈ ಕೆಳಗೆ ನೀಡಿದ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಹಿರಿಯ ಸಂಶೋಧನಾ ಫೆಲೋ (SRF) ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಯ ಪೋಸ್ಟಿಂಗ್‌ ಧಾರವಾಡ – ಕರ್ನಾಟಕದಲ್ಲಿ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು 30-ಮೇ-2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ಪ್ರಮುಖ ದಿನಾಂಕಗಳು;
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ; 17-05-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ; 30-05-2024

    ಹುದ್ದೆಯ ಕುರಿತ ವಿವರ ಇಲ್ಲಿದೆ;
    ಹುದ್ದೆ ಹೆಸರು ಮತ್ತು ಸಂಖ್ಯೆ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ (IIT ಧಾರವಾಡ) ಇಲ್ಲಿ ಸೀನಿಯರ್‌ ರಿಸರ್ಚ್‌ ಫೆಲೋ (ಎಸ್‌ಆರ್‌ಎಫ್) ಒಂದು ಹುದ್ದೆ ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.42,000 ವೇತನ ಸಿಗಲಿದೆ. ಧಾರವಾಡದಲ್ಲಿ ಈ ಹುದ್ದೆಗೆ ಆಯ್ಕೆಯಾದವರಿಗೆ ಪೋಸ್ಟಿಂಗ್‌ ಆಗಲಿದೆ.

    ವಿದ್ಯಾರ್ಹತೆ: ಮೇಲ್ಕಂಡ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್‌ನಲ್ಲಿ ಪದವಿ, ಸ್ನಾತಕೋತ್ತರ ಪದವಿ ತೆರ್ಗಡೆ ಹೊಂದಿರಬೇಕು. ಇದರ ಜೊತೆಗೆ ಅಭ್ಯರ್ಥಿಗಳು ಎರಡು ವರ್ಷಗಳ ಸಂಶೋಧನಾ ಅನುಭವವನ್ನು ಹೊಂದಿದ್ದರೆ ಉತ್ತಮ.

    ವಯೋಮಿತಿ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಎಸ್‌ಆರ್‌ಎಫ್‌ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು 35 ವರ್ಷ ಮೀರಿರಬಾರದು.
    ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ ನಾರ್ಮ್ಸ್ ಪ್ರಕಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಶುಲ್ಕ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡುವಂತಿಲ್ಲ.

    ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ

  • IIMB Jobs: ಬೆಂಗಳೂರಿನಲ್ಲಿ ಕೆಲಸ ಖಾಲಿ ಇದೆ, ಅಕಾಡೆಮಿಕ್‌ ಅಸೋಸಿಯೇಟ್‌ ಹುದ್ದೆಗೆ ಅರ್ಜಿ ಆಹ್ವಾನ

    IIMB Jobs: ಬೆಂಗಳೂರಿನಲ್ಲಿ ಕೆಲಸ ಖಾಲಿ ಇದೆ, ಅಕಾಡೆಮಿಕ್‌ ಅಸೋಸಿಯೇಟ್‌ ಹುದ್ದೆಗೆ ಅರ್ಜಿ ಆಹ್ವಾನ

    IIMB Recruitment 2024: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (IIMB) ಬೆಂಗಳೂರು, ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಸಂಖ್ಯೆಗಳನ್ನು ಇನ್ನೂ ಸ್ಪಷ್ಟಪಡಿಸಿಲ್ಲ. ಅಕಾಡೆಮಿಕ್ ಅಸೋಸಿಯೇಟ್ – ಮಾರ್ಕೆಟಿಂಗ್ ಏರಿಯಾ ಪೋಸ್ಟ್‌ಗಳನ್ನು ಭರ್ತಿ ಮಾಡಲಾಗುತ್ತಿದ್ದು, ಹುದ್ದೆಯ ಕುರಿತ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ಕೆಲಸ ಮಾಡಲು ಇಚ್ಚಿಸುವವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು 27-ಮೇ-2024 ಕೊನೆಯ ದಿನಾಂಕವಾಗಿದ್ದು, ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 13-05-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-ಮೇ-2024

    ಸಂಸ್ಥೆಯ ಹೆಸರು: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು (IIMB) ಇಲ್ಲಿ ಅಕಾಡೆಮಿಕ್ ಅಸೋಸಿಯೇಟ್ – ಮಾರ್ಕೆಟಿಂಗ್ ಏರಿಯಾ ಪೋಸ್ಟ್‌ಗಳನ್ನು ಭರ್ತಿ ಮಾಡಲಾಗುತ್ತಿದ್ದು, ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಟೈಪೆಂಡ್‌ ರೂಪದಲ್ಲಿ ತಿಂಗಳಿಗೆ ರೂ.38000-44000/- ದೊರಕಲಿದೆ.

    ವಿದ್ಯಾರ್ಹತೆ: IIMB ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ, ಸ್ನಾತಕೋತ್ತರ ಪದವಿ ತೇರ್ಗಡೆ ಹೊಂದಿರಬೇಕು.

    ವಯೋಮಿತಿ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಐಐಎಂಬಿ ನಿಯಮಗಳ ಪ್ರಕಾರ ವಯೋಮಿತಿಯನ್ನು ಹೊಂದಿರಬೇಕು. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಶುಲ್ಕ: ಮೇಲ್ಕಂಡ ಹುದ್ದೆಗೆ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

    ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಸಂಸ್ಥೆಯ ವೆಬ್ಸೈಟ್‌ ಲಿಂಕ್‌ ಕ್ಲಿಕ್‌ ಮಾಡಿ

  • NIT Karnataka Jobs: ಎನ್‌ಐಟಿಯಲ್ಲಿ ಜೂನಿಯರ್‌ ರಿಸರ್ಚ್‌ ಫೆಲೋ ಹುದ್ದೆ ಖಾಲಿ ಇದೆ, ಅರ್ಜಿ ಸಲ್ಲಿಸಲು 27 ಮೇ,2024 ಕೊನೆಯ ದಿನ

    NIT Karnataka Jobs: ಎನ್‌ಐಟಿಯಲ್ಲಿ ಜೂನಿಯರ್‌ ರಿಸರ್ಚ್‌ ಫೆಲೋ ಹುದ್ದೆ ಖಾಲಿ ಇದೆ, ಅರ್ಜಿ ಸಲ್ಲಿಸಲು 27 ಮೇ,2024 ಕೊನೆಯ ದಿನ

    NIT Karnataka Recruitment 2024: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (NIT) ಕರ್ನಾಟಕ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 02 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನೀಡಿದ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಎನ್‌ಐಟಿಯಲ್ಲಿ ಖಾಲಿ ಇರುವ ಜೂನಿಯರ್ ರಿಸರ್ಚ್ ಫೆಲೋ (ಜೆಆರ್‌ಎಫ್) ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಮೇಲ್ಕಂಡ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸುರತ್ಕಲ್ – ಮಂಗಳೂರು ಇಲ್ಲಿ ಪೋಸ್ಟಿಂಗ್‌ ಮಾಡಲಿದ್ದು, 27-ಮೇ-2024 ಕೊನೆಯ ದಿನಾಂಕವಾಗಿದ್ದು, ಇದರ ಮೊದಲು ಅಭ್ಯರ್ಥಿಗಳು ಇ-ಮೇಲ್ ಮಾಡಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ಪ್ರಮುಖ ದಿನಾಂಕಗಳು;
    ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 13-05-2024
    ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 27-ಮೇ-2024

    ಹುದ್ದೆಯ ಕುರಿತ ವಿವರಗಳು;
    ಹುದ್ದೆಯ ಹೆಸರು ಮತ್ತು ಇತರ ವಿವರ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (NIT ಕರ್ನಾಟಕ) ಇಲ್ಲಿ 2 ಜೂನಿಯರ್‌ ರಿಸರ್ಚ್‌ ಫೆಲೋ (JRF) ಹುದ್ದೆ ಖಾಲಿ ಇದ್ದು, ಸುರತ್ಕಲ್‌ ನಲ್ಲಿ ಪೋಸ್ಟಿಂಗ್‌ ನಡೆಯಲಿದೆ. ಈ ಹುದ್ದೆಗೆ ಆಯ್ಕೆಯಾದವರಿಗೆ ರೂ.43660/- ಮಾಸಿಕ ವೇತನ ಇರಲಿದೆ.

    ವಿದ್ಯಾರ್ಹತೆ: NIT ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ B.E ಅಥವಾ B.Tech ತೇರ್ಗಡೆ ಹೊಂದಿರಬೇಕು.

    ವಯೋಮಿತಿ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು NIT ಕರ್ನಾಟಕ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಮೀರಿರಬಾರದು. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನಾರ್ಮ್ಸ್ ಪ್ರಕಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಆಯ್ಕೆ ಪ್ರಕ್ರಿಯೆ: ಮೇಲ್ಕಂಡ ಹುದ್ದೆಗೆ ಅಭ್ಯರ್ಥಿಗಳನ್ನು ಅರ್ಹತೆ, ಅನುಭವ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಅರ್ಜಿ ಸಲ್ಲಿಸುವುದು ಹೇಗೆ? ಅಭ್ಯರ್ಥಿಗಳು ಇ-ಮೇಲ್ ಐಡಿ ಮೂಲಕ ಅರ್ಜಿ ಸಲ್ಲಿಸಬೇಕು. [email protected] ಈ ಮೇಲ್‌ ಐಡಿಗೆ ಅರ್ಜಿ ಸಲ್ಲಿಸಬೇಕಿದ್ದು, ದಿನಾಂಕ 27-ಮೇ-2024 ರಂದು ಅಥವಾ ಮೊದಲು ಎಲ್ಲಾ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅರ್ಜಿ ಸಲ್ಲಿಸಬೇಕು.

    ಅಭ್ಯರ್ಥಿಗಳನು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ nitk.ac.in ಮೂಲಕ ಹುದ್ದೆಯ ಹೆಚ್ಚಿನ ವಿವರಗಳನ್ನು ತಿಳಿದುಕೊಳ್ಳಬಹುದು.