Category: Karnataka Jobs

Karnataka State Govt Jobs, KPSC Notifications, Bangalore Metro Jobs, KSRTC Recruitment, SSC Jobs in Karnataka, RRB Bangalore Recruitment, Railway Jobs, Bank Jobs in Karnataka, PDO Jobs in Karnataka, Data Entry Jobs, District court jobs, Karnataka court jobs, VA Recruitment etc all Karnataka govt job updates sarakarijobs.com

  • ಡಿಎಚ್ಎಫ್ ಡಬ್ಲ್ಯೂ ಎಸ್ ನಲ್ಲಿ ಉದ್ಯೋಗವಕಾಶ

    ಡಿಎಚ್ಎಫ್ ಡಬ್ಲ್ಯೂ ಎಸ್ ನಲ್ಲಿ ಉದ್ಯೋಗವಕಾಶ

    ಡಿಸ್ಟ್ರಿಕ್ಟ್‌ ಹೆಲ್ತ್ ಆಂಡ್ ಫ್ಯಾಮಿಲಿ ವೆಲ್ಫಾರ್ ಸೊಸೈಟಿ ತುಮಕೂರು (ಡಿಎಚ್ ಎಫ್ ಡಬ್ಲ್ಯೂ ಎಸ್) ( ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ) ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಸಂದರ್ಶನ ದಿನಾಂಕ 23-03-2021. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಕ್ವಿಕ್ ಲುಕ್

    ನೋಟಿಫಿಕೇಶನ್ ರಿಲೀಸ್ ಆದ ದಿನಾಂಕ: 09-03-2021
    ಸಂದರ್ಶನದ ದಿನಾಂಕ: 23-03-2021
    ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಾಗಿಲ್ಲ.

    ಹುದ್ದೆಗಳ ವಿವರ : ಡಿಸ್ಟ್ರಿಕ್ಟ್‌ ಹೆಲ್ತ್ ಆಂಡ್ ಫ್ಯಾಮಿಲಿ ವೆಲ್ಫಾರ್ ಸೊಸೈಟಿ ತುಮಕೂರು (ಡಿಎಚ್ ಎಫ್ ಡಬ್ಲ್ಯೂ ಎಸ್) ನಲ್ಲಿ ಜನರಲ್ ಡ್ಯೂಟಿ ಡಾಕ್ಟರ್ಸ್ , ಮೆಡಿಕಲ್ ಆಫೀಸರ್ಸ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    ಅರವಳಿಕೆ ತಜ್ಞರು- 3
    ಮಕ್ಕಳ ತಜ್ಞರು-2
    ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರು-3
    ಸ್ಪೆಷಲಿಸ್ಟ್-1
    ಫಿಸಿಷಿಯನ್-1
    ಸಾಮಾನ್ಯ ಕರ್ತವ್ಯ ವೈದ್ಯರು-9

    ವೈದ್ಯಾಧಿಕಾರಿಗಳು-7
    ಶುಶ್ರೂಷಕರು-4
    ಆಶಾ ಮೇಲ್ವಿಚಾರಕರು-1
    ಹಿರಿಯ ಮಹಿಳಾ ಆರೋಗ್ಯ ಸಹಾಯಕರು – 2
    ತಾಂತ್ರಿಕ ಮೇಲ್ವಿಚಾರಕರು- 1

    ಒಟ್ಟು ಹುದ್ದೆ : 34

    ವಿದ್ಯಾರ್ಹತೆ : ಹುದ್ದೆಗಳಿಗನುಸಾರವಾಗಿ ಅಭ್ಯರ್ಥಿಗಳು ಎಂ.ಡಿ, ಡಿ.ಎ, ಡಿಎನ್ ಬಿ, ಡಿಸಿಎಚ್, ಡಿಎನ್ ಬಿ, ಡಿ.ಎಂ, ಡಿ.ಜಿ.ಒ, ಡಿ.ಎನ್.ಬಿ, ಎಂಬಿಬಿಎಸ್, ಡಿಪ್ಲೋಮಾ, ಬಿಎಸ್ಸಿ, ಜಿಎನ್ ಎಂ, ಎಸ್ ಎಸ್ ಎಲ್ ಸಿ, ಪಿಯುಸಿ ಪಾಸಾಗಿರಬೇಕು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

    ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಹಾವೇರಿ ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಹಾವೇರಿ ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಹಾವೇರಿ ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 22 ಮಾರ್ಚ್ ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಕ್ವಿಕ್ ಲುಕ್
    ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್ ಮೂಲಕ
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 08-03-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-03-2021
    ಡಾಕ್ಯುಮೆಂಟ್ ವೆರಿಫಿಕೇಶನ್ ದಿನಾಂಕ : 26-03-2021 (10.30 a.m ನಿಂದ 5.00 pm)
    ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

    ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

    ಹುದ್ದೆಗಳ ವಿವರ : ಹಾವೇರಿ ಜಿಲ್ಲಾ ಪಂಚಾಯತ್ ನಲ್ಲಿ ತಾಲ್ಲೂಕು MIS ಕಾರ್ಡಿನೇಟರ್-1
    ತಾಲ್ಲೂಕು ಟೆಕ್ನಿಕಲ್ ಕಾರ್ಡಿನೇಟರ್ -06
    ಟೆಕ್ನಿಕಲ್ ಅಸಿಸ್ಟೆಂಟ್ – 14 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಒಟ್ಟು ಹುದ್ದೆ : 21

    ವಿದ್ಯಾರ್ಹತೆ : ತಾಲ್ಲೂಕು MIS ಕಾರ್ಡಿನೇಟರ್ ಹುದ್ದೆಗೆ ಅರ್ಜಿ ಹಾಕುವ ಅಭ್ಯರ್ಥಿಗಳು ಗ್ರಾಜ್ಯುಯೇಶನ್, ಪೋಸ್ಟ್ ಗ್ರಾಜ್ಯುಯೇಶನ್, ಎಂಸಿಎ ಪಾಸಾಗಿರಬೇಕು.
    ತಾಲ್ಲೂಕು ಟೆಕ್ನಿಕಲ್ ಕಾರ್ಡಿನೇಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಇ ಅಥವಾ ಬಿ.ಟೆಕ್ ತೇರ್ಗಡೆ ಹೊಂದಿರಬೇಕು.
    ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ ಡಿಪ್ಲೋಮಾ, ಬಿಇ, ಅಥವಾ ಬಿ.ಟೆಕ್ ಪಾಸಾಗಿರಬೇಕು.

    ವಯೋಮಿತಿ : ತಾಲ್ಲೂಕು MIS ಕಾರ್ಡಿನೇಟರ್-40 ವಯೋಮಿತಿ
    ತಾಲ್ಲೂಕು ಟೆಕ್ನಿಕಲ್ ಕಾರ್ಡಿನೇಟರ್ ಹಾಗೂ
    ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ 45 ವಯೋಮಿತಿ ಹೊಂದಿರಬೇಕು.

    MGNREGA ನಲ್ಲಿ ಕೆಲಸ ಮಾಡುವ ಅಭ್ಯರ್ಥಿಗಳಿಗೆ 4 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ವೇತನ: ತಾಲ್ಲೂಕು MIS ಕಾರ್ಡಿನೇಟರ್- 18,000/-
    ತಾಲ್ಲೂಕು ಟೆಕ್ನಿಕಲ್ ಕಾರ್ಡಿನೇಟರ್ -29,000/-
    ಟೆಕ್ನಿಕಲ್ ಅಸಿಸ್ಟೆಂಟ್ – 19,000/- ರಿಂದ 24,000/- ರೂ.ಗಳವರೆಗೆ ತಿಂಗಳ ವೇತನ ನಿಗದಿಪಡಿಸಲಾಗಿದೆ.

    ಅಭ್ಯರ್ಥಿಗಳು ಹಾವೇರಿ ಜಿಲ್ಲಾ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅರ್ಜಿ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಆನ್ಲೈನ್ ಮೂಲಕ ಸಲ್ಲಿಸಬೇಕು.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

    ಆನ್ಲೈನ್ ಅಪ್ಲಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

    ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಶಿವಮೊಗ್ಗ ಸ್ಮಾರ್ಟ್ ಸಿಟಿ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಶಿವಮೊಗ್ಗ ಸ್ಮಾರ್ಟ್ ಸಿಟಿ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಬಹುದು.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 06-03-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09-04-2021

    ಹುದ್ದೆಗಳ ವಿವರ : ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಜನರಲ್ ಮ್ಯಾನೇಜರ್ ಹಾಗೂ ಸೀನಿಯರ್ ಅರ್ಬನ್ ಪ್ಲಾನರ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    ಒಟ್ಟು ಹುದ್ದೆ – 2

    ಹುದ್ದೆ ಸ್ಥಳ :ಶಿವಮೊಗ್ಗ- ಕರ್ನಾಟಕ

    ವೇತನ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 1,00,000/- ವೇತನವನ್ನು ನೀಡಲಾಗುತ್ತದೆ.

    ವಿದ್ಯಾರ್ಹತೆ : ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರಿಟೈರ್ಡ್ ಜನರಲ್ ಮ್ಯಾನೇಜರ್ (admin) ಡೆಪ್ಯುಟಿ ಸೆಕ್ರೆಟರಿ ಗವರ್ನಮೆಂಟ್ ಲೆವಲ್ ಆಫೀಸರ್‌ ಆಗಿರಬೇಕು.

    ಸೀನಿಯರ್ ಅರ್ಬನ್ ಪ್ಲಾನರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಇ, ಬಿ.ಆರ್ಚ್, ಬಿ.ಪ್ಲಾನ್, ಪೋಸ್ಟ್ ಗ್ರಾಜ್ಯುಯೇಟ್ ಹೊಂದಿರಬೇಕು.

    ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 64 ವರ್ಷ ಮೇಲ್ಪಟ್ಟಿರಬಾರದು.

    ಅರ್ಜಿ ಶುಲ್ಕ : ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

    ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

    ವೇತನ : ಜನರಲ್ ಮ್ಯಾನೇಜರ್ ಹುದ್ದೆಗೆ ತಿಂಗಳಿಗೆ ರೂ. 74,400/-, ಸೀನಿಯರ್ ಅರ್ಬಯ ಪ್ಲಾನರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 1,00,000/- ವೇತನ ನಿಗದಿಪಡಿಸಲಾಗಿದೆ.

    ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಈ ಕೆಳಗಿನ ಈ ಮೈಲ್ ಐಡಿಗೆ ದಿನಾಂಕ 09-04-2021 ರೊಳಗಾಗಿ ಕಳುಹಿಸಬಹುದು.

    [email protected]

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

    ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

    ಆನ್ಲೈನ್ ಅಪ್ಲಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಯುಎಎಸ್ ರಾಯಚೂರು ಹುದ್ದೆಗಳ ನೇಮಕ

    ಯುಎಎಸ್ ರಾಯಚೂರು ಹುದ್ದೆಗಳ ನೇಮಕ

    ಯುನಿವರ್ಸಿಟಿ ಆಫ್ ಅಗ್ರಿಕಲ್ಚರ್ ಸೈನ್ಸ್ (ಯುಎಎಸ್) ರಾಯಚೂರು ನಲ್ಲಿ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 18 ಮಾರ್ಚ್ ಸಂದರ್ಶನ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಕ್ವಿಕ್ ಲುಕ್

    ನೋಟಿಫಿಕೇಶನ್ ಪ್ರಕಟಿಸಿದ ಆರಂಭಿಕ ದಿನಾಂಕ: 05-03-2021
    ಸಂದರ್ಶನ ದಿನಾಂಕ: 18-03-2021(11.00am)
    ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕ ಇಲ್ಲ.

    ಯುಎಎಸ್ ರಾಯಚೂರಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ -1 (ಹೋರಿಕಲ್ಚರ್) ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    ವಯೋಮಿತಿ : ಯುಎಸ್ ರಾಯಚೂರು ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರಬೇಕು.

    ವಿದ್ಯಾರ್ಹತೆ : ಅಭ್ಯರ್ಥಿಗಳು ಅಂಗೀಕೃತ ಯುನಿವರ್ಸಿಟಿ/ಬೋರ್ಡ್/ ಸಂಸ್ಥೆ ಯಿಂದ ಎಂಎಸ್ಸಿ ಹೊಂದಿರಬೇಕು.

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅರ್ಜಿ ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ದಿನಾಂಕ 18-03-2021 ಬೆಳಗ್ಗೆ 11.00 ರಂದು ನಡೆಯುವ ಸಂದರ್ಶನದಲ್ಲಿ ಭಾಗಿಯಾಗಬಹುದು.

    Meeting Hall of the Dean (Agri), College of Agriculture, Near Ranesh Peer Darga, Aland Road, Kalaburagi, Karnataka.

    ‌ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

    https://www.uasraichur.edu.in/index.php/en/

  • ಕೆಪಿಎಸ್ ಸಿ ಯಿಂದ  ವಿವಿಧಗಳ ಆಯ್ಕೆ ಪಟ್ಟಿ ಪ್ರಕಟ

    ಕೆಪಿಎಸ್ ಸಿ ಯಿಂದ ವಿವಿಧಗಳ ಆಯ್ಕೆ ಪಟ್ಟಿ ಪ್ರಕಟ

    ಅಲ್ಪ ಸಂಖ್ಯಾತರ ನಿರ್ದೇಶನಾಲಯದಲ್ಲಿನ ಮೊರಾರ್ಜಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯ ಮೇಲ್ವಿಚಾರಕರು -3

    ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿನ ಮಾದರಿ ವಸತಿ ಶಾಲೆ( ನವೋದಯ) ದಲ್ಲಿನ ದೈಹಿಕ ಶಿಕ್ಷಣ ಶಿಕ್ಷಕರು ( ಉಳಿಕೆ ಮೂಲ ವೃಂದ)-6

    ಹುದ್ದೆಗಳ ಒಟ್ಟು ಸಂಖ್ಯೆ : 306

    ಆಕ್ಷೇಪಣೆ ಗಳಿದ್ದಲ್ಲಿ ಸಂಬಂಧಿಸಿದ ಹುದ್ದೆಯ ಹೆಸರನ್ನು ನಮೂದಿಸಿ ,ಈ ಅಧಿಸೂಚನೆ ಹೊರಡಿಸಿದ 7 ದಿವಸದೊಳಗಾಗಿ, ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ , ಬೆಂಗಳೂರು-560001 ಲಿಖಿತ ರೂಪದಲ್ಲಿ ಸಲ್ಲಿಸಲು ಸೂಚಿಸಲಾಗಿದೆ.

    ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಲೋಕಸೇವಾ ಆಯೋಗ ವೆಬ್‌ಸೈಟ್‌ ಗೆ ಭೇಟಿ ನೀಡಿ

    http://www.kpsc.kar.nic.in/provisional-list.html.

    http://www.kpsc.kar.nic.in/cutoff.html

  • 17 ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

    17 ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಬಾಗಲಕೋಟೆ ಜಿಲ್ಲಾ ಪಂಚಾಯತಿ ಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಬಾಗಲಕೋಟೆ ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 25 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 25, 2021

    ಅಭ್ಯರ್ಥಿಗಳ ದಾಖಲಾತಿ ಪರಿಶೀಲನಾ ದಿನಾಂಕ: ಮಾರ್ಚ್ 30,2021

    ಮೆರಿಟ್ ಪಟ್ಟಿ ಆಕ್ಷೇಪನಾ ಪಟ್ಟಿ ಸಲ್ಲಿಸುವ ದಿನಾಂಕ : ಎಪ್ರಿಲ್ 6, 2021

    ಅಂತಿಮ‌ ಆಯ್ಕೆ ಪಟ್ಟಿ ಸಲ್ಲಿಸುವ ದಿನಾಂಕ : ಎಪ್ರಿಲ್ 7,2021

    ಬಾಗಲಕೋಟೆ ಜಿಲ್ಲಾ ಪಂಚಾಯತ್ ನಲ್ಲಿ ತಾಂತ್ರಿಕ ಸಹಾಯಕರು ಹುದ್ದೆಗೆ ( ಅರಣ್ಯ/ ಕೃಷಿ/ ತೋಟಗಾರಿಕೆ) ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆಗಳ ಸಂಖ್ಯೆ : 17

    ವೇತನ: ತಾಂತ್ರಿಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.24,000/- ವೇತನವನ್ನು ನೀಡಲಾಗುತ್ತದೆ.

    ವಿದ್ಯಾರ್ಹತೆ : ಬಿ.ಎಸ್ಸಿ, ಎಂ.ಎಸ್ಸಿ, ವಿದ್ಯಾರ್ಹತೆ ಯ ಜೊತೆಗೆ ವೃತ್ತಿಯಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ವಯೋಮಿತಿ : ಕನಿಷ್ಠ 21 ಹಾಗೂ ಗರಿಷ್ಠ 40

    ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಬಾಗಲಕೋಟೆ ಜಿಲ್ಲಾ ಪಂಚಾಯತ್ ಕೊಠಡಿ ಸಂಖ್ಯೆ 6 ರಲ್ಲಿ ಅರ್ಜಿ ತೆಗೆದುಕೊಂಡು, ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮಾರ್ಚ್ 25, ಸಂಜೆ 5.30 ರೊಳಗೆ ಸಲ್ಲಿಸಬೇಕು. ಆನಂತರ ಬಂದ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ.

    ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ‌ ಹೆಚ್ಚಿನ ಮಾಹಿತಿ ಪಡೆಯಬಹುದು.

    https://bagalkot.nic.in/en/