Category: Karnataka Jobs

Karnataka State Govt Jobs, KPSC Notifications, Bangalore Metro Jobs, KSRTC Recruitment, SSC Jobs in Karnataka, RRB Bangalore Recruitment, Railway Jobs, Bank Jobs in Karnataka, PDO Jobs in Karnataka, Data Entry Jobs, District court jobs, Karnataka court jobs, VA Recruitment etc all Karnataka govt job updates sarakarijobs.com

  • ರೈಲು ಮೂಲ ಸೌಲಭ್ಯ ಅಭಿವೃದ್ಧಿ ಕಂಪನಿ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

    ರೈಲು ಮೂಲ ಸೌಲಭ್ಯ ಅಭಿವೃದ್ಧಿ ಕಂಪನಿ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

    ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ (ಕರ್ನಾಟಕ ) ನಿಯಮಿತ ಹುದ್ದೆಗಳಿಗೆ ಅರ್ಜಿ ಆಹ್ವಾನ: ಆಸಕ್ತರು ಅರ್ಜಿ ಸಲ್ಲಿಸಿ

    ಹುದ್ದೆ : ಸಿವಿಲ್ ಇಂಜಿನಿಯರಿಂಗ್/ಎಲೆಕ್ಟ್ರಿಕಲ್ ಎಂಜಿನಿಯರಿಂಗ್/ ಒಎಚ್ ಇ/ರೋಲಿಂಗ್ ಸ್ಟಾಕ್/ಎಸ್&ಟಿ/ಭೂಸ್ವಾಧೀನ/ಕೈಗಾರಿಕಾ ಬಾಂಧವ್ಯಗಳು

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು www.kride.in ಭೇಟಿ ನೀಡಿ ‘careers’ ಮೇಲೆ ಕ್ಲಿಕ್ ಮಾಡಿ

  • ಕೆಎಸ್ ಸಿಎಸ್ ಟಿ (KSCST) ಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ : ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

    ಕೆಎಸ್ ಸಿಎಸ್ ಟಿ (KSCST) ಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ : ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

    ಕರ್ನಾಟಕ ಸ್ಟೇಟ್ ಕೌನ್ಸಿಲ್ ಫಾರ್ ಸೈನ್ಸ್ ಆಂಡ್ ಟೆಕ್ನಾಲಜಿ (ಕೆಎಸ್ ಸಿ ಎಸ್ ಟಿ)(ಕರ್ನಾಟಕ ರಾಜ್ಯ ವಿಜ್ಣಾನ ಮತ್ತು ತಂತ್ರ ವಿದ್ಯಾ ಮಂಡಳಿ) ಲ್ಲಿರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತೆ :

    ಹುದ್ದೆ : ಪ್ರಾಜೆಕ್ಟ್ ಮ್ಯಾನೇಜರ್, ಕಂಟೆಂಟ್ ರೈಟರ್

    ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನ : 12.02.2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 28.02.2021

    ವಿದ್ಯಾರ್ಹತೆ : ಹುದ್ದೆಗನುಸಾರವಾಗಿ,
    ಐ.ಟಿ.ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಇ/ಬಿ.ಟೆಕ್, ಗ್ರಾಜ್ಯುಯೇಟ್ ಆಗಿರಬೇಕು.

    ಐ.ಟಿ.ಪ್ರಾಜೆಕ್ಟ್ ಮ್ಯಾನೇಜರ್ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಡಿಪ್ಲೋಮಾ, ಬ್ಯಾಚುಲರ್ಸ್ ಡಿಗ್ರಿ ಹೊಂದಿರಬೇಕು.

    ಕಂಟೆಂಟ್ ರೈಟರ್ : ಯಾವುದೇ ವ ಪದವಿಯನ್ನು ಹೊಂದಿರಬಹುದು.

    ವಯೋಮಿತಿ
    ಕೆಎಸ್ ಸಿಎಸ್ ಟಿ ಸಂಸ್ಥೆ ಯ ರೂಲ್ಸ್ ಪ್ರಕಾರ ಅನ್ವಯವಾಗುತ್ತದೆ.

    ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇಲ್ಲ

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ, ಅರ್ಜಿ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಬೇಕು.

    ಅಧಿಕೃತ ವೆಬ್‌ಸೈಟ್‌ ಗಾಗಿ ಈ ಲಿಂಕನ್ನು ಕ್ಲಿಕ್ ಮಾಡಿ:
    http://www.kscst.org.in/

    ಆನ್ ಲೈನ್ ಅಪ್ಲಿಕೇಶನ್ ಗಾಗಿ ಈ ಲಿಂಕನ್ನು ಕ್ಲಿಕ್ ಮಾಡಿ

  • ಸ್ಪೆಷಲ್‌ ರಿಸರ್ವ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಅಂತಿಮ‌ ಕೀ ಉತ್ತರ ಪ್ರಕಟ

    ಸ್ಪೆಷಲ್‌ ರಿಸರ್ವ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಅಂತಿಮ‌ ಕೀ ಉತ್ತರ ಪ್ರಕಟ

    20-12-2020 ರಂದು ನಡೆದ ಸ್ಪೆಚಲ್ ರಿಸರ್ವ್ ಸಬ್ ಇನ್ಸ್ ಪೆಕ್ಟರ್ (KSRP/KSISF) ಹುದ್ದೆಗಳ ಅಂತಿಮ‌ ಕೀ ಉತ್ತರಗಳು ಇಲಾಖೆಯ ಅಧಿಕೃತ ಜಾಲತಾಣದಲ್ಲಿ ಪ್ರಕಟ ಗೊಂಡಿದೆ.
    ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿ ಲಿಂಕನ್ನು ಒತ್ತಿ:http://ksisfksrp20.ksp-online.in/

  • ಕೆಯುಐಡಿಎಫ್ ಸಿ ಕೇಂದ್ರ ಕಚೇರಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

    ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ (ಕೆಯುಐಡಿಎಫ್ ಸಿ) ಕೇಂದ್ರ ಕಛೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.

    ಹುದ್ದೆ : ಕಾನೂನು ಸಹಾಯಕರು

    ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಲ್ ಎಲ್ ಬಿ , ಎಲ್.ಎಲ್.ಎಂ(ಅಪೇಕ್ಷಿತ)

    ಅನುಭವ : 5 ವರ್ಷಗಳ ಅನುಭವ

    ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಪ್ರಾವೀಣ್ಯತೆ.

    ಅರ್ಜಿಗಳನ್ನು ಅಧಿಕೃತ ಅಂತರ್ಜಾಲ www.kuidfc.com/careers
    ಮುಖಾಂತರ ದಿನಾಂಕ 16.02.2021 ರಿಂದ 25.02.2021 ರ 17.00 ರೊಳಗೆ ಸಲ್ಲಿಸಬಹುದಾಗಿದೆ.

    ಹೆಚ್ಚಿನ ಮಾಹಿತಿ ವೇತನ, ವಿದ್ಯಾರ್ಹತೆ ಗೆ ನಿಗಮದ ಈ ಕೆಳಗೆ ನೀಡಲಾದ ಅಂತರ್ಜಾಲ ಕ್ಕೆ ಭೇಟಿ ನೀಡಿ.

    www.kuidfc.com

  • ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಚಿಕ್ಕಬಳ್ಳಾಪುರ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ಕೂಡಲೇ ಅರ್ಜಿ ಸಲ್ಲಿಸಿ

    ಚಿಕ್ಕಬಳ್ಳಾಪುರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಚಿಕ್ಕಬಳ್ಳಾಪುರಗೆ ಈ ಕೆಳಕಂಡ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ವಿವರಗಳು ಈ ಕೆಳಗಿನಂತಿವೆ:

    ಹುದ್ದೆ : ಪ್ರಾಧ್ಯಾಪಕರು – 6
    ಸಹ ಪ್ರಾಧ್ಯಾಪಕರು -16
    ಸಹಾಯಕ ಪ್ರಾಧ್ಯಾಪಕರು – 26
    ಹಿರಿಯ ಸ್ಥಾನಿಕ ವೈದ್ಯರು – 5
    ಟ್ಯೂಟರ್- 11
    ಕಿರಿಯ ಸ್ಥಾನಿಕ ವೈದ್ಯರು – 14

    ಒಟ್ಟು ಹುದ್ದೆ – 78

    ಅರ್ಜಿ ಸಲ್ಲಿಸಲು ಕೊ‌ನೆಯ ದಿನಾಂಕ : 28, ಫೆಬ್ರವರಿ 2021

    ಅಭ್ಯರ್ಥಿಗಳು ಅರ್ಜಿಗಳನ್ನು ತುಂಬಿ, ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸುವುದು.

    ನೇರ ನೇಮಕಾತಿ ಸಂದರ್ಶನ ವಿಳಾಸ, ಮತ್ತು ದಿನಾಂಕ:

    ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ (ವಿಟಿಯು),
    ಮುದ್ದೇನಹಳ್ಳಿಯಲ್ಲಿರುವ ಸ್ನಾತಕೋತ್ತರ ಅಧ್ಯಯನ ಕೇಂದ್ರ, ಚಿಕ್ಕಬಳ್ಳಾಪುರ ಈ ವಿಳಾಸದಲ್ಲಿ 06.03.2021 ಬೆಳಗ್ಗೆ 9.30 ನಂತರ ನಡೆಸಲಾಗುವುದು.

    ದಾಖಲೆ ಪರಿಶೀಲನೆಗಾಗಿ ದಿನಾಂಕ 05.03.2021 ರಂದು ಬೆಳಗ್ಗೆ 9.30 ಗಂಟೆಯೊಳಗೆ ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು/ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ವರದಿ ಮಾಡಿಕೊಳ್ಳುವುದು.

    ಅಭ್ಯರ್ಥಿಗಳು ಆಯ್ಕೆ ಸಮಿತಿಯ ಮುಂದೆ ಸಂದರ್ಶನಕ್ಕೆ ಹಾಜರಾಗುವಾಗ ಮೂಲ ದಾಖಲೆಗಳ ಜೊತೆಗೆ ಗೆಜೆಟೆಡ್ ಅಧಿಕಾರಿಯಿಂದ ಸಹಿ ಮಾಡಿಸಲಾದ 2ಸೆಟ್ ದಾಖಲೆಗಳು, 2 ಪಾಸ್ ಪೋರ್ಟ್ ಸೈಜ್ ಫೋಟೋಗ್ರಾಫ್ ಮತ್ತು ವಿಶೇಷಾಧಿಕಾರಿಯವರ ಹೆಸರಿನಲ್ಲಿ ಪಾವತಿಯಾಗುವಂತೆ ರೂ.2000/- ಡಿಡಿ ಯೊಂದಿ ಹಾಜರಾಗಬೇಕು.

    ರಾಜ್ಯ ಸರಕಾರದ ಮೀಸಲಾತಿ ನೀತಿಯನ್ನು ಕಟ್ಟುನಿಟ್ಟಾಗಿ ಅನುಸರಿಸಲಾಗುವುದು. ಮೀಸಲಾತಿಯನ್ನು ಬಯಸುವ ಅಭ್ಯರ್ಥಿಗಳು ಅರ್ಜಿಯ ಜೊತೆಗೆ ಇತ್ತೀಚೆಗೆ ಪಡೆದ ಮೀಸಲಾತಿ ಪ್ರಮಾಣ ಪತ್ರ, ಮೀಸಲಾತಿಯೊಂದಿಗೆ ಆದಾಯ ಸಿಂಧುತ್ವ ಪ್ರಮಾಣಪತ್ರ ಸಲ್ಲಿಸಬೇಕು.

    ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಸೇರಿದ ಅಭ್ಯರ್ಥಿಗಳನ್ನು ಸರಕಾರಿ ಆದೇಶ ಸಂಖ್ಯೆ ಡಿಪಿಎಆರ್ 43 ಹೆಚ್ ಸಿ 2013 ದಿನಾಂಕ 29.01.2014 ರಲ್ಲಿ ನಿರ್ದಿಷ್ಟ ಪಡಿಸಿದಂತೆ ಸಂಬಂಧಪಟ್ಟ ಕಂದಾಯ ಉಪವಿಭಾಗದ ಸಹಾಯಕ ಆಯುಕ್ತರಿಂದ ನೀಡಲ್ಪಟ್ಟ ಅರ್ಹತಾ ಪ್ರಮಾಣ ಪತ್ರವನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು “ಸ್ಥಳೀಯ” ಎಂದು ಪರಿಗಣಿಸಲಾಗುವುದು.

    ಎಲ್ಲ ನೇಮಕಾತಿಯು ತಾತ್ಕಾಲಿಕವಾಗಿದ್ದು, ರಾಜ್ಯ ವೈದ್ಯಕೀಯ ಆಯೋಗದಿಂದ ಅನುಮತಿ ಷರತ್ತಿಗೆ ಒಳಪಟ್ಟಿರುತ್ತದೆ.

    ಹೆಚ್ಚಿನ ಮಾಹಿತಿಗಾಗಿ , ಅರ್ಹತೆ, ವಿದ್ಯಾರ್ಹತೆ ಗಳು, ಅನುಭವ ಮತ್ತು ಮೀಸಲಾತಿ ವಿವರಗಳು ಹಾಗೂ ಇತರೆ ವಿವರಗಳನ್ನು ವೆಬ್‌ಸೈಟ್‌ www.karunadu.gov.in/dmekarnataka ಅಥವಾ http://medicaleducation.kar.nic.in ಗೆ ಭೇಟಿ ನೀಡಿ

  • ಕರ್ನಾಟಕ ರಾಜ್ಯ ಸರಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ನೇಮಕ : ಮಾಹಿತಿ ಇಲ್ಲಿದೆ

    ಕರ್ನಾಟಕ ರಾಜ್ಯ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಫೆಬ್ರವರಿ- 2021 ನೇರ ನೇಮಕಾತಿ ಮೂಲಕ ಅತಿಥಿ ಶಿಕ್ಷಕರನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ.‌

    ಹುದ್ದೆ : ಶಿಕ್ಷಕ ಹುದ್ದೆ

    ಹುದ್ದೆ ಸಂಖ್ಯೆ : 3473

    ಗೌರವ ಧನ : 8000/-

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕನ್ನು ಕ್ಲಿಕ್ ಮಾಡಿ